Mandya News:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ,...
Mandya News:
ಮಂಡ್ಯ ನಗರಸಭೆ ವತಿಯಿಂದ ನಗರದ ಪೇಟೆ ಬೀದಿಯಲ್ಲಿರುವ ಅಂಗಡಿಗಳು ಹಾಗೂ ಬೀದಿ ಬದಿ ವ್ಯಾಪಾರದ ಅಂಗಡಿಗಳ ಮೇಲೆ ದಾಳಿ ನಡೆಸಿ 364 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶ ಪಡಿಸಿಕೊಂಡು ರೂ 23820/- ದಂಡ ವಿಧಿಸಲಾಗಿದೆ ಎಂದು ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ್ ಅವರು ತಿಳಿಸಿದ್ದಾರೆ.ದಾಳಿಯನ್ನು ಸೋಮವಾರ ಸಂಜೆ ನಡೆಸಿದ್ದು, ದಾಳಿ ಸಂದರ್ಭದಲ್ಲಿ...
political news
ಕರ್ನಾಟಕ ವಿಧಾನಸಭೆ ಚುನವಣೆ ಸಮೀಪಿಸುತಿದ್ದಂತೆ ಒಬ್ಬರ ಮೇಲೆ ಒಬ್ಬರು ಕಿಡಿಕಾರಿ ಸಮಾವೇಶ ಮತ್ತು ಸಮಾರಂಭಗಳಲ್ಲಿ ಚುನಾವಣಾ ಪ್ರಚಾರದ ಜೊತೆಗೆ ಜಗಳ ಕಾದಾಟಗಳು ಸಹ ನಡೆಯುತ್ತಿವೆ.ಒಬ್ಬರನ್ನ ಇನ್ನೊಬ್ಬರು ಅವಹೇಳನಕಾರಿಯಾಗಿ ಮಾತನಾಡುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುವುದು ನಡೆಯುತ್ತಿದೆ. ಅದೇ ರೀತಿ ಮಂಡ್ಯ ಜಿಲ್ಲೆಯ ಮಲೆ ಮದೇಶ್ವರ ಬೇಟ್ಟದಲ್ಲಿ ನೂತನ ವಿಗ್ರಹ ಅನಾವರಣ ಕಾರ್ಯಕ್ರಮಕ್ಕೆ ಸಂಸದೆ...
Mandya News:
ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದ್ದು ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆ ಹಾಗಿದ್ದರೂ ಕೂಡ ಕೊನೆ ಕ್ಷಣದ ಅವಕಾಶಕ್ಕಾಗಿ ಕಾಯುತ್ತಿರುವ ಮನ್ ಮುಲ್ ಅಧ್ಯಕ್ಷ ರಾಮಚಂದ್ರ ಟಿಕೆಟ್ ಗಾಗಿ ಬಾರಿ ಕಸರತ್ತು ನಡೆಸಿದ್ದಾರೆ ಇನ್ನೂ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಿದ್ದು ಈ ಇಂದೆ ಶಂಭು ಸೇವಾ...
Sports News:
ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ ಮತ್ತೊಬ್ಬ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ತಮ್ಮ ಏಕದಿನ ವೃತ್ತಿ ಜೀವನದ ನಾಲ್ಕನೇ ಶತಕವನ್ನು ಗಿಲ್ ಪೂರೈಸಿದ್ದಾರೆ. ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ...
National News:
ದೆಹಲಿ ಸೇರಿ ದೇಶದ ಹಲವೆಡೆ ಪ್ರಬಲ ಭೂಕಂಪ ನಡೆದಿದೆ. ಭೂಮಿ ರಾಷ್ಟ್ರ ರಾಜಧಾನಿಯಲ್ಲಿ ನಡುಗಿದೆ.
ಹಲವು ಕಚೇರಿ, ಮನೆಗಳಲ್ಲಿ ಕಂಪನದ ಅನುಭವವಾಗಿದೆ.ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದ್ದು, ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದ ಕಲಿಕಾ ಬಳಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದಲ್ಲಿ ರಿಕ್ಟರ್ ಮಾಪಕ 5.8ರಷ್ಟು ತೀವ್ರತೆ ದಾಖಲಾಗಿದ್ದು, ಭೂಮಿಯಿಂದ 10 ಕಿ.ಮೀ...
Political News:
ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಪಂಚರತ್ನ ರಥ ಯಾತ್ರೆಯ ಭಾಗವಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ಎಚ್ಡಿಕೆ ಮಾಡನಾಡಿದರು. ಧೂಳಿನ ಸಮಸ್ಯೆಯಿಂದ ಧ್ವನಿ ಹಾಳಾಗಿದೆ, ಇಲ್ಲಿನ ಧೂಳಿನಿಂದಲೇ ಈ ಕೆಮ್ಮು ಬಂದಿದೆ. ಇಲ್ಲಿನ ಜನ ಇಷ್ಟು ವರ್ಷಗಳಿಂದ ಇಂತಹ ಸಮಸ್ಯೆಗಳನ್ನು ಸಹಿಸಿಕೊಂಡು ಬದುಕಿದ್ದೀರಿ. ನನಗೆ ಎರಡು ದಿನ ಸಹಿಸಿಕೊಳ್ಳಲು ಆಗಲಿಲ್ಲ. ನಿಮ್ಮನ್ನ...
special story
ಮಾತಿನ ಮೋಡಿಗೆ ಮತ್ತು ಬಟ್ಟಿಗೆ ಅವರ ಐಶರಾಮಿ ಜೀವನಕ್ಕೆ ಎಂತಹವರು ಸಹ ನಂಬುತ್ತಾರೆ. ಊಟಬಲ್ಲವನಿಗೆ ರೋಗವಿಲ್ಲ ಮತುಬಲ್ಲವನಿಗೆ ಜಗಳವಿಲ್ಲ. ಎಂಬ ಗಾದೆ ಗೊತ್ತಿತ್ತು ಆದರೆ ಬಟ್ಟೆಬಲ್ಲವನಿಗೆ ನಂಬದವರಿಲ್ಲ ಎಂಬುದನ್ನು ಸಹ ಇಲ್ಲೊಬ್ಬ ವ್ಯಕಿ ಸಾಬೀತು ಮಡಿದ್ದಾನೆ. ಅಷ್ಟೆ ಅಲ್ಲದೆ ತನ್ನಮಾತಿನ ಮೂಲಕವೇ ಹೊಟೆಲ್ ಸಿಬ್ಬಂದಿಗಳನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿ ಆಭರಣಗಳನ್ನು ಸಹ...
Political News:
ರಾಜ್ಯ ಬಿಜೆಪಿ ನಾಯಕರು ನನ್ನ ವಿರುದ್ದ ಮಾಡಿರುವ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ನಾನು ಸಿದ್ದನಿದ್ದೇನೆ. ಆದರೆ
ಇದಕ್ಕಿಂತ ಮೊದಲು ನನ್ನ ಸರಳ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿರುವವರು ಈಗ ಯಾಕೆ ಬಾಯಿ ಬಡಿದುಕೊಳ್ಳುತ್ತಿದ್ದೀರಿ? ಅಧಿಕಾರಕ್ಕೆ ಬಂದು ಮೂರು ಮುಕ್ಕಾಲು ವರ್ಷ ತೆಪ್ಪಗಿದ್ದ ಬಿಜೆಪಿ ನಾಯಕರು ಈಗ ಯಾಕೆ ಈ ಆರೋಪ ಮಾಡುತ್ತಿದ್ದಾರೆ ಎಂದು...
ಇತ್ತಿಚಿನ ದಿನಗಳಲ್ಲಿ ಇಲ್ಲಾ ಜಾತಿಯವರು ಮಾಂಸಹಾರಿಗಳಾಗಿದ್ದಾರೆ. ಇದರಿಂದಾಗಿ ಮಂಸ ಸಿಗದ ಕಾರಣ ಪ್ರತಿಯೊಂದು ಪ್ರಾಣಿಯನ್ನು ಸಾಯಿಸಿ ತಮ್ಮ ಬಾಯಿಚಪಲ ತೀರಿಸಿಸಕೊಳ್ಳುತಿದ್ದಾರೆ. ಅದಲ್ಲದೆ ಹಿಂದೂ ಸಂಸ್ಕೃತಿಯಲ್ಲಿ ಹಸುವನ್ನು ದೇವರೆಂದು ಪೂಜಿಸುತ್ತೇವೆ ಗೋವು ಕಾಮದೇನು ಅವಳು ತಾಯಿ ಅವಳನ್ನು ಪೂಜಿಸಿದರೆ ಪುಣ್ಯ ಬರುತ್ತದೆ ಎಂದು ನಂಬಿರುವ ನಾವು ಅವಳನ್ನು ದೇವರೆಂದು ಪೂಜಿಸಯತ್ತೇವೆ.. ಆದರೆ ಈ ಮಾಂಸದ ವ್ಯಾಪರಿಗಳು...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...