ಮೇಷ: ರೈತರಿಗೆ ಉತ್ಸಾಹದಾಯಕ ವಾತಾವರಣವು ಸಂತಸ ತರಲಿದೆ. ಬಂಧುಗಳಿಗೆ ಶುಭಸುದ್ದಿ ತಂದೀತು. ಉದ್ಯೋಗಿಗಳಿಗೆ ಸ್ಥಾನ ಪಲ್ಲಟ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಸರಸದ ದಿನಗಳಿವು. ಆರೋಗ್ಯ ವೃದ್ದಿ.
ವೃಷಭ: ಗೃಹದಲ್ಲಿ ಶುಭಮಂಗಲ ಕಾರ್ಯಗಳ ಚಿಂತನೆ ನಡೆಯಲಿದೆ. ನಾನಾ ರೀತಿಯಲ್ಲಿ ಧನ ಸಂಪಾದನೆಯಾಗಲಿದೆ. ಗೃಹ ನಿರ್ಮಾಣ ಕಾರ್ಯಗಳಿಗಾಗಿ ಧನವ್ಯಯವಿದೆ. ಕರ್ತವ್ಯದ ಕಾರ್ಯಕರ್ಮದಲ್ಲಿ ವಿಘ್ನಗಳು ತೋರಿಬಂದಾವು.
ಮಿಥುನ: ಪೂರ್ವಾಪರ ವಿಮರ್ಷಿಸಿ ನಡೆದರೆ ಉತ್ತಮ. ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿಗಳೊಡನೆ ಭಿನ್ನಾಭಿಪ್ರಾಯ ತೋರಿಬರಲಿದೆ. ಸಾಂಸಾರಿಕವಾಗಿ ತಾಪತ್ರಯಗಳು ನಿವಾರಣೆಯಾಗಲಿದೆ. ನಿಮ್ಮಪ್ರಯತ್ನ ಸಫಲವಾಗಲಿದೆ.
ಕರ್ಕ: ಸಾಂಸಾರಿಕವಾಗಿ ಇಷ್ಟಾರ್ಥ ಸಿದ್ಧಿಸಲಿದೆ. ಅದರಂತೆ ಖರ್ಚುಗಳು ಬರಲಿದೆ. ಗೃಹಕೃತ್ಯ ಶುಭಕರ್ಯದಲ್ಲಿ ಇಷ್ಟಾರ್ಥ ಸಿದ್ಧಿಸಲಿದೆ. ವ್ಯಾಪಾರೋದ್ಯಮಿಗಳಿಗೆ ಉತ್ತಮ ಲಾಭಗಳಿದೆ.
ಸಿಂಹ: ವ್ಯಾಪಾರಿಗಳು ತಮ್ಮ ಆದಾಯವನ್ನು ವೃದ್ಧಿಸಲಿದ್ದಾರೆ. ಬಂಧು ಮಿತ್ರರ ಸಹಕಾರ ಸಿಗಲಿದೆ. ದಾಂಪತ್ಯ ಜೀವನದಲ್ಲಿ ಅನಾವಶ್ಯಕ ಅನುಮಾನ ಬರಲಿದೆ. ಹಿರಿಯರ ಮತ್ತು ಅಧಿಕಾರಿ ವರ್ಗದವರ ಸಹಕಾರವಿದೆ.
ಕನ್ಯಾ: ಅಸಾಧ್ಯ ಸಂಗತಿಗಳು ಕೂಡ ಸುಲಭದಲ್ಲಿ ನಡೆದು ಹೋದಾವು. ಆತ್ಮ ವಿಶ್ವಾಸದಿಂದ ಮುಂದುವರೆಯಿರಿ. ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳು ಕಂಡುಬಂದರೂ ಸಾಕಷ್ಟು ವಿಸ್ತಾರಗೊಳ್ಳಲಿದೆ. ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ಇದೆ.
ತುಲಾ: ವ್ಯಾಜ್ಯ ತಕರಾರುಗಳಿಂದ ಬವಣೆಗಳು ಕಂಡು ಬಂದಾವು. ವ್ಯರ್ಥ ಸಂಚಾರದಿಂದ ಧನವ್ಯಯ ಕಂಡುಬರಲಿದೆ. ನೀಚ ಜನರ ಸಹವಾಸದಿಂದ ಧನಹಾನಿ, ಅವಮಾನ ಸಂಭವಿಸಿತು.
ವೃಶ್ಚಿಕ: ಪತ್ನಿಯ ಚಾಣಾಕ್ಷತೆ ಮತ್ತು ದಿಟ್ಟತನದಿಂದ ಕುಟುಂಬದಲ್ಲಿ ಪ್ರಶಾಂತ ವಾತಾವರಣ ಅನುಭವಿಸಲಿದ್ದೀರಿ. ದಾಯಾದಿಗಳ ಬಗ್ಗೆ ಮತ್ತು ಹಿತಶತ್ರುಗಳ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಿರಿ. ನೀವಂದುಕೊಂಡಂತೆ ಗುರಿ ಸಾಧಿಸಲೀದ್ದೀರಿ.
ಧನು: ನಾನಾ ರೀತಿಯಲ್ಲಿ ಹಲವು ತರಹದ ಕಿರಿ ಕಿರಿಯನ್ನು ಅನುಭವಿಸುವಂತಾದೀತು. ಆಗಾಗ ವಿಳಂಬ ಗತಿಯಲ್ಲಿ ಕೆಲಸ ನಡೆದರೂ, ಕಾರ್ಯಸಿದ್ಧಿಸಲಿದೆ. ಚಿಂತಿಸದಿರಿ.
ಮಕರ: ಬಂಧುಮಿತ್ರರ ಸಹಕಾರದಿಂದ ಮನೋನೆಮ್ಮದಿಯ ಅನುಭವವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಹೆಜ್ಜೆ ಹೆಜ್ಜೆಗೂ ಪರೀಕ್ಷೆಗೆ ಗುರಿಯಾಗಲಿದ್ದೀರಿ. ಹಿತಾಸಕ್ತಿಗಳ ವಿರುದ್ಧ ಪ್ರತಿಭಟನೆ ನಡೆಯಲಿದೆ. ದಿನಾಂತ್ಯ ಶುಭವಿದೆ.
ಕುಂಭ: ವಿರೋಧಿಗಳ ಕುಕೃತ್ಯ ನಿಮ್ಮ ಮೇಲೆ ಹೆಚ್ಚಿನ ಪರಿಣಾಮ ಬೀರದು. ಸಾಮಾಜಿಕವಾಗಿ ಕೀರ್ತಿ ಪ್ರತಿಷ್ಠೆ ಹೆಚ್ಚಲಿದೆ. ಭಾಗಿತ್ವದ ವ್ಯವಹಾರದಲ್ಲಿ ಲಾಭದಾಯಕ ಆದಾಯ ಹೆಚ್ಚಲಿದೆ.
ಮೀನ: ವೃತ್ತಿರಂಗದಲ್ಲಿ ಅವ್ಯವಸ್ಥೆಗಳ ಮೇಲೆ ಹತೋಟಿ ಸಾಧಿಸಲಿದ್ದೀರಿ. ಸ್ನೇಹಿತರ ಸಹಕಾರ ತೋರಿಬಂದರೂ ಸಲುಗೆಯ ದುರುಪಯೋಗವಾಗದಂತೆ ಜಾಗೃತೆ ವಹಿಸಿರಿ. ಗೃಹದಲ್ಲಿ ಮಂಗಲಕಾರ್ಯದ ಸಂತಸವಿರುತ್ತದೆ.
ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013
ಕೊಳ್ಳೇಗಾಲ ಹಾಗೂ ಕೇರಳದ ನಂ1 ವಶೀಕರಣ ಸ್ಪೆಷಲಿಸ್ಟ್ ವಶೀಕರಣದಲ್ಲಿ ಚಾಲೆಂಜ್ ಫೋನಿನ ಮೂಲಕ ವಿಶೇಷ ಪರಿಹಾರ ನಿಮ್ಮ ಎಂತಹ ಕಠಿಣ ನಿಗೂಡ ಸಮಸ್ಯೆಗಳಿಗೆ ಕಾಡು ದೇವಿ ರುದ್ರ ಕಾಳಿಯನ್ನು ತಮ್ಮ ವಶದಲ್ಲಿ ಇರಿಸಿಕೊಂಡಿರುವ ಏಕೈಕ ಮಾಂತ್ರಿಕರು ಬಲಿಷ್ಠ ಯಂತ್ರ ಮಂತ್ರ ಬ್ರಹ್ಮತಂತ್ರ ವಿದ್ಯೆಯಿಂದ ಕೇವಲ 1 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ನಿಮ್ಮ ಕುಟುಂಬದ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವಿದೇಶ ಪ್ರಯಾಣ ಸಂತಾನ ಫಲ ಶತ್ರು ಕಾಟ ಸಾಲದ ಬಾಧೆ ವ್ಯಾಪಾರದಲ್ಲಿ ತೊಂದರೆ ರಾಜಕೀಯ ಭೂಮಿ ವಶ ಸ್ತ್ರೀ ಪುರುಷ ವಶೀಕರಣ ದುಷ್ಟಶಕ್ತಿ ಉಚ್ಚಾಟನೆ ಹಾಗೂ ಇನ್ನೂ ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಕಾಡುಸಿದ್ದರ ಚೌಡಿ ಬಂಧನ ಪ್ರಯೋಗ ಭೂತರಾಯ ರಕ್ತೇಶ್ವರಿ ಅಘೋರಿ ನಾಗ ಸಾಧುಗಳ ಬಲಿಷ್ಠ ಪೂಜಾ ಶಕ್ತಿಯಿಂದ ಕೇವಲ1 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಯಾರಿಗೆ ವೃದ್ಧರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ ಮಾಡಿಕೊಡುತ್ತಾರೆ ಫೋನಿನ ಮೂಲಕ ವಿಶೇಷ ಪರಿಹಾರ.
ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013