Saturday, November 7, 2026

Karnataka Tv

ಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಳಿಕ ಮುಂದಿನ ಕ್ರಮ: ಸಚಿವ ಮಧು ಬಂಗಾರಪ್ಪ

Bengaluru: ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಎಂಬ ಆನೆ ಗಾಬರಿಯಾಗಿ ಓಡಿದ ಘಟನೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬೆಂಗಳೂರಿನ ಗೃಹ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ...

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ತನ್ನ ಪಾಲಿನ ಕ್ರಮಗಳನ್ನು ವಹಿಸಲಿ: ಆರ್.ಅಶೋಕ್

Political News: ರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಟಗಳನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಆದರೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಮಾತ್ರ ನುಣುಚಿಕೊಳ್ಳಲು ಯತ್ನಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ...

Mysuru: ಕಸದ ರಾಶಿ ಸ್ಥಳಕ್ಕೆ ಹಠಾತ್ ಭೇಟಿ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ: ಎಚ್ಚೆತ್ತ ಪಾಲಿಕೆ

Mysuru: ಮೈಸೂರಿನ ಲಲಿತಾದ್ರಿಪುರದಲ್ಲಿ ಹಲವಾರು ವರ್ಷಗಳಿಂದ ರಾಶಿಯಾಗಿ ಬಿದ್ದಿದ್ದ ನೂರಾರು ಟನ್ ಕಸ ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ, ಪ್ರದೇಶವನ್ನು ಸ್ವಚ್ಛಗೊಳಿಸಲಾಗಿದೆ. ಈ ಹಿಂದೆ ಕಸದ ರಾಶಿ ಬಿದ್ದಿದ್ದ ಸ್ಥಳಕ್ಕೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹಠಾತ್ ಭೇಟಿ ನೀಡಿ ಪರಿಶೀಲಿಸಿ, ಕಟ್ಟುನಿಟ್ಟಿನ ಸೂಚನೆ ನೀಡಿದ್ದರಿಂದ ಎಚ್ಚೆತ್ತುಕೊಂಡ...

ನನ್ನ ಬಳಿ ಅಧಿಕಾರ ಇಲ್ಲದಾಗ ಷಡ್ಯಂತ್ರ ಮಾಡಿದ್ದಾರೆ. ಅವರ ಉದ್ದೇಶ ಸಫಲವಾಗಲ್ಲ – ಸಿದ್ದರಾಮಯ್ಯ

Mysuru:  ಮೈಸೂರು ದಸರಾ ಉಸ್ತುವಾರಿಯನ್ನು ಹಲವು ಮಂದಿ ಸಚಿವರಿಗೆ ಹಂಚಿಕೆ ಮಾಡಿದ್ದರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಮೈಸೂರು ದಸರಾ ಆಚರಣೆಗಾಗಿ ಪ್ರತಿ ನಿತ್ಯವೂ 3 ಮಂದಿ ಸಚಿವರಿಗೆ ಉಸ್ತುವಾರಿ ವಹಿಸಲಾಗಿತ್ತು, ಆದರೆ ಈ ಸಚಿವರೇ ಸರಿಯಾಗಿ ಬಂದಿರಲಿಲ್ಲ. ನನ್ನ ಪ್ರಕಾರ ಈ ರೀತಿ ಜವಾಬ್ದಾರಿ ಹಂಚಿಕೆ ಮಾಡುವ ಅಗತ್ಯವಿರಲಿಲ್ಲ....

​ಗಣಂಗೂರು ಟೋಲ್ ಬಳಿ ರೈತರ ಪ್ರತಿಭಟನೆ: ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿದ ಸಚಿವ ಚಲುವರಾಯಸ್ವಾಮಿ

Mandya: ರೈತರಿಗೆ ಶಕ್ತಿ ನೀಡುವ ಕೆಲಸದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲ ಪಕ್ಷಗಳು ಒಟ್ಟಾಗಿ ಕೇಂದ್ರ ಸರಕಾರದ ಮುಂದೆ ರೈತರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಆಶ್ವಾಸನೆ ನೀಡಿದರು. ​ಕಬ್ಬಿನ ಬೆಲೆ ಏರಿಕೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ಗಣಂಗೂರು ಟೋಲ್...

ಗೃಹ ಜ್ಯೋತಿ ಸಮೀಕ್ಷೆ ಅಕ್ಟೋಬರ್‌ 31ಕ್ಕೆ ಮುಕ್ತಾಯ ಶೇ. 98.49 ಸಮೀಕ್ಷೆ ಪೂರ್ಣ: ಗಡುವು ವಿಸ್ತರಣೆ ಇಲ್ಲ

Bengaluru: ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ನೀಡಿರುವ ಗಡುವು ಅಕ್ಟೋಬರ್‌ 31ಕ್ಕೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲಾತಿಗಳನ್ನು ಬೆಸ್ಕಾಂ ಉಪ ವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಸಲ್ಲಿಸಲು ಬೆಸ್ಕಾಂ ವಿನಂತಿಸಿದೆ. ಕಳೆದ ಮೂರುವರೆ ತಿಂಗಳಿನಿಂದ ನಡೆಯುತ್ತಿರುವ ಸಮೀಕ್ಷೆಯಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ...

Bengaluru: ಟೋಲ್ ಕಲೆಕ್ಷನ್ ನಲ್ಲಿ ನೈಸ್ ಭಾರೀ ಅಕ್ರಮ; ಪಾಸ್ ಟ್ಯಾಗ್ ಅಳವಡಿಕೆಗೆ ಮುನ್ನ ಲೂಟಿ: ಹೆಚ್ಡಿಕೆ ಆರೋಪ

Bengaluru: ನೈಸ್‌ ರಸ್ತೆಯ ಕಲೆಕ್ಷನ್‌ʼನಲ್ಲಿ ನೈಸ್‌ ಕಂಪನಿ ವ್ಯಾಪಕ ಅಕ್ರಮಗಳನ್ನು ಎಸಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ನೈಸ್ ಕುರಿತು ಬಂದಿರುವ ವರದಿಯನ್ನು ಆಧರಿಸಿ ಕೆಲ ಗಂಭೀರ ವಿಷಯಗಳನ್ನು ಉಲ್ಲೇಖಿಸಿದರು. ನೈಸ್ ಸಂಸ್ಥೆಯ ಪೂರ್ಣ ಹೂಡಿಕೆಗೆ ಹೋಲಿಸಿದರೆ ಸುಮಾರು 40% ಮೊತ್ತವನ್ನಷ್ಟೇ ಹೂಡಿಕೆ...

Political News: ರಾಜಕೀಯಕ್ಕೆ ಸ್ಟಿಂಗ್‌ ಬಳಕೆ; ಸಿಎಂ ವರದಿಗೆ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

Bengaluru: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆದಿರುವ ಸ್ಟಿಂಗ್‌ ಅನ್ನು ಜೆಡಿಎಸ್‌ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಹೈಕಮಾಂಡ್‌ʼಗೆ ನೀಡಿರುವ ವರದಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಸ್ಟಿಂಗ್‌ ಮಾಡಿದ್ದು ಯಾರು? ಅದರ ಮಾಸ್ಟರ್‌ ಮೈಂಡ್‌ ಯಾರು? ಅದರ ಕಿಂಗ್‌ʼಪಿನ್‌ ಯಾರು? ಶೂಟಿಂಗ್‌ ಮಾಡುವಾಗ ರಾಕೇಶ್‌ ಶೆಟ್ಟಿಗೆ ಸಹಕರಿಸಿದ ಕಾಂಗ್ರೆಸ್‌ ಪಕ್ಷದ...

Hubli News: ಪೆನ್‌ಡ್ರೈವ್ ತೋರಿಸಿ ಸಿದ್ದರಾಮಯ್ಯಗೆ ಹೆದರಿಸಿದ್ದು ಯಾರು? ಪ್ರಲ್ಹಾದ ಜೋಶಿ ಪ್ರಶ್ನೆ

Hubli News: ಪೆನ್‌ಡ್ರೈವ್ ತೋರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೆದರಿಸಿದ್ದು ಯಾರು? ಕಾಂಗ್ರೆಸ್ ಹೈಕಮಾಂಡ್ ಇದರ ಬಗ್ಗೆ ಸ್ಪಷ್ಟನೆ ನೀಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ...

ಕಾಶಿ- ತಮಿಳು ಸಂಗಮ 5.0 ನೋಂದಣಿ ಪೋರ್ಟಲ್ ಲೋಕಾರ್ಪಣೆ : ಸಚಿವ ಪ್ರಲ್ಹಾದ ಜೋಶಿ ಉದ್ಘಾಟನೆ

New Delhi: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ಪ್ರಮುಖ ಕಾರ್ಯಕ್ರಮದಲ್ಲೊಂದು 'ಕಾಶಿ ತಮಿಳು ಸಂಗಮ'ವು 'ಏಕ್ ಭಾರತ್ ಶ್ರೇಷ್ಠ್ ಭಾರತ್' ಭಾವನೆಯನ್ನು ಯಶಸ್ವಿಯಾಗಿ ಸಾಕಾರಗೊಳಿಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. 2022ರಲ್ಲಿ ಪ್ರಾರಂಭವಾದ ಈ ಸಾಂಸ್ಕೃತಿಕ ಮಹೋತ್ಸವವು ತಮಿಳುನಾಡು ಮತ್ತು ಕಾಶಿ ನಡುವಿನ...

About Me

32874 POSTS
0 COMMENTS
- Advertisement -spot_img

Latest News

Haveri News: 2028 ವಿಧಾನಸಭೆ ಚುನಾವಣೆ: ಬ್ಯಾಡಗಿ ಕ್ಷೇತ್ರಕ್ಕೆ ಪಕ್ಷೆತರ ಅಭ್ಯರ್ಥಿ ಘೋಷಣೆ

Haveri News: ಹಾವೇರಿ: ವಿಧಾನಸಭೆ ಚುನಾವಣೆಗೆ ಇನ್ನೂ 1 ವರ್ಷಕ್ಕೂ ಮಿಕ್ಕಿ ಸಮಯ ಬಾಕಿ ಇದೆ. ಆದರೆ ಹಾವೇರಿಯಲ್ಲಿ ಈಗಿನಿಂದಲೇ ಚುನಾವಣೆಗೆ ತಯಾರಿ ನಡೆದಿದೆ. ಹಾವೇರಿಯ ಬ್ಯಾಡಗಿಯಲ್ಲಿ...
- Advertisement -spot_img