Tamilnadu News:
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ...
Banglore News:
ಪೊಲೀಸ್ ಗೂ ಕಳ್ಳನ ಕಾಟತಪ್ಪಿಲ್ಲ.ಐಪಿಎಸ್ ಅಧಿಕಾರಿ ಮೆಲ್ವಿನ್ ವರ್ಗೀಸ್ ಮದುವೆ ಕಾರ್ಯಕ್ರಮದಲ್ಲಿ ಚಾಲಾಕಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ್ದಾನೆ. ಮದುವೆ ಸಮಾರಂಭದಲ್ಲಿ ಇಟ್ಟಿದ್ದ ಉಡುಗೊರೆಗಳನ್ನ ಕಳ್ಳ ಕದ್ದೊಯ್ದಿದ್ದಾನೆ. ನಗರದ ಐಷಾರಾಮಿ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ವಾಚ್, ಎನ್ವಲಪ್ ಕವರ್‌ಗಳು ಸೇರಿ ಸುಮಾರು ಒಂದು ಲಕ್ಷ ಬೆಲೆ ಬಾಳುವ ಉಡುಗೊರೆಗಳು ಬಂದಿದ್ದವು....
State News:
ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಟ್ಟುಹಬ್ಬ ದ ಪ್ರಯುಕ್ತ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿಯ ಸಮಾಧಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ಬೊಮ್ಮಾಯಿಗೆ ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ. ಇನ್ನು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕರಾದ್ರು....
ಕಲ್ಯಾಣ ಕರ್ನಾಟಕದ ಸಂಸ್ಥಾಪಕರಾದ ಶ್ರೀ ಗಾಲಿ ಜನಾರ್ದನ ರೆಡ್ಡಿಯವರು ಸಿಂಧನೂರಿನ ಸಾಲಗುಂದಾ ಗ್ರಾಮದ ಶ್ರೀ ಮಾರಿಕಾಂಬಾ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಬಳಿಕ ಹಜರತ್ ಸೈಯ್ಯದ್ ಷಾ ಪೀರ್ ವ ಮುರಶೀದ್ ಜಂಗ್ಲಿಪೀರ್ ಖಾದ್ರಿ ವಲಿ ರೆಹಮದುಲ್ಲಾಹ ಅಲೈಹ್ ದರ್ಗಾ ಗೆ ಭೇಟಿ...
ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ .. ವಿಷ್ಣು ಫ್ಯಾನ್ಸ್ ಆಕ್ರೋಶ
ಜನವರಿ 29ರಂದು ಮೈಸೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.ಅಭಿಮಾನ್ ಸುಡಿಯೋದಿಂದ ಬೆಳಗ್ಗೆ 6 ಗಂಟೆಗೆ 1000ಕ್ಕೂ ಹೆಚ್ಚು ವಾಹನಗಳ ಮೂಲಕ ಮೈಸೂರಿಗೆ ವಾಹನಗಳ ಮೂಲಕ ಜಾತ ಮಾಡುತ್ತಿದ್ದಾರೆ.
ಬೆಂಗಳೂರಿನಿಂದ ಮೈಸೂರಿನವರೆಗೆ ಸುಮಾರು 112 ಕಟೌಟ್‌ಗಳನ್ನು ಹಾಕಿದ್ದಾರೆ.
ವಿಷ್ಣುವರ್ಧನ್ ಅವರನ್ನು ಪರಭಾಷೆಯ ನಟನಂತೆ ಪರಿಗಣಿಸುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಆಹ್ವಾನ ಕೊಡದೇ ಸೈಲೆಂಟಾಗಿ ಕೂತಿದ್ದಾರೆ ಎಂದು...
ನಟಿ ಜಾನ್ವಿ ಕಪೂರ್ ಬ್ರೌನ್ ಸೀರೆಯಲ್ಲಿ ಜಾಕೆಟ್ ಲೆಸ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಜಾನ್ವಿ ಕಪೂರ್ ಫೋಟೋಗಳು ಪಡ್ಡೆ ಹುಡುಗರ ನಿದ್ದೆಗಡೆಸಿದೆ. ಜೂನಿಯರ್ ಶ್ರೀದೇವಿ ಜನಪ್ರಿಯರಾಗಿರುವ ಜಾನ್ವಿ ಕಪೂರ್ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ಆಗಾಗೆ ಫೋಟೋಗಳನ್ನು ಅಪ್ಲೋಡ್ ಮಾಡ್ತಾರೆ.
ನಟಿ ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿದ್ದು ಸೋಷಿಯಲ್ ಮೀಡಿಯಾದಲ್ಲಿಯೂ ಆಯಕ್ಟಿವ್...
ಕಾಡಿನ ಒಂದು ಮರದ ಮೇಲೆ ಒಂದು ಕೋಗಿಲೆ ವಾಸವಾಗಿತ್ತು . ಅದೇ ಮರದ ‘ ಮೇಲೆ ಬೇರೆ ಕೆಲವು ಪಕ್ಷಿಗಳು ವಾಸವಾಗಿದ್ದವು , ಕೋಗಿಲೆಗೆ ಖುಷಿಯಾದಾಗ ಅದು ಹಾಡುತ್ತಿತ್ತು,
ಇದರಿಂದ ಬೇರೆ ಪಕ್ಷಿಗಳಿಗೆ ಕಿರಿಕಿರಿಯಾಗುತ್ತಿತ್ತು . ಒಂದು ದಿನ ಎಲ್ಲ ಪಕ್ಷಿಗಳು ಸೇರಿ ಅದನ್ನು ಅಲ್ಲಿಂದ ಓಡಿಸಿದವು . ಅದು ಕಾಡಿನ ಹೊರಗೆ ಇರುವ ಒಂದು...
Ballari News:
ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧಿನಾಯಕಿಯಾಗಿರುವ ಶ್ರೀಮತಿ ಲಕ್ಷ್ಮಿಅರುಣಾ ಜನಾರ್ಧನರೆಡ್ಡಿಯವರು, ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀ ಗೋನಾಳ ರಾಜಶೇಖರಗೌಡರವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಶ್ರೀ ಉಮರಾಜ್ ಅವರನ್ನು ನೇಮಕ ಮಾಡಿದರು.
ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ...
ಭಾರತ ಸರ್ಕಾರವು ನನಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಿದೆ, ಈ ಗೌರವಕ್ಕೆ ನನ್ನನ್ನು ಅರ್ಹ ಎಂದು ಪರಿಗಣಿಸಿದ್ದಕ್ಕಾಗಿ ಸರ್ಕಾರಕ್ಕೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು
ಆನಂದ್ ಕುಮಾರ್ ಟ್ವಿಟರ್ ಮೂಲಕ ಸಂತೋಷವ್ಯಕ್ತಪಡಿಸಿದ್ದಾರೆ. "
ಆನಂದ್ ಕುಮಾರ್ ಅವರಿಗೆ ಪದ್ಮಶ್ರೀ ದೊರೆತಿರುವುದಕ್ಕೆ ಬಾಲಿವುಡ್ ನಟ ಹೃತಿಕ್ ರೋಷನ್ ಅಭಿನಂದನೆ ಸಲ್ಲಿಸಿದ್ದಾರೆ. ಆನಂದ್ ಕುಮಾರ್ ಅವರ ಸಾಧನೆಯನ್ನು ಸಿನಿಮಾವಾಗಿ ತೆರೆ ಮೇಲೆ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...