Savadatti: ಡೆತ್ ನೋಟ್ ಬೆರೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ, ಏನಿದೆ ಕಾರಣ ಅದರಲ್ಲಿ.!

ಧಾರವಾಡ: ಆಸ್ಟ್ರೇಲಿಯಾದಿಂದ ಬಂದು ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಧಾರವಾಡದ ಮಹಿಳೆ ಬರೆದಿಟ್ಟಿದ್ದ ಡೆತ್ ನೋಟ್ ಇದರಲ್ಲಿ ತಾನು ಅನುಭವಿಸಿದ್ದ ನೋವನ್ನು ವಿವರವಾಗಿ ಬರೆದಿದ್ದಾರೆ. ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ಟೀಸ್ಟ್ ಸಿಕ್ಕಿದೆ. ಡೆತ್ನೋಟ್‌ನಲ್ಲಿ ತಮ್ಮ ನೋವುನ್ನು ತೋಡಿಕೊಂಡಿದ್ದಾರೆ. ಹೌದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಗಸ್ಟ್ 20 ರಂದು ನವಿಲುತೀರ್ಥ ಜಲಾಶಯದ ಬಳಿ ಪ್ರಿಯದರ್ಶಿನಿ ಶವ ಪತ್ತೆಯಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು, ಮಹಿಳೆಯ ಗುರುತು ಪತ್ತೆಹಚ್ಚಿ … Continue reading Savadatti: ಡೆತ್ ನೋಟ್ ಬೆರೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ, ಏನಿದೆ ಕಾರಣ ಅದರಲ್ಲಿ.!