ರೇವಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಹೊಸ ಬಹುಶಿಸ್ತೀಯ ಕೋರ್ಸ್‌ಗಳನ್ನು ಪರಿಚಯಿಸುವ ಬಗ್ಗೆ ತಿಳಿಸಲಾಯಿತು. ಜೊತೆಗೆ ಉದ್ಯಮದೊಂದಿಗೆ ಸೇರಿಕೊಂಡ ಕಲಿಕೆ ಅವಕಾಶಗಳು ಮತ್ತು ವಿದ್ಯಾರ್ಥಿವೇತನ ಯೋಜನೆಗಳನ್ನೂ ಘೋಷಿಸಲಾಯಿತು. ಸೆಮಿಕಂಡಕ್ಟರ್, ಏರೋಸ್ಪೇಸ್, ಎಲೆಕ್ಟ್ರಿಕ್ ವಾಹನಗಳು, ಸ್ವಚ್ಛ ಇಂಧನ, ಆಟೋಮೇಷನ್, ಡಿಜಿಟಲ್ ಮೂಲಸೌಕರ್ಯ ಮತ್ತು ಆಧುನಿಕ ತಯಾರಿಕಾ ಕ್ಷೇತ್ರಗಳಲ್ಲಿ ಬೇಡಿಕೆ ಹೆಚ್ಚುತ್ತಿದೆ....
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡದ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
ಫೈರೋಜ್ ಪಠಾಣ್ ಹತ್ಯೆಯಾದ ಬಳಿಕ ಇಸ್ಮಾಯಿಲ್ ತಮಟಗಾರ ಹಾಗೂ ಫೈರೋಜ್ ನಡುವಿನ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಸಂಭಾಷಣೆಯಲ್ಲಿ ತಮಟಗಾರ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ಮುಸ್ಲಿಂ ಸಮಾವೇಶ’ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಸಮಾವೇಶದಲ್ಲಿ ಸರ್ಕಾರದ ನೀತಿಗಳ ಕುರಿತು ವಿಶೇಷ ವರದಿ ಬಿಡುಗಡೆ ಮಾಡಲು ಸಂಘಟನೆಗಳು ಮುಂದಾಗಿವೆ. ರಾಜ್ಯದಲ್ಲಿನ ಮುಸ್ಲಿಂ ಸಮುದಾಯಕ್ಕೆ...
ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...
ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕ ಹೆಚ್ಚಳವಾದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ದರಗಳು ಭಾರೀ ಏರಿಕೆ ಕಂಡಿವೆ. ಎಂಸಿಎಕ್ಸ್ (MCX - Multi Commodity Exchange) ನಲ್ಲಿ ಫ್ಯೂಚರ್ ಚಿನ್ನ ಮತ್ತು ಬೆಳ್ಳಿ ವ್ಯವಹಾರದಲ್ಲಿ ಗಮನಾರ್ಹ ಏರಿಕೆ ದಾಖಲಾಗಿದೆ. ಬೆಳಗ್ಗೆ 9:45ರ ವೇಳೆಗೆ 10 ಗ್ರಾಂ ಚಿನ್ನದ ಬೆಲೆ ₹8,838ರಷ್ಟು ಏರಿಕೆಯಾಗಿ ₹1,61,887ಕ್ಕೆ...
ಎಸ್ಐಆರ್ ಅಡಿ ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತ ತೆಗೆದು ಹಾಕಲಾಯಿತು. ಈ ದೇಶದಲ್ಲಿ ಇರುವಂತ ಅವರಿಗೆ ಮತ ಹಾಕಲು ಅವಕಾಶ ಕೊಡಲಿಲ್ಲ, ಹೆಸರು ಸರಿ ಇರಲಿಲ್ಲ ಎಂದು ಮತ ಹಾಕಲು ಅವಕಾಶ ಕೊಡಲಿಲ್ಲ. ದೇಶದಲ್ಲಿ 13 ಕೋಟಿ ಮತದಾರರನ್ನು ಟಾರ್ಗೆಟ್ ಮಾಡಲಾಗಿದೆ. ಯುಪಿಯಲ್ಲಿ 3 ಕೋಟಿ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆ ಮತ್ತೆ ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಜೂನ್ 14ರಿಂದ 24ರೊಳಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದರೂ,...
ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ.
ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...
ಯಮಹಾ RX100 ಬೈಕ್‌ಗಳ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಬೈರಿದೇವರಕೊಪ್ಪ ನಿವಾಸಿ ಪ್ರಕಾಶ ಪರಸನ್ನವರನ್ನು ಬಂಧಿಸಲಾಗಿದೆ.
ಆರೋಪಿ ಹುಬ್ಬಳ್ಳಿ ನಗರದ ವಿದ್ಯಾನಗರ, ಕೇಶ್ವಾಪುರ, ನವನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ದಾಂಡೇಲಿಯಲ್ಲೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮಾಹಿತಿ ತನಿಖೆಯಲ್ಲಿ...
ನಾಲ್ಕು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಕೊನೆಗೂ ಕುಟುಂಬದ ಮಡಿಲು ಸೇರಿದ್ದಾನೆ. ವಿಶೇಷವೆಂದರೆ ಬಾಲಕನಿಗೆ ಇದ್ದ ಕಬಡ್ಡಿ ಆಸಕ್ತಿಯೇ ಆತನನ್ನು ಪತ್ತೆಹಚ್ಚಲು ಕಾರಣವಾಗಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಕಿಶೋರ್ ಎಂಬ ಬಾಲಕ 2022ರ ಆಗಸ್ಟ್‌ನಲ್ಲಿ ತಂಗಳಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ. ಮಗನಿಗಾಗಿ ಕುಟುಂಬಸ್ಥರು ಹಾಗೂ ಪೊಲೀಸರು ಹಲವು ವರ್ಷಗಳಿಂದ...
Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...