political news :
ರಾಜ್ಯದಲ್ಲಿ ಚುನಾವಣಾ ಹತ್ತಿರ ಆಗ್ತಿದ್ದಂತೆ ಚುನಾವಣ ಕಾವು ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಪೈಕಿ ಎಲ್ಲ ಪಕ್ಷಗಳು ಕೂಡ ಒಂದಲ್ಲ ಒಂದು ರೀತಿ ಚುನಾವಣಾ ರಣತಂತ್ರಗಳನ್ನ ಎಣೆಯತ್ತಲೇ ಇವೆ. ಈ ಹಿನ್ನಲೆ ರಾಜ್ಯದಲ್ಲಿ ಗ್ರಾಮೀಣ ಜನರು ಮತಗಳನ್ನ ಪಡೆಯಲ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು ಗ್ರಾಮ ಸಂಪರ್ಕ ಯಾತ್ರೆ ನಡೆಸಲು ಸಿದ್ದತೆ ನಡೆಸಿದೆ. ಮುಂದಿನ...
international news:
ಚೀನಾದಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಮಹಾಮಾರಿ ಹೆಚ್ಚುತ್ತಲೇ ಇದೆ. ಕೋವಿಡ್ ವಿರುದ್ಧ ಹೋರಾಡುತ್ತಿರುವ ಅಲ್ಲಿನ ಜನರು ಪಟ್ಟಣಗಳನ್ನ ಬಿಟ್ಟು ಲಕ್ಷಾಂತರ ಜನ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇನ್ನೂ ಈ ಬಗ್ಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೊರೊನಾ ವೈರಸ್ ಹೆಚ್ಚುತ್ತಿರುವುದರಿಂದ ಅಲ್ಲಿನ ಪರಿಸ್ಥಿತಿ ಕಳವಳ ವ್ಯಕ್ತಪಡಿಸಿದ್ದಾರೆ. ಚೀನಾದ ಗ್ರಾಮಾಂತರದಲ್ಲಿನ ವೈರಸ್ ಪರಿಸ್ಥಿತಿಯ...
National story ;
ಉತ್ತರ ಪ್ರದೇಶದ ಭದೋಹಿಯಲ್ಲಿ ಯುವಕನೊಬ್ಬ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಗೆ ಆತ ಪ್ರೇಮ ನಿವೇದನೆ ಮಾಡಿದ್ದು, ಆಕೆ ಪ್ರೀತಿಯನ್ನು ನಿರಾಕರಿದ್ದಳು. ಇನ್ನೂ ಇದೇ ಕಾರಣದಿಂದ ಆತ ಬಾಲಕಿಯನ್ನ ಗುಂಡಿಟ್ಟು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುರಾಧಾ ಬಿಂದ್ ನಿನ್ನೆ ತನ್ನ ಸೋದರಸಂಬಂಧಿ ನಿಶಾ...
state news;
ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಇನ್ನೂ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟೀಯ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದರು. ಸದ್ಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ...
sports news :
ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರ ಭರ್ಜರಿ ದ್ವಿಶತಕದ ನೆರವಿನಿಂದ ಭಾರತ ನ್ಯೂಜಿಲೆಂಡ್ ವಿರುದ್ಧ 12 ರನ್ ಗಳಿಂದ ಜಯಗಳಿಸಿದೆ. ಈ ಜಯದೊಂದಿಗೆ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ.
ಕಡೆಗಳಿಗೆಯವರೆಗೂ ಕಿವೀಸ್ ಬ್ರೇಸ್ ವೆಲ್ ಹೋರಾಟ ನಡೆಸಿ ಸಿಡಿಲಬ್ಬರದ ಶತಕ ಬಾರಿಸಿದ್ದು ವ್ಯರ್ಥವಾಯಿತು. ಹೀಗಾಗಿ ಭಾರತ 12 ರನ್ ಗಳ...
political news :
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ನರೇಂದ್ರ ಮೋದಿ ಪ್ರವಾಸ ಮಾಡಲಿದ್ದಾರೆ.. ವಿವಿಧ ಕಾರ್ಯಾಕ್ರಮಗಳ ಉದ್ಘಾಟನೆ ಪ್ರಧಾನಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. 10800 ಕೋಟಿ ರೂ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇನ್ನೂ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ.
ಕರ್ನಾಟಕದ ಜನತೆಯ ಜೊತೆ ಇರಲು ಉತ್ಸುಕನಾಗಿದ್ದೇನೆ ಸುಮಾರು 10,000 ಕೋಟಿ ರೂ. ಮೌಲ್ಯದ...
state news :
ಕರ್ನಾಟಕ ರಾಜ್ಯ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ...
Film News:
ಬಾಲಿವುಡ್ ನಟಿ ಹಾಗೂ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈಗೆ ನಾಸಿಕ್ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ನಾಸಿಕ್‌ನಲ್ಲಿ ಖರೀದಿ ಮಾಡಿದ ಭೂಮಿಗೆ ತೆರಿಗೆ ಪಾವತಿ ಮಾಡದ ಹಿನ್ನಲೆಯಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಐಶ್ವರ್ಯಾ ರೈ ನಾಸಿಕ್‌ನಲ್ಲಿ ಸಣ್ಣ ಪ್ರಮಾಣದ ಭೂಮಿಯನ್ನು ಹೊಂದಿದ್ದಾರೆ....
Koppala News:
ಪೊಲೀಸರು ಜೂಜು ಅಡ್ಡೆಗೆ ದಾಳಿ ಮಾಡಿ ಇದೀಗ ವಿಭಿನ್ನ ಸುದ್ದಿಯೊಂದನ್ನು ನೀಡಿದ್ದಾರೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರದಲ್ಲಿ ಪೊಲೀಸರು ಜೂಜುಕೋರರ ಬದಲು ಕೋಳಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪನ್ನಾಪುರ ಬಳಿಯ ಬಸವಣ್ಣ ಕ್ಯಾಂಪ್‍ನಲ್ಲಿ ಸಂಕ್ರಾತಿ ನಿಮಿತ್ತ ಕೋಳಿ ಕಾಳಗ , ಜೂಜಾಟ ನಡೆಯುತ್ತಿತ್ತು. ಈ ವೇಳೆ ದಾಳಿ ಮಾಡಿರುವ ಪೊಲೀಸರ ಕೈಗೆ ಸಿಗದೆ ಗ್ಯಾಂಬ್ಲರ್...
Film News:
ಕಿರಿಕ್ ಬೆಡಗಿ ಸುದ್ದಿಗೇನು ಕಮ್ಮಿ ಇಲ್ಲ ಎಲ್ಲೆಡೆ ಮತ್ತೆ ರಶ್ಮಿಕಾ ಕರುನಾಡಲ್ಲಿ ರಾರಾಜಿಸ್ತಾರಾ ಎಂಬ ಸುದ್ದಿ ಇದೀಗ ಗಲ್ಲಾ ಪೆಟ್ಟಿಗೆ ತುಂಬೆಲ್ಲಾ ಇದೇ ಸುದ್ದಿ ರಶ್ಮಿಕಾ ಮಂದಣ್ಣ ಕೆಲದಿನಗಳ ಹಿಂದಷ್ಟೇ ತನ್ನ ಇನ್ಸ್ಟ್ರಾದಲ್ಲಿ ಐ ವನ್ನ ಕಮ್ ಬ್ಯಾಕ್ ಎಂಬುದಾಗಿ ಬರೆದುಕೊಂಡು ಸುದ್ದಿಯಾಗಿದ್ದಾರು. ಇದೀಗ ಮತ್ತೆ ಜರ್ನಲಿಸ್ಟ್ ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...