Bengaluru News: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಎರಡನೇ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಪ್ರಾತಿನಿಧ್ಯ ಹಾಗೂ...
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ₹20,585.73 ಕೋಟಿ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡುವಂತೆ ಕೋರಿ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ...
Political News: ಬೆಂಗಳೂರು, ಅಕ್ಟೋಬರ್ 22: ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ₹20,585.73 ಕೋಟಿ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್...
Mysuru News: ಮೈಸೂರು ಅರಮನೆ ಆವರಣದಲ್ಲಿ ನಿನ್ನೆ ನಡೆದ ನಂದಿಧ್ವಜ ಪೂಜೆ ಸಂದರ್ಭದಲ್ಲಿ ಸಚಿವರಾದ ಬಾಲಕೃಷ್ಣ, ನರೇಂದ್ರ ಸ್ವಾಮಿ, ಬಸವಂತಪ್ಪ ಅವರನ್ನು ಪೂಜೆ ಆವರಣ ಪ್ರವೇಶಿಸಲು ಪೊಲೀಸ್ ಅಧಿಕಾರಿಗಳು ನಿರ್ಬಂಧಿಸಿದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ...
Bengaluru News: ಬೆಂಗಳೂರು, ಅಕ್ಟೋಬರ್ 22 : ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ. ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರದಲ್ಲಿ ಸಣ್ಣಪುಟ್ಟ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿಪಕ್ಷಗಳು ನಮ್ಮೊಂದಿಗೆ ಸಹಕರಿಸಬೇಕು ಎಂದು ಉಪ ಮುಖ್ಯಮಂತ್ರಿಗಳಾದ ಡಾ. ಜಿ....
Bengaluru News: "ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಬೆಳಗಾವಿಯಲ್ಲಿ ನಿಗದಿಯಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾರಣಾಂತರಗಳಿಂದ ಭಾಗವಹಿಸುತ್ತಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.
ದೆಹಲಿಗೆ ತೆರಳುವ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
"ಸಭೆಯನ್ನು...
Koppala News: ಕೊಪ್ಪಳ :- ಕಲ್ಯಾಣ ಕರ್ನಾಟಕದ ಪ್ರಮುಖ ಹಾಗೂ ಸುಪ್ರಸಿದ್ಧ ಶಕ್ತಿ ಕ್ಷೇತ್ರವಾದ ಕೊಪ್ಪಳ ಜಿಲ್ಲೆಯ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಮತ್ತು ದಸರಾ ಮಹೋತ್ಸವದ ಸಂಭ್ರಮದಿಂದ ಆಚರಿಸಲಾಯಿತು
ವಿಜಯದಶಮಿಯ ವಿಶೇಷ ಸಂದರ್ಭದಲ್ಲಿ ದೇವಸ್ಥಾನವು ಭಕ್ತರಿಂದ ತುಂಬಿ ತುಳುಕುತ್ತಿದ್ದು, ಭಕ್ತಿಭಾವದ ಪರಾಕಾಷ್ಠೆ ಕಂಡುಬಂದಿದೆ. ವಿಜಯದಶಮಿ ಪ್ರಯುಕ್ತ ಹುಲಿಗೆಮ್ಮ ದೇವಿಗೆ ವಿಧಿ-ವಿಧಾನಗಳ ಮೂಲಕ...
Political News: “ನಾಡ ಹಬ್ಬ ದಸರಾ ಸಂದರ್ಭದಲ್ಲಿ ದ್ವೇಷ ದೂರವಾಗಿ, ಸಾಮರಸ್ಯ ಬೆಳೆಯಬೇಕು. ಅಭಿವೃದ್ಧಿಯ ಬೆಳಕು ಪ್ರತಿ ಮನೆ ಮನೆಗೂ ತಲುಪಬೇಕು ಎಂಬುದು ನಮ್ಮ ಸಂಕಲ್ಪ. ಅನ್ಯಾಯ ಅಳಿಯಬೇಕು, ಸಮಾನತೆ ಬೆಳಗಬೇಕು. ಕಷ್ಟಗಳು ಕರಗಬೇಕು. ರೈತರು, ಯುವಕರ ಬದುಕು ಬೆಳಗಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಮೈಸೂರಿನಲ್ಲಿ ನಂದಿ ಧ್ವಜ ಪೂಜೆ...
ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂದರೆ ಆರ್‌ಎಸ್‌ಎಸ್ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸಿರುವ ತೀವ್ರ ವಾಗ್ದಾಳಿ ರಾಜಕೀಯ ವಲಯದಲ್ಲಿ ಇದೀಗ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದೆ. ರಾಹುಲ್ ಗಾಂಧಿ ಅವರ ಈ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಟುವಾದ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್...
ಬೆಂಗಳೂರಿನಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ವಿಜಯದಶಮಿಯನ್ನು ಅತ್ಯಂತ ವಿಭಿನ್ನವಾಗಿ ಆಚರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕತ್ತೆಗೆ ಪೂಜೆ ಸಲ್ಲಿಸುವ ಮೂಲಕ ಕನ್ನಡಪರ ಮುಖಂಡರು ವಿನೂತನ ಹಾಗೂ ಗಮನಸೆಳೆಯುವ ಪ್ರತಿಭಟನೆ ನಡೆಸಿದ್ದಾರೆ.
ಇಡೀ ನಾಡು ಸುಖ, ಶಾಂತಿ ಮತ್ತು ಸಂತೋಷದಿಂದ ಸಾಗಬೇಕು ಹಾಗೂ ಸಮಗ್ರ ಕರ್ನಾಟಕ ಸಮೃದ್ಧರಿತವಾಗಬೇಕು...