Monday, November 9, 2026

Karnataka Tv

Hubli News: ಕೇಂದ್ರ ಸರ್ಕಾರ ಯಾವತ್ತಿಗೂ ರೈತರ ಪರ – ಸಿ.ಸಿ. ಪಾಟೀಲ್ ಭರವಸೆ

Hubli News: ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ರೈತ ಮುಖಂಡರು ಹಾಗೂ ಬಿಜೆಪಿ ನಾಯಕರ ನಡುವೆ ಸುದೀರ್ಘ ಸಭೆ ನಡೆದಿದೆ. ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಸಿ.ಸಿ. ಪಾಟೀಲ್, ಕೇಂದ್ರ ಸರ್ಕಾರ ಯಾವತ್ತಿಗೂ ರೈತರ ಪರವಾಗಿದೆ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ಸಮಿತಿ ರಚನೆಯಾಗಿದ್ದು, ಶೀಘ್ರದಲ್ಲೇ ಸಮಿತಿ ರಾಜ್ಯಕ್ಕೆ ಆಗಮಿಸಲಿದೆ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ...

Hubli News: ಎರಡು ದಿನದಲ್ಲಿ ಕೇಂದ್ರ ಸಮಿತಿ ಬೆಳಗಾವಿಗೆ – ಚೂನ್ನಪ್ಪ ಪೂಜಾರಿ

Hubli News: ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಲು ರೈತ ಮುಖಂಡರು ಮುಂದಾಗಿದ್ದಾರೆ. ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರ ಜೊತೆಗಿನ ಸಭೆಯಲ್ಲಿ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಎರಡು ದಿನಗಳಲ್ಲಿ ಕೇಂದ್ರ ಸಮಿತಿ ಬೆಳಗಾವಿಗೆ ಬರಲಿದ್ದು, ರೈತರ ಬೇಡಿಕೆಗಳ ಈಡೇರಿಕೆಗೆ ನಿರ್ಧಾರ ಕೈಗೊಳ್ಳುವ ಭರವಸೆ ಸಿಕ್ಕಿದೆ ಎಂದು ರೈತ ಮುಖಂಡ ಚೂನ್ನಪ್ಪ ಪೂಜಾರಿ...

ಪಶ್ಚಿಮ ಪದವಿಧರ ಚುನಾವಣೆಯಲ್ಲಿ ಮೋಹನ್ ಲಿಂಬಿಕಾಯಿ ಗೆಲುವು ಖಚಿತ: ಶಾಸಕ ಶಿವರಾಮ್ ಹೆಬ್ಬಾರ್

Uttara Kannada: ಮುಂಡಗೋಡಿನಲ್ಲಿ ಮಾತನಾಡಿದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್, ಕ್ಷೇತ್ರದಲ್ಲಿ ಮೋಹನ್ ಲಿಂಬಿಕಾಯಿ ಪರ ಉತ್ತಮ ವಾತಾವರಣವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಸಿದ್ಧತೆ: ಬೂತ್ ಕಮಿಟಿ, ಪಂಚಾಯಿತಿ ಕಮಿಟಿ, ತಾಲೂಕು ಕಮಿಟಿ ಹಾಗೂ ವಾರ್ಡ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಕಾರ್ಯಕರ್ತರನ್ನು ಸಂಘಟಿಸಲಾಗಿದೆ ಎಂದರು. ಕಾರ್ಯಕರ್ತರ ಸಂಘಟನೆ: ಪಕ್ಷದ ಕಾರ್ಯಕರ್ತರ ಮತಗಳನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಸಿದ್ಧತೆಗಳನ್ನು...

Hubli: ಕಬ್ಬಿನ ಬೆಲೆ ಹೆಚ್ಚಳದ ಲಾಭ ರೈತರಿಗೂ ಸಿಗಬೇಕು: ಮುರುಗೇಶ್ ನಿರಾಣಿ

Hubli News: ಕಬ್ಬು ಬೆಳೆಗಾರರ ಹೋರಾಟ ಈ ವರ್ಷದ ಸಮಸ್ಯೆಯಲ್ಲ, ಪ್ರತಿವರ್ಷ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುತ್ತಿದ್ದಾರೆ. ರೈತರ ಬೇಡಿಕೆಗಳು ನ್ಯಾಯಯುತವಾಗಿದ್ದು, ಕಬ್ಬಿನ ಬೆಲೆ ಹೆಚ್ಚಳದ ಲಾಭ ರೈತರಿಗೂ ಸಿಗಬೇಕು ಎಂದು ಮಾಜಿ ಸಚಿವ ಹಾಗೂ ಸಕ್ಕರೆ ಉದ್ಯಮಿ ಮುರುಗೇಶ ನಿರಾಣಿ ಹೇಳಿದ್ದಾರೆ. ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ, ಸಕ್ಕರೆ...

Hubli: ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಮುಂದಿನ ಚುನಾವಣೆಗೆ ಬಿಜೆಪಿಗೆ ಬರಲಿದ್ದಾರೆ: ಮುರುಗೇಶ್ ನಿರಾಣಿ

Hubli Political News: ಕಾಂಗ್ರೆಸ್‌ನ ಅನೇಕ ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷರ ಸಂಪರ್ಕದಲ್ಲಿ 25 ಶಾಸಕರಿದ್ದರೆ, ನನ್ನ ಸಂಪರ್ಕದಲ್ಲಿ ಎಂಟು ಶಾಸಕರಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಅವರು ಬಿಜೆಪಿಗೆ ಬರಲು ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನು, ವಿಜಯೇಂದ್ರ ಹಾಗೂ ಯತ್ನಾಳ್ ಭೇಟಿಯ...

ಕಾಲುವೆಗೆ ನೀರು‌ ಹರಿಸಲು ನಿರ್ಧಾರ – ಸಚಿವ ಶಿವರಾಜ್ ತಂಗಡಗಿ!

ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ...

‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ – ರೈತರ ನೆರವಿಗೆ ಕೃಷಿ ಇಲಾಖೆ ಸಜ್ಜು!

ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತರ ಆರ್ಥಿಕ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯು 'ಮುಖ್ಯಮಂತ್ರಿ ನೇಗಿಲ ಯೋಗಿ' ಯೋಜನೆಯನ್ನು ಯಾವುದೇ ಲೋಪಗಳಿಲ್ಲದೆ ಅನುಷ್ಠಾನಗೊಳಿಸಬೇಕು ಎಂದು ಕೃಷಿ ಸಚಿವರಾದ ಪಿ.ಎಂ. ನರೇಂದ್ರ ಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಮಹತ್ವದ ಸಭೆಯಲ್ಲಿ ಅವರು ಈ...

ಚಿನ್ನದ ಬೆಲೆ ಏರಿತಾ? ಇಳಿಯಿತಾ? ಇಂದಿನ ಮಾರುಕಟ್ಟೆ ಅಪ್ಡೇಟ್ ಇಲ್ಲಿದೆ!

ಚಿನ್ನ ಹಾಗೂ ಬೆಳ್ಳಿ ಪ್ರಿಯರಿಗೆ ಇಂದಿನ ಪ್ರಮುಖ ಮಾರುಕಟ್ಟೆ ಅಪ್‌ಡೇಟ್ ಇಲ್ಲಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ 20 ರೂಪಾಯಿ ಏರಿಕೆಯಾಗಿದೆ. ಆದರೆ ಒಟ್ಟಾರೆಯಾಗಿ ಈ ವಾರ ಚಿನ್ನದ ಬೆಲೆ 345 ರೂಪಾಯಿಗಳಷ್ಟು ಕಡಿಮೆಯಾಗಿದೆ. ಭಾರತದಂತೆ ವಿದೇಶಗಳಲ್ಲೂ ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಹೆಚ್ಚಾಗಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಸ್ಪಾಟ್ ಗೋಲ್ಡ್ ಬೆಲೆ...

ರಾಜ್ಯದಲ್ಲಿ ಗುಡುಗು ಸಹಿತ ಮಳೆ – ಮುಂದಿನ 3–4 ದಿನ ಬಿಗ್ ಅಲರ್ಟ್!

ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಅಬ್ಬರಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಅಲ್ಲಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ವಿವಿಧ ಪ್ರಮುಖ ನಗರಗಳ ತಾಪಮಾನದ ವಿವರ ನೋಡುವುದಾದರೆ... ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 28...

ಸ್ಟಿಂಗ್ ಆಪರೇಷನ್ ಪಿತಾಮಹ ಮೋದಿ – ಹರಿಪ್ರಸಾದ್!

ದೇಶದಲ್ಲಿ ಸ್ಟಿಂಗ್ ಆಪರೇಷನ್‌ನ ಪಿತಾಮಹ ಎಂದು ಯಾರನ್ನಾದರೂ ಕರೆಯುವುದಾದರೆ, ಅದು ಪ್ರಧಾನಿ ನರೇಂದ್ರ ಮೋದಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 'ಸ್ಟಿಂಗ್ ಆಪರೇಷನ್ ಸರ್ಕಾರ' ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ...

About Me

32875 POSTS
0 COMMENTS
- Advertisement -spot_img

Latest News

Tumakuru News: ” ಕಲ್ಪೋತ್ಸವ ” ವಿವಾದಕ್ಕೆ ತೆರೆ ಎಳೆದ ಶಾಸಕ ಷಡಕ್ಷರಿ…

Tumakuru News: ತಿಪಟೂರು: ಕಳೆದ ಬಾರಿಗಿಂಥ ಇನ್ನೂ ಅದ್ಧೂರಿಯಾಗಿ ಈ ಬಾರಿ ಕಲ್ಪೋತ್ಸವ ಆಚರಿಸಲಾಗುತ್ತಿದ್ದು ಡಾ. ಶ್ರೀಧರ್ ನೇತೃತ್ವದ ಸಂಸ್ಥೆ ಮತ್ತು ತಂಡ ಹಾಗೂ ಅಧಿಕಾರಿಗಳ...
- Advertisement -spot_img