Friday, June 19, 2026

Karnataka Tv

ಟಿಕೆಟ್ ಆಕಾಂಕ್ಷಿಗಳಿಗೆ ಐಟಿ ಶಾಕ್..! ಏನಿದು  ರಾಜಕೀಯ ಕಸರತ್ತು..?!

Chikkamagaluru News: ಚಿಕ್ಕಮಗಳೂರಿನ  ಟಿಕೆಟ್ ಆಕಾಂಕ್ಷಿಗಳಿಗೆ  ಇಂದು ಐಟಿ ಶಾಕ್  ನೀಡಿದೆ.ಜನಾರ್ಧನ  ರೆಡ್ಡಿ  ಪಕ್ಷದ ಮೂಲಕ ಚುನಾವಣೆಗೆ  ಸ್ಪರ್ಧಿಸಬೇಕೆಂಬ  ಆಕಾಂಕ್ಷಿ ಸಿ ಎನ್ ಅಕ್ಮಲ್ ಅವರ ಕಿಸಾನ್  ಸೇಲ್ ರಾಜ್ಯ ನಿವಾಸಕ್ಕೆ ಹಾಗು  ಕಾಫಿ ಕ್ಯೂರಿಂಗ್ ಫ್ಯಾಕ್ಟರಿ ಮೇಲೆ  ಐಟಿ ದಾಳಿ ಮಾಡಿದೆ. ಈ ದಾಳಿ  ಬಗ್ಗೆ  ಇದೀಗ ಚಿಕ್ಕಮಗಳೂರು ಜಿಲ್ಲೆಯ ಜನ ರಾಜಕೀಯದ ನಡೆಯ...

ಪೋಸ್ಟ್ ಮಾಸ್ಟರ್ ಅಲ್ಲ..  ಈತ ಎಣ್ಣೆ ಮಾಸ್ಟರ್..?!

Tumukur News: ತುಮಕೂರಿನಲ್ಲಿ ಜನರು ಪೋಸ್ಟ್ ಸಿಗದೇ ಸಂಕಷ್ಟ  ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಪೋಸ್ಟ್ ಆಫೀಸ್ ಇರದಿರುವುದಲ್ಲ ಬದಲಾಗಿ ಪೋಸ್ಟ್ ಮಾಸ್ಟರ್ ಎಣ್ಣೆ ಮಾಸ್ಟರ್ ಆಗಿರೋದು. ಹೌದು ತುಮಕೂರಿನ ನಾಗೇಂದ್ರ ಎಂಬುವವರು ಸದ್ಯ ಅಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದು ಇದೀಗ ಅವರು ನಿರಂತರವಾಗಿ ಎಣ್ಣೆ ಮತ್ತಿನಲ್ಲೇ ಇರುವ ಕಾರಣ ಊರಿನ ಜನತೆಗೆ ಅಗತ್ಯ ಸಮಯದಲ್ಲಿ ಪೋಸ್ಟ್ ...

ಶಿವನನ್ನು ವಿಗ್ರಹ ರೂಪದಲ್ಲಿ ಪೂಜಿಸುವ ದೇವಾಲಯ ಎಲ್ಲಿದೆ ಎಂದು ನಿಮಗೆ ಗೋತ್ತಾ ..?

Temple history: ಸಾಮಾನ್ಯವಾಗಿ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸುತ್ತಾರೆ. ಆದರೆ ಶಿವನನ್ನು ವಿಗ್ರಹ ರೂಪದಲ್ಲಿ ಪೂಜಿಸುವ ಒಂದು ದೇವಾಲಯವಿದೆ. ಈ ದೇವಾಲಯವು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಸುರುಟುಪಲ್ಲಿಯಲ್ಲಿದೆ. ಈ ದೇವಾಲಯದ ವಿಶೇಷತೆ ಏನು ಎಂಬುದನ್ನು ಈಗ ನೋಡೋಣ. ದೇಶದ ಬಹುತೇಕ ಎಲ್ಲಾ ದೇಗುಲಗಳಲ್ಲಿ ಮಹೇಶ್ವರನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಆದರೆ ಆಂಧ್ರಪ್ರದೇಶದ ಅನೇಕ ಶಿವ ದೇವಾಲಯಗಳಿಗೆ ಭೇಟಿ...

ಪರೀಕ್ಷೆ ಸಮಯದಲ್ಲಿ ಶಿಕ್ಷಕರನ್ನು ಚುನಾವಣೆ ಕೆಲಸಕ್ಕೆ ಬಳಸದಂತೆ ಶಿಕ್ಷಕರ ಸಂಘ ಒತ್ತಾಯ

ಬೆಂಗಳೂರು: ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಪಟ್ಟಿ ಪ್ರಕಟವಾಗಿದ್ದು, ಈ ಸಮಯದಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ 60 ಸಾವಿರ ಶಿಕ್ಷಕರನ್ನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಶಿಕ್ಷಣ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು,...

ಬಜೆಟ್ 2023: ಮಧ್ಯಮ ವರ್ಗದ ಸಮಸ್ಯೆಗಳ ಕುರಿತು ನಿರ್ಮಲಾ ಸೀತಾರಾಮನ್ ಹೇಳಿದ್ದು ಹೀಗೆ..

ನಾನು ಮಧ್ಯಮ ವರ್ಗಕ್ಕೆ ಸೇರಿದವಳಾಗಿದ್ದೇನೆ. ಹೀಗಾಗಿ ನಾನು ಮಧ್ಯಮ ವರ್ಗದ ಜನರನ್ನು ಅರ್ಥಮಾಡಿಕೊಳ್ಳಬಲ್ಲೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನಿಯತಕಾಲಿಕೆ ಪಾಂಚಜನ್ಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಪ್ರಸ್ತುತ ಬಿಜೆಪಿ ಸರ್ಕಾರವು ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದು ಅವರು...

ಅನಂತ ಪದ್ಮನಾಭ ಸ್ವಾಮಿ ದೇವಾಲಯದ ರಹಸ್ಯವೇನು ಗೊತ್ತಾ..?

Ananta padmanabaha swamy temple: ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭಸ್ವಾಮಿ ದೇವಾಲಯವು ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯದ ನೆಲಮಾಳಿಗೆಯಲ್ಲಿ ಆರು ರಹಸ್ಯ ಕೋಣೆಗಳಿವೆ. ಅವುಗಳಲ್ಲಿ ಕೆಲವು ಚಿನ್ನ ಮತ್ತು ವಜ್ರದ ಆಭರಣಗಳು ಮತ್ತು ರಾಶಿ ರಾಶಿಯ ಚಿನ್ನದ ವಿಗ್ರಹಗಳು ಕಂಡುಬಂದಿವೆ.ಹಾಗಾದರೆ ಈ ದೇವಾಲಯದ ಹಿಂದಿನ ರಹಸ್ಯವನ್ನು ತಿಳಿಯೋಣ ಅನಂತ ಪದ್ಮನಾಭಸ್ವಾಮಿ ದೇವಸ್ಥಾನ. ವಿಶ್ವದ ಶ್ರೀಮಂತ...

ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕೋಲಾರ: ಕರ್ನಾಟಕದಲ್ಲಿ 224 ಕ್ಷೇತ್ರಗಳಿವೆ ಅದರಲ್ಲಿ 51 ಕ್ಷೇತ್ರಗಳಲ್ಲಿ ನಿಲ್ಲಲು ಸಿದ್ದರಾಮಯ್ಯನವರಿಗೆ ಸಾದ್ಯವಿಲ್ಲ. ಅವುಗಳು ರಿಜರ್ವೇಶನ್ ಕ್ಷೇತ್ರಗಳಾಗಿವೆ. 173 ಸಾಮಾನ್ಯ ಕ್ಷೇತ್ರಗಳಲ್ಲಿ ಸುತ್ತಿ ಕೊನೆಗೆ ಕೋಲಾರಕ್ಕೆ ಬಂದಿದ್ದಾರೆ. ಕೆಲವರು ಸಿದ್ದರಾಮಯ್ಯರನ್ನು ಕೋಲಾರಕ್ಕೆ ಕರೆತಂದಿದ್ದಾರೆ ಆದರೆ ಇಲ್ಲಿ ಕಾಂಗ್ರೆಸ್ ನ ಪರಸ್ಥಿತಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ ಎಂದು ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರವಾಗಿ ವಿದಾನಪರಿಷತ್...

ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ : ರಾಜ್ಯ ಮಹಿಳಾ ಕಾಂಗ್ರೆಸ್ ಭರ್ಜರಿ ತಯಾರಿ

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ 'ನಾ ನಾಯಕಿ' ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸುತ್ತಿರುವ...

ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಿಯಾಂಕಾ ಗಾಂಧಿ

ಬೆಂಗಳೂರು: ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿತ್ತಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಆಗಮಿಸುತ್ತಿದ್ದು, ರಸ್ತೆಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಬೃಹತ್ ಕಟೌಟ್​ಗಳು ರಾರಾಜಿಸುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರಕ್ಕೆ...

ಜಿ.ಎಸ್. ಬಸವರಾಜ ರಾಜಕೀಯಕ್ಕೆ ನಿವೃತ್ತಿ ಘೋಷಣೆ..!

ತುಮಕೂರು: ತುಮಕೂರು ಕ್ಷೇತ್ರದ ಸಂಸದ, ಬಿಜೆಪಿ ನಾಯಕ ಜಿ.ಎಸ್. ಬಸವರಾಜ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮೊದಲೇ ಸಂಸದರು ಚುನಾವಣಾ ರಾಜಕೀಯಕ್ಕೆ ಗುಡ್‌ ಬೈ ಹೇಳಿದ್ದಾರೆ. ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಪಕ್ಷ ನಿಷ್ಠೆ ಮತ್ತು ವ್ಯಕ್ತಿ ನಿಷ್ಠೆಗೆ ಹೆಸರಾಗಿರುವ ನಾಯಕ ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ...

About Me

32377 POSTS
0 COMMENTS
- Advertisement -spot_img

Latest News

Viral News: ಅಮ್ಮ ನೀಡಿದ ಐಫೋನ್ ನದಿಗೆ ಎಸೆದ ಮಗು: ಆದರೆ ವೀಡಿಯೋ ವೈರಲ್ ಆಗಿದ್ದೇ ಬೇರೆ ಕಾರಣಕ್ಕೆ

Viral News: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ 1 ವೈರಲ್ ಆಗಿದ್ದು, ಮಗುವನ್ನು ಸಮಾಾನ ಮಾಡಲು ತಾಯಿ ಮಗುವಿನ ಕೈಗೆ ಐಫೋನ್ ನೀಡಿದ್ದು, ಆ ಮಗು ಐಫೋನ್‌ನ್ನು...
- Advertisement -spot_img