Sandalwood News:
ಸ್ಯಾಂಡಲ್ವುಡ್ನ ಸೂಪರ್ ಸ್ಟಾರ್ ಆಗಿದ್ದ ಡಾ|| ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆ ಇಂದು {ಜನವರಿ29} ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಭಾನುವಾರ {ಜನವರಿ29} ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ತಾಲೂಕು ಹೆಚ್ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾಸ್...
ಕಷ್ಟ ಹೇಳಿ ಕೇಳಿ ಬರುವುದಿಲ್ಲ. ಯಾಕಂದ್ರೆ ಸಮಯ ಒಂದೇ ಇರುವುದಿಲ್ಲ. ಅಚಾನಕ್ಕಾಗಿ ಹೇಗೆ ಲಕ್ ಖುಲಾಯಿಸುತ್ತದೆಯೋ, ಅದೇ ರೀತಿ, ಸಡನ್ ಆಗಿ ಕಷ್ಟವೂ ಬರುತ್ತದೆ. ಎಷ್ಟೇ ಶ್ರೀಮಂತನಾಗಿದ್ದರೂ, ಎಷ್ಟೇ ಶಕ್ತಿಶಾಲಿ ವ್ಯಕ್ತಿ ಇದ್ದರೂ, ಪ್ರತಿಯೊಬ್ಬರಿಗೂ ಕಷ್ಟ ಬಂದೇ ಬರುತ್ತದೆ. ಹಾಗಾಗಿ ಕಷ್ಟ ಬಂದಾಗ ಯಾವ ಮಾತನ್ನು ನೆನಪಿಡಬೇಕು ಅನ್ನೋದನ್ನ ಕಥೆಯ ಮೂಲಕ ಕೇಳೋಣ ಬನ್ನಿ..
ಒಂದೂರಲ್ಲಿ...
political news
ಪ್ರಜ್ವಲ್ ರೇವಣ್ಣ ಹೇಳೀಕೆ
ಹಾಸನದಲ್ಲಿ ಟಿಕೇಟ್ ಕೊಡುವ ವಿಚಾರ ಕುರಿತು ಹಲವಾರು ಗೊಂದಲಗಳು ಶುರುವಾಗಿವೆ. ಪ್ರತಿಬಾರಿ ಚುನಾವಣೆ ಶುರುವಾದಾಗಲೂ ದೇವೆಗೌಡರು ಬಂದು ಟಿಕೆಟ್ ಹಂಚಿಕೆ ಕಾರ್ಯುಕ್ರಮದಲ್ಲಿ ಬಾಗವಹಿಸಿ ಅವರ್ ನಿರ್ದಾರದಂತೆ ಟಿಕೇಟ್ ಹಂಚಿಕೆ ಮಾಡಲಾಗುತಿತ್ತು ಆದರೆ ಅವರು ಅನಾರೋಗ್ಯವಿರುವ ಕಾರಣ ಅವರು ಬರು ತಡವಾಗುತ್ತಿದೆ, ನಾವು ಸಹ ಅವರ ಬರುವಿಕೆಗಾಗಿ ಕಾಯುತಿದ್ದೇವೆ. ಅವರೂ ಸಹ...
Hassan News:
ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...
Special News:
ಆಂದ್ರಪ್ರದೇಶದಲ್ಲಿ ವ್ಯಕ್ತಿಯೋರ್ವ ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿಸಿದ ಘಟನೆ ನಡೆದಿದೆ. 7ನೇ ಕ್ಲಾಸ್ ಓದಿದ್ದ ವ್ಯಕ್ತಿಯೊಬ್ಬ ಯುಟ್ಯೂಬ್ ನೋಡಿ ನಕಲಿ ನೋಟುಗಳನ್ನು ತಯಾರಿಸಿ ಚಲಾವಣೆ ಮಾಡುತ್ತಿದ್ದು, ಇದೀಗ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.ಬಂಧಿತನನ್ನು ಆಂಧ್ರಪ್ರದೇಶದ ಪುಲ್ಲಲರೇವು ರಾಜು (36) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 500 ರೂ. ಮುಖಬೆಲೆಯ ನಕಲಿ...
special story
ಕರ್ನಾಟಕದ ಐತಿಹಾಸಿಕ ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲೊಂದಾದ ಮೈಸೂರಿನ ಚಾಮುಂಡಿ ಬೆಟ್ಟವು ಒಂದಗಿದೆ. ಇನ್ನು ಮೈಸೂರಿಗೆ ಈ ಹೆಸರು ಬರಲು ಕಾರಣವೇನು ಹೇಗೆ ಬಂತು ಅಂತ ಇಳಿದುಕೊಳ್ಳೋಣ ಬನ್ನಿ
ಮೊದಲು ಮೈಸೂರಿನಲ್ಲಿರುವ ಚಾಮುಂಡಿಬೆಟ್ಟಕ್ಕೆ ಮೊದಲು ಮಹಾಬಲ ಎಂಬ ಹೆಸರಿತ್ತಂತೆ ಮಹಾಬಲೇಶ್ವರ ಅಂದರೆ ಪರಮಾತ್ಮ ಆ ರಾಜ್ಯದ ರಾಜನ ಹೆಸರು ಮಹಿಷಾಸುರ ಅವನು ಪರಮಾತ್ಮನ ಆರಾಧಕನಾಗಿದ್ದರಿಂದ ಆ...
Hubballi News:
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...
Shivamogga News:
ಶಿವಮೊಗ್ಗ ನಗರದಲ್ಲಿ ಸಂಚಾರಕ್ಕೆ ಕುದುರೆಗಳ ಮೇವು ಅಡಚಣೆಯಾಗಿದೆ.ನಗರದ ರಸ್ತೆಗಳಲ್ಲಿ, ವೃತ್ತಗಳಲ್ಲಿ, ಬಡಾವಣೆಗಳಲ್ಲಿ ಬಿಡಾಗಿ ಕುದುರೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇವುಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾದಿಡ್ಡಿ, ತಿರುಗಾಡುವುದು, ಮಲಗುವುದು, ಸಾರ್ವಜನಿಕರ ಮೇಲೆ ನುಗ್ಗುವುದು,ವಾಹನಗಳಿಗೆ ಅಡ್ಡ ಬರುತ್ತಿರುವ ಬಗ್ಗೆ ಅನೇಕ ದೂರುಗಳು ಬರುತ್ತಿದೆ. ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಲೀಕರು, ವಾರಸುದಾರರಿಗೆ...
Beauty Tips:
ಕಾಡಿನಲ್ಲಿ ಬೆಳೆಯುವ ಹಣ್ಣು ಗಳ ಪೈಕಿ ಪುನರ್ಪುಳಿ ಹಣ್ಣು ಕೂಡ ಒಂದು. ಇದನ್ನು ಕೋಕಂ ಹಣ್ಣು, ಮುರುಗಲು ಎಂದು ಕೂಡ ಕರೆಯುತ್ತಾರೆ. ಇದು ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚು ಕಾಣಸಿಗುತ್ತದೆ. ಆಹಾರ, ಔಷಧಿ ಗಳಲ್ಲಿ ಬಳಸುವ ಈ ಹಣ್ಣು ಪೋಷಕಾಂಶಗಳ ಆಗರವಾಗಿದೆ. ಇದರ ಎಲೆ, ಹಣ್ಣು, ಬೀಜ, ಸಿಪ್ಪೆ ಎಲ್ಲದರಲ್ಲೂ ಔಷಧೀಯ...
Political News:
ಡಿಕೆಶಿವಕುಮಾರ್ ಮಾತಿಗೆ ಹೆಚ್ ಡಿ ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ. ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿಲ್ಲ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ. ಡಿಕೆಶಿ ಯವರು ಪಕ್ಷ ವಿಸರ್ಜನೆಯ ಕುರಿತು ಕನಸು ಕಾಣುತ್ತಿದ್ದಾರೆ. ನಾನು ಪಂಚರತ್ನ ಯೋಜನೆ ಜಾರಿಗೆ ತಂದಿಲ್ಲ ಎಂದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದು ಕಾಂಗ್ರೆಸ್ಸಿಗರು ಅಪಪ್ರಚಾರ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...