Thursday, May 14, 2026

Karnataka Tv

ಗೋಡಂಬಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಡ್ರೈಫ್ರೂಟ್ಸ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.. ಅದರಲ್ಲೂ ಗೋಡಂಬಿ ದ್ರಾಕ್ಷಿ ಅಂದ್ರೆ ಇನ್ನೂ ಹೆಚ್ಚು ಪ್ರೀತಿ. ಪಾಯಸ, ಸಿಹಿ ತಿಂಡಿಗಳಲ್ಲಿ ಸಿಗುವ ಗೋಡಂಬಿಯನ್ನ ಹೆಕ್ಕಿ ತಿನ್ನುವವರೇ ಜಾಸ್ತಿ. ಹಾಗಾದ್ರೆ ಗೋಡಂಬಿ ತಿಂದ್ರೆ ಆರೋಗ್ಯಕ್ಕೆ ಲಾಭವೋ ನಷ್ಟವೋ..? ಗೋಡಂಬಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು..? ಈ ಎಲ್ಲಾ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮುಂಜಾನೆ ಖಾಲಿ ಹೊಟ್ಟೆಯಲ್ಲಿ...

ಮಂಡ್ಯದ ಗೆಜ್ಜಲಗೆರೆಯಲ್ಲಿ ಅಮಿತ್ ಶಾ

ಮಂಡ್ಯ: ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ಇನ್ನು ಶಾ ಅವರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ ಜೋಶಿ ಹುಲಿಗೆರೆಪುರದಿಂದ ಗೆಜ್ಜೆಲೆರೆಗೆ ತೆರಳುತ್ತಿದ್ದಾರೆ. ಗೆಜ್ಜೆಲೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ. 5 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು...

ಇಸಬಗೋಲನ್ನು ಹೇಗೆ ಸೇವಿಸಬೇಕು..? ಇದನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು..?

ತುಂಬಾ ಜನರಿಗೆ ಇಸಬಗೋಲ ಅಂದ್ರೇನು..? ಇದನ್ನ ತಿಂತಾರಾ..? ಹಾಗಾದ್ರೆ ಹೇಗೆ ತಿನ್ನೋದು.. ಇದನ್ನ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ಇಂದು ನಾವು ಇಸಬಗೋಲ ಅಂದ್ರೇನು..? ಇದನ್ಯಾಕೆ ಸೇವಿಸಬೇಕು ಅಂತಾ ಹೇಳಲಿದ್ದೇವೆ.. ಇವು ಕಿಡ್ನಿಯಲ್ಲಿ ಕಲ್ಲುಗಳನ್ನು ಉಂಟುಮಾಡುವ ಆಹಾರಗಳು ಇವುಗಳಿಂದ ದೂರವಿರುವುದು ಉತ್ತಮ..! ಸರಿಯಾಗಿ ಮಲ ವಿಸರ್ಜನೆಯಾಗದಿದ್ದಾಗ, ಬಿಸಿ ನೀರನ್ನು ಕುಡಿಯಬೇಕು. ಬಾಳೆಹಣ್ಣನ್ನು ತಿನ್ನಬೇಕು ಅನ್ನೋದು...

ಅಂತ್ಯಕ್ರಿಯೆಗೆ ತಾಯಿಯ ಶವ ಹೊತ್ತು ಸಾಗಿದ ಪ್ರಧಾನಿ ಮೋದಿ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಇಂದು ನಿಧನರಾಗಿದ್ದಾರೆ. ತಾಯಿಗೆ ಅಂತಿಮ ನಮನ ಸಲ್ಲಿಸಲು ಮೋದಿ ಗಾಂಧಿನಗರಕ್ಕೆ ಆಗಮಿಸಿದ್ದರು. ಹೀರಾಬೆನ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ವಿಧಿವಶರಾಗಿದ್ದಾರೆ. ಹೀರಾಬೆನ್ ಮೋದಿ ಅವರ...

ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಬ್ ಪಂತ್ ಅವರು ಕಾರಿನಲ್ಲಿ ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ರಿಷಬ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಮೊಹಮ್ಮದ್‌ಪುರ ಝಾಲ್ ಬಳಿಯ ತಿರುವಿನಲ್ಲಿ ಘಟನೆ ಸಂಭವಿಸಿದೆ. ಸದ್ಯ ಪಂತ್ ಅವರ ಸ್ಥಿತಿ ಸ್ಥಿರವಾಗಿದೆ...

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ

ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು, ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮಂಗಳವಾರ ಅಹಮದಾಬಾದ್‌ನ ಯುಎನ್ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಸಾವಿನ ಮಾಹಿತಿ ತಿಳಿದ ತಕ್ಷಣ ಪ್ರಧಾನಿ ಮೋದಿ ದೆಹಲಿಯಿಂದ ಅಹಮದಾಬಾದ್‌ಗೆ ತೆರಳಿದ್ದಾರೆ. ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ...

ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ ಹಿನ್ನೆಲೆ : ರಸ್ತೆಗೆ ಡಾಂಬರೀಕರಣ ಹಾಗೂ ಸ್ವಚ್ಚತಾ ಕಾರ್ಯ

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ, ರಸ್ತೆಗೆ ಡಾಂಬರೀಕರಣ ಮತ್ತು ಸ್ವಚ್ಚತಾ ಕಾರ್ಯವನ್ನು ಮಾಡಲಾಗಿದೆ. ಮಂಡ್ಯದ ವಿವಿ ಪಕ್ಕದ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿದ್ದು, ರಸ್ತೆಬದಿಯಲ್ಲಿ ನಗರಸಭೆ ಸಿಬ್ಬಂದಿ ಸ್ವಚ್ಚತಾ ಕಾರ್ಯವನ್ನು ಮಾಡಿದ್ದಾರೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ಅನೇಕ ಅಪಘಾತಗಳು ಸಂಭವಿಸಿದ್ದರು, ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿರಲಿಲ್ಲ...

ಅಮಿತ್ ಶಾ ಇಂದು ಮೆಗಾ ಹಾಲಿನ ಡೈರಿ ಉದ್ಘಾಟನೆ ಮಾಡಲಿದ್ದಾರೆ : ಮನ್ಮುಲ್ ಅಧ್ಯಕ್ಷ ರಾಮಚಂದ್ರು

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಬೆಳೆಗ್ಗೆ ೧೧. ೧೫ ರ ಸುಮಾರಿಗೆ ಗೆಜ್ಜಲಗೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ ಎಂದು ಮನ್ಮುಲ್ ಅಧ್ಯಕ್ಷ ರಾಮಚಂದ್ರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 47 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260.9 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು ನಿರ್ಮಾಣ ಮಾಡಲಾಗಿದೆ....

ರೈತರರೊಂದಿಗೆ ಸಂದಾನ ಸಫಲ : ಅಮಿತ್ ಶಾ ಅವರನ್ನು ರೈತರಿಗೆ ಭೇಟಿ ಮಾಡಿಸುವುದಾಗಿ ಕೆ.ಗೋಪಾಲಯ್ಯ ಭರವಸೆ

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಆಗಮಿಸಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಶಾ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುತ್ತೇನೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ...

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಎಷ್ಟು ಲಾಭ ಉಂಟು ಗೊತ್ತಾ..?

ತಣ್ಣೀರು ಅಥವಾ ಬಿಸಿಯಾದ ನೀರಿಗಿಂತ, ಉಗುರು ಬೆಚ್ಚಗಿನ ನೀರಿನ ಸೇವನೆ ಆರೋಗ್ಯಕ್ಕೆ ತುಂಬಾ ಲಾಭಕಾರಿಯಾಗಿದೆ. ನೀವು ಎಲ್ಲ ಸಮಯದಲ್ಲೂ ರೂಮ್ ಟೆಂಪರೆಚರ್‌ನಲ್ಲಿರುವ ನೀರು ಕುಡಿದರೂ ನಡೆಯುತ್ತದೆ. ಆದ್ರೆ ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯಬೇಕು. ಹಾಗಾದ್ರೆ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಆಗುವ ಆರೋಗ್ಯ ಲಾಭಗಳೇನು...

About Me

32060 POSTS
0 COMMENTS
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img