Political News: ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ತೋಟ ಹಾನಿಗೀಡಾಗಿದ್ದು, 1 ಮರಕ್ಕೆ 16 ರೂ. ಪರಿಹಾರ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಿಸಿದೆ. ಈ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಬೆಳೆವ ಬೆಳೆಗೆ ಇಷ್ಟು ಕಡಿಮೆ ಪರಿಹಾರ ನೀಡಿದರೆ, ಬದುಕೋದಾದ್ರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಬಗ್ಗೆ...
Haryana News: ಇಂದು ಹರಿಯಾಣಾದ ಜಿಂಹ್ ರೈಲ್ವೆ ನಿಲ್ದಾಣದಲ್ಲಿ ದೇಶದ ಮೊದಲ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಏನಿದರ ವಿಶೇಷತೆ..?
ಹತ್ತು ಬೋಗಿಗಳ ಈ ರೈಲು ಜಿಂದ್-ಸೋನಿಪತ್ ನಡುವಿನ 89 ಕಿ.ಮೀ. ಮಾರ್ಗದಲ್ಲಿ ಸಂಚರಿಸಲಿದೆ. ಸುಮಾರು 2,600 ಪ್ರಯಾಣಿಕರನ್ನು ಒಯ್ಯುವ ಸಾಮರ್ಥ್ಯ ಹೊಂದಿರುವ ರೈಲಿನ ಕಾರ್ಯಾಚರಣೆಯ ವೇಗ ಗಂಟೆಗೆ 75...
News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಲಾವಣ್ಯ ಎಂಬ ಯುವತಿಯನ್ನು ಚೇತನ್ ಎಂಬ ಯುವಕ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆ ಮಾಡಿದ್ದಾನೆ. ಎಲ್ಲರೆದುರು ಬಂದು ಧೈರ್ಯವಾಗಿ ಈ ನೀಚ ಕೆಲಸ ಮಾಡಿರುವ ಅವನು, ಲಾವಣ್ಯಳ ರಕ್ಷಣೆಗೆ ಬರುತ್ತಿವರ ಬಳಿ ಮಚ್ಚು ಬೀಸಿ, ಅವರೂ ದೂರ ಹೋಗುವಂತೆ ಮಾಡಿದ್ದಾನೆ.
ಅಲ್ಲದೇ ಈ ನೀಚ ಕೃತ್ಯ ಮಾಡಿ,...
Gold Rate: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ. ಸತತ ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಶುಕ್ರವಾರ ಗ್ರಾಮ್‌ಗೆ 70 ರೂಪಾಯಿ ಕಡಿಮೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಗ್ರಾಮ್‌ಗೆ 5 ರೂಪಾಯಿ ಇಳಿಕೆಯಾಗಿದ್ದು, ಆಭರಣ ಖರೀದಿದಾರರಿಗೆ ಕೊಂಚ ನಿರಾಳತೆ ಸಿಕ್ಕಿದೆ.
ಇಂದು 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 13,065 ರೂಪಾಯಿಯಾಗಿದ್ದು, 10 ಗ್ರಾಂಗೆ 1,30,650 ರೂಪಾಯಿ...
Rain Alert: ರಾಜ್ಯದಲ್ಲಿ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಸದ್ಯಕ್ಕೆ ವ್ಯಾಪಕ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ, ಜುಲೈ 17 ಮತ್ತು 18ರಂದು ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ...
Panjab: ನೀಟ್ ಯುಜಿ 2016ರ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್ ಆಗಿದ್ದಾನೆ. 720 ಅಂಕಕ್ಕೆ 715 ಅಂಕ ಗಳಿಸಿ, ಇಡೀ ಭಾರತದಲ್ಲೇ ಪ್ರಥಮ ರ್ಯಾಂಕ್ ಗಳಿಸಿದ್ದಾನೆ. ವೈದ್ಯನಾಗುವ ಕನಸು ಕಂಡಿರುವ ಆರ್ಯನ್ ತಂದೆ ಡಾ.ಸಚಿನ್ ಗುಪ್ತಾ ಅರವಳಿಕೆ ತಜ್ಞರು ಮತ್ತು ತಾಯಿ ಡಾ.ರೀನಾ ಗುಪ್ತಾ ಸ್ತ್ರೀರೋಗ ತಜ್ಞರಾಗಿದ್ದಾರೆ.
ಈ ಬಗ್ಗೆ...
Bidar News: ಬೀದರ್: ಬೀದರ್ ಪೋಲೀಸರು ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ್ದಾರೆ. ಸ್ಥಳೀಯರು ಪೋಲೀಸರು ಕಾರ್ಯಾಚರಣೆ ನಡೆಸಿ, ನಗರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮವಾಗಿ ಮಾರಲು ತಂದಿದ್ದ 6.73 ಲಕ್ಷ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ.
ಬೀದರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿರುವ, ಎಸ್‌ಪಿ ಪ್ರದೀಪ್ ಗುಂಟಿ, ಬೀದರ್ ಮೂಲದ...
Political News: ವಿಧಾನಪರಿಷತ್ತಿನ ಸದಸ್ಯತ್ವ ಸ್ಥಾನದಿಂದಲೇ ಎಂ .ಕೆ.ಪ್ರಾಣೇಶ ಅವರನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ತೀರ್ಪನ್ನು ಸ್ವಾಗತಿಸಿದ್ದಾರೆ. ವಿಧಾನಪರಿಷತ್ತಿನ ಸದಸ್ಯತ್ವ ಸ್ಥಾನದಿಂದಲೇ ಎಂ .ಕೆ.ಪ್ರಾಣೇಶ ಅವರನ್ನು ವಜಾಗೊಳಿಸಿ ನೀಡಿರುವ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ಸ್ವಾಗತಿಸುತ್ತೇನೆ.
ಜನರು ನೀಡಿದ ಸ್ಪಷ್ಟ ಜನಾದೇಶವನ್ನು...
Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಲಾವಣ್ಯ ಎಂಬ ಯುವತಿಯ ಮೇಲೆ ಆಕೆಯದ್ದೇ ದೂರದ ಸಂಬಂಧಿಯಾಗಿದ್ದ ಚೇತನ್ ಎಂಬಾತ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ.
ಲಾವಣ್ಯಾ ಬಂಟ್ವಾಳದ ಕಕ್ಯಪದವು ನಿವಾಸಿಯಾಗಿದ್ದು, ಈಕೆ ಕಲ್ಲಡ್ಕ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ದೂರದ ಸಂಬಂಧಿಯಾಗಿದ್ದ ಚೇತನ್ ಬೆಳ್ತಂಗಡಿಯಲ್ಲಿ ವಾಸ ಮಾಡುತ್ತಿದ್ದ....
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ಚಿಕ್ಕಮಗಳೂರು ತಾಲೂಕಿನ...
ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...