Mandya News:
ಮಂಡ್ಯದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಸಮಾರಂಭ.ಧ್ವಜಾರೋಹಣ ಮಾಡಿದ ಸಚಿವ ಆರ್.ಅಶೋಕ್.ಕಂದಾಯ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಮಂಡ್ಯ ಜಿಲ್ಲಾಡಳಿತದಿಂದ 74ನೇ ಗಣರಾಜ್ಯೋತ್ಸವ ಆಚರಣೆ.ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ,ನಾಡಗೀತೆ,ರೈತಗೀತೆಗೆ ಗೌರವ.ಪಥಸಂಚಲನದ ಮೂಲಕ ತುಕಡಿಗಳ ಪರಿವೀಕ್ಷಣೆ ನಡೆಸಿದ ಸಚಿವ ಆರ್.ಅಶೋಕ್.ತೆರೆದ ವಾಹನದಲ್ಲಿ ಪಥ ಸಂಚಲನ ಮಾಡಿದರು. 29 ತುಕಡಿಗಳಿಗ ಪರಿವೀಕ್ಷಣೆ ನಡೆಸಿದ ಸಚಿವ ಆರ್.ಅಶೋಕ್.ಈ ವೇಳೆ...
Political News:
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಅವರ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಲಾಗಿದೆ. ಆರ್.ಅಶೋಕ್ ಗೆ ಮಂಡ್ಯ ಉಸ್ತುವಾರಿ ಕೊಟ್ಟಿರೋದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆಸಲಾಗಿದೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಸಹಿಸುವುದಿಲ್ಲ. ನಾವು ಬಿಜೆಪಿ ಕಾರ್ಯಕರ್ತರು 'ಗೋ ಬ್ಯಾಕ್ ಆರ್.ಅಶೋಕ್' ಮಂಡ್ಯದ...
Republic Day Special:
ದೇಶದೆಲ್ಲೆಡೆ ಗಣರಾಜ್ಯೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ. ದೆಹಲಿಯಲ್ಲಿ ಪಥಸಂಚಲನದ ಮೆರಗು ಮತ್ತಷ್ಟು ದೇಶ ಭಕ್ತಿಯನ್ನು ಮೂಡಿಸುತ್ತಿದೆ. ಜನ ಗಣ ಮನ ಉದ್ಘಾರ ಎಲ್ಲೆಡೆ ಕೇಳಿ ಬರುತ್ತಿದೆ. ಪಥ ಸಂಚಲನದಲ್ಲಿ ನೆರೆದಿರೋ ಜನರಿಗೆ ಅನೇಕ ಟ್ಯಾಬ್ಲೋಗಳು ಮುದ ನೀಡಿವೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸಚಿವಾಲಯದ 23 ಸ್ತಬ್ಧಚಿತ್ರಗಳು...
Davangere News:
ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮ ಬಹಳ ಅದ್ದೂರಿಯಿಂದ ನಡೆಯಿತು.ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರಪ್ಪ ಮತ್ತು ಗಣ್ಯರು ಬಾಗಿ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಿದರು.
https://karnatakatv.net/cm-republic-day-programme/
https://karnatakatv.net/mandya-r-ashok-visit-temple/
https://karnatakatv.net/kolar-house-searching-for-siddaramaiha/
Mandya News:
ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯ ವಿಲ್ಲದೆ ಎಲ್ಲರಿಗೂ ಮತದಾನದ ಹಕ್ಕು ಕಲ್ಪಿಸಿದೆ. ಯಾವುದೇ ಅಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಮತದಾನದ ಮಹತ್ವ ಅರಿಯಿರಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು.
ಕಲಾಮಂದಿರದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ...
State News:
ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ "ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ ಮಾಡಿದರು. ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜನತೆಗೆ ಕರೆ ನೀಡಿದರು. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್...
National News:
ದೇಶದೆಲ್ಲೆಡೆ ಇಂದು ಗಣರಾಜ್ಯೋತ್ಸವ ಸಂಭ್ರಮ.ಭಾರತ ಇಂದು (ಜ.26) 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ದೇಶದ ವಿವಿಧಡೆ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತ ಗಣತಂತ್ರವಾಗಿ ಇಂದಿಗೆ 74 ವರ್ಷ ಪೂರೈಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30ಕ್ಕೆ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ಗೌರವ ಸಲ್ಲಿಸಲಿದ್ದಾರೆ....
Mandya news:
ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇಗುಲಕ್ಕೆ ಸಚಿವ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆಯಾಗಿದೆ. ಬೈಕ್ ರ್ಯಾಲಿಯಲ್ಲಿ ಶ್ರೀರಂಗಪಟ್ಟಣಣದಲ್ಲಿ ಮೆರವಣಿಗೆ ಮಾಡಿದ್ದಾರೆಮುಂದಿನ ತಿಂಗಳು ಮಂಡ್ಯ ಜಿಲ್ಲೆಗೆ ಮೋದಿ ಕರೆಸಿ ಸಭೆ ಮಾಡಿಸಲು ಯೋಚಿಸಿದ್ದೇವೆ, ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉಧ್ಘಾಟನೆ ದಿನ ಮೋದಿ ಬರ್ತಾರೆ....
National News:
ಗಣರಾಜ್ಯೋತ್ಸವದಂದು ಶೌರ್ಯಕ್ಕಾಗಿ ಪೊಲೀಸ್ ಪದಕ ರಾಷ್ಟ್ರಪತಿಗಳ ಪೊಲೀಸ್ ಮೆಡಲ್ ಫಾರ್ ಡಿಸ್ಟಿಂಗ್ವಿಶ್ಡ್ ಸೇವೆ ಮತ್ತು ಮೆರಿಟೋರಿಯಸ್ ಸೇವೆಗಾಗಿ ಪೊಲೀಸ್ ಪದಕ ನೀಡಲಾಗುವ 901 ಪೊಲೀಸ್ ಸಿಬ್ಬಂದಿಯ ಹೆಸರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. 140 ಮಂದಿ ಪೊಲೀಸ್ ಸಿಬ್ಬಂದಿಗೆ ಶೌರ್ಯ 93 ಮಂದಿಗೆ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಹಾಗೂ 668...
ಹೊಸ ವರ್ಷದ ಸಂಭ್ರಮಕ್ಕಾಗಿ ಡಿಸೆಂಬರ್ ಕೊನೆಯಲ್ಲಿ 'ಸೂತ್ರಧಾರಿ' ಚಿತ್ರದ "ಡ್ಯಾಶ್" ' ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಡಿಮೆ ಸಮಯದಲ್ಲೇ ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ.
ಇತ್ತೀಚಿಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...