Chamarajanagara: “ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪನಂಬಿಕೆ ಬೇಡ. ನಾವು ಪರಿಶುದ್ಧವಾಗಿ ಪ್ರಾರ್ಥನೆ, ನಂಬಿಕೆಯಿಂದ ನಡೆಯುವುದು ಮುಖ್ಯ. ನಾವು ಯಾವುದೇ ತಪ್ಪು ಮಾಡದೇ ದೇವರ ಬಳಿ ಒಳ್ಳೆಯದನ್ನೇ ಪ್ರಾರ್ಥಿಸುತ್ತೇವೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.
“ಸಿದ್ದರಾಮಯ್ಯ ಅವರು...
Kalaburagi News: ಪ್ರಿಯಾಂಕ್ ಖರ್ಗೆ ತಮ್ಮ ವಿರುದ್ಧ ವಾಗ್ದಾಳಿ ನಡೆಸುವವರಿಗೆ ಖಡಕ್ ತಿರುಗೇಟು ನೀಡಿದ್ದಾರೆ. ತಮ್ಮ ವಿರುದ್ಧ ಟೀಕೆ ಮಾಡುವವರು, ಮೋದಿಯವರ ಮನ್ ಕೀಬಾತ್ 1 ಬಾರಿ ಕೇಳಿ ಎಂದು ಹೇಳಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್ ಖರ್ಗೆ, ನಮ್ಮ ಸಾಧನೆಗಳನ್ನು ಮೋದಿಯವರು ಮೆಚ್ಚುತ್ತಿದ್ದಾರೆ, ಆದರೆ ಕರ್ನಾಟಕದ ಬಿಜೆಪಿಯವರು ಮೆಚ್ಚಲು ತಯಾರಿಲ್ಲ!! ನನ್ನ...
Political News: ಉತ್ತರ ಭಾರತದಲ್ಲಿ ನಡೆದ ಕಾರ್ಯಕ್ರಮವ``ಂದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮೋದಿ ವಿರುದ್ಧ ಮಾತನಾಡಿದ್ದು, ಮೋದಿಯ ಅಪ್ಪನೂ ಹೋಗ್ತಾನೆ ಅನ್ನೋ ರೀತಿ ಹೇಳಿಕೆ ನೀಡಿದ್ದಾರೆ. ಆಕ್ರೋಶದಲ್ಲಿ ನೀಡಿದ ಈ ಹೇಳಿಕೆ ವಿರುದ್ಧ ಇದೀಗ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಗಾಲಿ ಜನಾರ್ಧನ ರೆಡ್ಡಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಖರ್ಗೆಯವರೇ, ಇದು ನಿಮ್ಮ ಸಂಸ್ಕಾರವೋ...
Political News: ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ್ ಖರ್ಗೆಯವರು ಭಾಷಣ ಮಾಡುವ ಭರದಲ್ಲಿ, ಮೋದಿ ವಿರುದ್ಧ ವಾಗ್ದಾಳಿ ನಡೆಸುವ ತರಾತುರಿಯಲ್ಲಿ, ಮೋದಿ ಕಾ ಬಾಪ್ ಭೀ ಜಾಯೇಗಾ ಎಂದು ಹೇಳಿದ್ದರು.
ಈ ಬಗ್ಗೆ ಬಿಜೆಪಿ ಜೆಡಿಎಸ್ ಸೇರಿ ಮೋದಿ ಬೆಂಬಲಿತ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ...
Political News: ವಿಜಯದಶಮಿ ಪ್ರಯುಕ್ತವಾಗಿ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಛಲವಾದಿ ನಾರಾಯಣಸ್ವಾಮಿ ಗಣವೇಷಧಾರಿಯಾಗಿ ಭಾಗಿಯಾಗಿದ್ದಾರೆ.
ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಛಲವಾದಿ, ರಾಷ್ಟ್ರ ಮೊದಲು ಎಂಬ ಧ್ಯೇಯದೊಂದಿಗೆ ನಡೆಯುವ ಆರ್.ಎಸ್.ಎಸ್‌ನ ವಿಜಯದಶಮಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದು ನನಗೆ ಅತೀವ ಹೆಮ್ಮೆ ತಂದಿದೆ. 'ಬಲ್ಲವನೇ ಬಲ್ಲ ಬೆಲ್ಲದ ರುಚಿ' ಎಂಬಂತೆ, ಸಂಘದ ಮೌಲ್ಯಗಳು ಹಾಗೂ ದೇಶಭಕ್ತಿಯ ಅರಿವು ಇದರಲ್ಲಿ ಭಾಗವಹಿಸಿದವರಿಗೆ...
Bengaluru News: ಬೆಂಗಳೂರು, ಅಕ್ಟೋಬರ್ 25: ರಾಜ್ಯ ಸರ್ಕಾರದ ವತಿಯಿಂದ ಅಕ್ಟೋಬರ್ 26ರಂದು ಆಚರಿಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರಿಗೆ 2026-27ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವ ಸಂಬಂಧ ಜಲಸಂಪನ್ಮೂಲ ಇಲಾಖೆಯ ಮಾಜಿ...
Bengaluru: ಬೆಂಗಳೂರು, ಅ.24: ಮಹಾಲಕ್ಷ್ಮಿ ಲೇಔಟ್ ಮಹಾಗಣಪತಿ ಸೇವಾ ಸಂಘದ ವತಿಯಿಂದ ಮಹಾಲಕ್ಷ್ಮೀ ಲೇಔಟ್ ನ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಆಯೋಜಿಸಿರುವ ಭವ್ಯ ಗಣೇಶೋತ್ಸವ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಶನಿವಾರ ಮೂರನೇ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.
ಉತ್ಸವದ ಪ್ರಮುಖ ಘಟ್ಟವಾದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾವಿರಾರು ಭಕ್ತರು...
Hubli News: ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆದಿದೆ ಎಂಬ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಮುಂದಿಟ್ಟುಕೊಂಡು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಷಡ್ಯಂತ್ರ ರೂಪಿಸಿದವರು ಯಾರು ಎಂಬುದನ್ನು ಮೊದಲು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ವಿಷಯವನ್ನು ಬೇರೆಡೆಗೆ ತಿರುಗಿಸುವ...
Dharwad News: ಧಾರವಾಡ ಜಿಲ್ಲೆ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕು ಸೇರಿದಂತೆ ವಿವಿಧ ಭಾಗಗಳ ಗ್ರಾಮೀಣ ಪ್ರದೇಶಗಳಲ್ಲಿ ಸೀಗೆ ಹುಣ್ಣಿಮೆ ಹಬ್ಬದ ಸಂಭ್ರಮ ಮನೆಮಾಡಿದೆ. ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದರೂ, ತಲೆತಲಾಂತರಗಳಿಂದ ಬಂದ ಸಂಪ್ರದಾಯವನ್ನು ಮುಂದುವರಿಸಿ ಭೂಮಿತಾಯಿಗೆ ಪೂಜೆ ಸಲ್ಲಿಸಿದ್ದಾರೆ. ಮಣ್ಣಿನ ಮೇಲಿನ ಪ್ರೀತಿ, ಕೃಷಿ ಸಂಸ್ಕೃತಿಯ ಪ್ರತೀಕವಾಗಿರುವ ಈ ಹಬ್ಬದ ವಿಶೇಷ ವರದಿ...
Haveri News: ಹಾವೇರಿ: ಹಾವೇರಿಯ ಬಂಕಾಪುರದಲ್ಲಿ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ನಡೆದಿದೆ. ವಾರದ ಬಡ್ಡಿ ಹಣ ಕಟ್ಟದಿದ್ದಕ್ಕೆ ಸಾಲ ನೀಡಿದವರು, ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿ, ಚಿತ್ರ ಹಿಂಸೆ ನೀಡಿದ್ದಾರೆ.
ಮಣಿಕಂಠ ಎಂಬಾತ 70 ಸಾವಿರ ಸಾಲ ಪಡೆದಿದ್ದು, 1,500 ರಿಂದ 2 ಸಾವಿರವರೆಗೆ ಪ್ರತೀ ವಾರ ಬಡ್ಡಿ ಕಟ್ಟುತ್ತಿದ್ದ. ಆದರೆ ಕೆಲ ವಾರದಿಂದ ಸಾಲದ ಬಡ್ಡಿ...
Haveri News: ಹಾವೇರಿ: ವಿಧಾನಸಭೆ ಚುನಾವಣೆಗೆ ಇನ್ನೂ 1 ವರ್ಷಕ್ಕೂ ಮಿಕ್ಕಿ ಸಮಯ ಬಾಕಿ ಇದೆ. ಆದರೆ ಹಾವೇರಿಯಲ್ಲಿ ಈಗಿನಿಂದಲೇ ಚುನಾವಣೆಗೆ ತಯಾರಿ ನಡೆದಿದೆ.
ಹಾವೇರಿಯ ಬ್ಯಾಡಗಿಯಲ್ಲಿ...