political story :
ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಹೆಚ್.ವಿಶ್ವನಾಥ್ ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...
State news :
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್...
Political news :
ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ.23, 24 & 25ರಂದು 3 ದಿನ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದ್ದು 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್...
state news :
ಬೆಂಗಳೂರು: ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್ಬಾಗ್ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ. ಇನ್ನೂ ಫಲಪುಷ್ಪ ಪ್ರರ್ದಶನಕ್ಕೆಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಸಾರಲಿದ್ದಾರೆ....
state news :
ಕರ್ತವ್ಯ ನಿರತ ಸರ್ಕಲ್ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಮೇಲೆ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣರನ್ನ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ಯಲಚೇನಹಳ್ಳಿ 185ನೇ ವಾರ್ಡ್ನ ಮಾಜಿ ಕಾರ್ಪೋರೇಟರ್. ಪೊಲೀಸ್ ಠಾಣೆಯಲ್ಲಿ ನಿನ್ನೆ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣಗೆ ಹಾಗೂ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ನಡುವೆ ಪೊಲೀಸ್ ಠಾಣೆಯಲ್ಲಿ...
state news:
ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಕಳೆದ ರಾತ್ರಿ ಅರಣ್ಯ...
National story
ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ವಾಹನಗಳ ಇಂಧನ ಕ್ಷಮತೆಯನ್ನು ಹೆಚ್ಚಿಸಲು ಭಾರತ ಸರ್ಕಾರವು 'ವಾಹನ ಸ್ಕ್ರ್ಯಾಪ್ ನೀತಿ'ಯನ್ನು ಪರಿಚಯಿಸಿದ್ದು, 15 ವರ್ಷ ಹಳೆಯ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1...
State news:
ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸದಂತೆ BMRCL MD ಸೇರಿದಂತೆ 15 ಜನ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಕಾಮಗಾರಿ ಅವಘಡದ ಬಗ್ಗೆ ತೀವ್ರ ತರ ವಿಚಾರಣೆಯನ್ನ ನಡೆಸುತ್ತಿರುವ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ...
state news :
ವಿಜಯಪುರ : ನಾಳೆ ವಿಜಯಪುರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ. ಮೊದಲು ದಿವಂಗತರಾದ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನಯೋಗಶ್ರಾಮಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಗಾಗಿ ಬೂತ್‌ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಜ.21 ರಂದು ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ...
National story :
ಭಾರತದಲ್ಲಿ ಒಂದು ದಿನದಲ್ಲಿ 134 ಹೊಸ ಕರೋನವೈರಸ್ ಪ್ರಕರಣಗಳು ವರದಿಯಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 1,962 ಕ್ಕೆ ಇಳಿದಿದೆ.
ಭಾರತದಲ್ಲಿ ಇದುವರೆಗೆ 4.46 ಕೋಟಿ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸಾವಿನ ಸಂಖ್ಯೆ 5,30,728 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ತಿಳಿಸಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...