Mandya: ಸದ್ಯ ರಾಜ್ಯದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್‌ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್‌ಬಾಸ್ ಗೆದ್ದೇ ಬಿಟ್ಟಿದ್ದಾರೆ.
ಇದೀಗ ಗಿಲ್ಲಿ ತನ್ನ ತವರೂರಾದ ಮಂಡ್ಯದ ಮಳವಳ್ಳಿಗೆ ಆಗಮಿಸಿದ್ದು, ಭರ್ಜರಿ ಸ್ವಾಗತ ನೀಡಿದ್ದಾರೆ. ಗಿಲ್ಲಿ ಮೇಲೆ ಹೂವಿನ ಅಭಿಷೇಕ ಮಾಡಲು ಎರಡು ಕ್ರೇನ್ ತರಿಸಲಾಗಿದೆ. ದಡದಪುರ ಗ್ರಾಮದ ಬಸವೇಶ್ವರ...
Political News: ಬೆಳಗಾವಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಡಿಜಿಪಿ ರಾಮಚಂದ್ರರಾವ್ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯರೊಂದಿಗೆ ಅನುಚಿತ ವರ್ತನೆ ತೋರಿರುವ ಬಗ್ಗೆ ಸೂಕ್ತ ವಿಚಾರಣೆ ನಡೆಸಿ, ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಉನ್ನತ ಮಟ್ಟದ ಅಧಿಕಾರಿಯಾದ ಮಾತ್ರಕ್ಕೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಿಎಂ ಹೇಳಿದ್ದಾರೆ.
ಇನ್ನು ಜನಾರ್ಧನ...
Big Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿರುವ ರಕ್ಷಿತಾ ಶೆಟ್ಟಿ ತಂಗಿ ಅಕ್ಷತಾ ಶೆಟ್ಟಿ ಮಾಧ್ಯಮದ ಜತೆ ಮಾತನಾಡಿದ್ದು, ತನ್ನ ಅಕ್ಕ ಯಾವ ರೀತಿ ಇದ್ದವಳು ಅಂತಾ ಹೇಳಿದ್ದಾರೆ.
ರಕ್ಷಿತಾ ತುಂಬಾ ರಿಚ್, ಆಕೆಯ ಬಳಿ ತುಂಬಾ ಹಣ ಇದೆ ಎಂದು ಹಲವರು ಗಾಸಿಪ್ ಮಾಡಿದ್ದರು. ಇದಕ್ಕೆ ಉತ್ತರಿಸಿದ ಅಕ್ಷತಾ,...
Recipe: ಬೇಕಾಗುವ ಸಾಮಗ್ರಿ: ಬಟಾಣಿ, ಸ್ವೀಟ್‌ಕಾರ್ನ್, ಪಾಲಕ್, ಪನೀರ್ ಎಲ್ಲವೂ ಕಾಲು ಕಪ್ ಇರಲಿ. 4ರಿಂದ 5 ಎಸಳು ಬೆಳ್ಳುಳ್ಳಿ, ಹಸಿಮೆಣಸು, ಕಾಲು ಕಪ್ ಅಕ್ಕಿ ಹುಡಿ ಮತ್ತು ಕಡಲೆ ಹುಡಿ, ಜೀರಿಗೆ, 1 ಸ್ಪೂನ್ ಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲೆ, ಕೊತ್ತೊಂಬರಿ ಸೊಪ್ಪು, ಉಪ್ಪು, ಎಣ್ಣೆ.
ಮಾಡುವ ವಿಧಾನ: ಎಣ್ಣೆ ಬಿಸಿ...
Tumakuru News: ಇತಿಹಾಸ ಪ್ರಸಿದ್ಧ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ರಾಸುಗಳ ಜಾತ್ರೆ ಅಂದ್ರೆ ಅದು ಕರ್ನಾಟಕದಲ್ಲೇ ಮನೆ ಮಾತು. ಪೂರ್ವಿಕರ ಆಚರಣೆಯಂತೆ ಮೊದಲಿಂದೂ ದನಗಳ ಜಾತ್ರೆ ಬಾರಿ ಸದ್ದು ಮಾಡುತ್ತೆ. ರಾಸುಗಳ ಜಾತ್ರೆ ಪ್ರಾರಂಭಗೊಂಡಿದ್ದು ಇಡೀ ಮೈದಾನವೆಲ್ಲಾ ತರೇವಾರಿ ರಾಸುಗಳೇ ತುಂಬಿ ಹೋಗಿವೆ..
ಹಳ್ಳಿಕಾರ್ ತಳಿಯ ಪುಟ್ಟ ಕರಗಳಿಗೆ...
Bigg Boss Kannada: ಕನ್ನಡದ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 12ರ ಸ್ಪರ್ಧೆಯಲ್ಲಿ ಗಿಲ್ಲಿ ವಿನ್ನರ್ ಆಗಿದ್ದು, ರಕ್ಷಿತಾ ರನ್ನರ್ ಆಗಿದ್ದಾರೆ. ಗಿಲ್ಲಿ ವಿನ್ನರ್ ಅಂತಾ ಘೋಷಣೆಯಾಗುವುದಕ್ಕೂ ಮುನ್ನವೇ, ಅವರೇ ಗೆಲ್ಲುತ್ತಾರೆ ಅಂತಾ ಹಲವರು ಹೇಳಿದ್ದರು. ಅದೇ ರೀತಿ ಗಿಲ್ಲಿ ವಿನ್ ಕೂಡ ಆಗಿದ್ದಾರೆ.
ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮೂರ ಹುಡುಗ ಗಿಲ್ಲಿ...
ಇತ್ತೀಚೆಗೆ ನಡೆದ ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶದ ಬಳಿಕ ರಾಜಕೀಯ ವಲಯದಲ್ಲಿ ಕುತೂಹಲಕರ ಬೆಳವಣಿಗೆಗಳು ಕಂಡುಬಂದಿವೆ. ಚುನಾವಣಾ ಪ್ರಚಾರದ ವೇಳೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ವ್ಯಂಗ್ಯವಾಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ಇದೀಗ ಫಲಿತಾಂಶದ ನಂತರ ಟೀಕೆಗೆ ಗುರಿಯಾಗಿದ್ದಾರೆ.
ಚುನಾವಣೆ ಪ್ರಚಾರದ ಸಂದರ್ಭ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮುಂಬೈಗೆ...
ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿ ಮದುವೆ ಆಸೆ ತೋರಿಸಿ ಯುವತಿಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ವಿಜಯ್ ರಾಜ್ ಗೌಡ, ಬೋರೆಗೌಡ ಮತ್ತು ಸೌಮ್ಯ ಎಂಬ ಮೂವರ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವೈಟ್‌ಫೀಲ್ಡ್ ಮೂಲದ ಯುವತಿ, ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್, ಮ್ಯಾಟ್ರಿಮೋನಿಯಲ್ ಮೂಲಕ ಪರಿಚಯವಾದ ವ್ಯಕ್ತಿಯ...
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ 10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಿಹಾರದ STF ಸಹಕಾರದೊಂದಿಗೆ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಭಾಂಗದ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.
ಇವರನ್ನು ಬಿಹಾರದ ದರ್ಭಾಂಗ ಮತ್ತು ಬಾಗಲ್ಪುರ ಜಿಲ್ಲೆಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ...
Mandya: ಸದ್ಯ ರಾಜ್ಯದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್‌ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್‌ಬಾಸ್ ಗೆದ್ದೇ ಬಿಟ್ಟಿದ್ದಾರೆ.
ಇದೀಗ...