Thursday, May 14, 2026

Karnataka Tv

ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಖಚಿತಪಡಿಸಿಕೊಳ್ಳಿ : ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಪತ್ರ

ಕರೋನಾವನ್ನು ಎದುರಿಸಲು ವೈದ್ಯಕೀಯ ಆಮ್ಲಜನಕವನ್ನು ನಿಯಮಿತವಾಗಿ ಪೂರೈಸುವುದನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿದೆ. ಇದರೊಂದಿಗೆ, ಪಿಎಸ್‌ಎ ಸ್ಥಾವರಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಬೇಕು ಮತ್ತು ಅವುಗಳನ್ನು ಪರಿಶೀಲಿಸಲು ನಿಯಮಿತವಾಗಿ ಅಣಕು ಡ್ರಿಲ್‌ಗಳನ್ನು ಆಯೋಜಿಸಬೇಕು ಎಂದು ಹೇಳಲಾಗಿದೆ. ಆರೋಗ್ಯ ಸೌಲಭ್ಯಗಳಲ್ಲಿ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (LMO) ಲಭ್ಯತೆ ಮತ್ತು ಪೂರೈಕೆ ಸರಪಳಿಯನ್ನು ಅಡೆತಡೆಯಿಲ್ಲದೆ ಖಚಿತಪಡಿಸಿಕೊಳ್ಳಬೇಕು...

ಶಿವರಾಜ್​ ಕುಮಾರ್ ಅವರ 125ನೇ ಸಿನಿಮಾ “ವೇದ” ಸೂಪರ್ ಹಿಟ್

ಸ್ಯಾಂಡಲ್​ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ​ಕುಮಾರ್ ಅವರ ವೇದ ಸಿನಿಮಾ ಸಿನಿಮಾ ಸೂಪರ್ ಹಿಟ್ ಆಗಿ ಹೊರಹೊಮ್ಮಿದೆ. ಶಿವರಾಜ್​ ಕುಮಾರ್ ಅವರ 125ನೇ ಸಿನಿಮಾ ಆಗಿದ್ದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು ಸಿನಿಮಾ ಹಿಟ್ ಆಗುತ್ತಿರುವಾಗ ಸೋಷಿಯಲ್ ಮಿಡಿಯಾ ಮೂಲಕವೂ ಜನರು ಸಿನಿಮಾ ಬಗ್ಗೆ ಪ್ರತಿಕ್ರಿಯೆಗಳನ್ನು ಕೊಡುತ್ತಿದ್ದಾರೆ. ಸಿನಿಮಾದ ಸಾಂಗ್, ಫೈಟಿಂಗ್​, ಸ್ಟೋರಿ, ಕ್ಲೈಮ್ಯಾಕ್ಸ್, ರೊಮ್ಯಾನ್ಸ್, ಥ್ರಿಲ್...

ಇದಕ್ಕೆ ಇವ್ರು ದೊಡ್ಮನೆಯವರು ಅನ್ನೋದು..!!

ಇದಕ್ಕೆ ಇವ್ರು ದೊಡ್ಮನೆಯವರು ಅನ್ನೋದು..!! ಗೀತಾ ಅವರು ಸೆಟ್‌ಗೆ ಭೇಟಿ ನೀಡಿದಾಗ ಅಲ್ಲಿದ್ದ ಪ್ರತಿಯೊಬ್ಬರಿಗೂ ಸಹಿ ತಿಂಡಿಗಳನ್ನು ತಂದು ಕೊಡುತ್ತಿದ್ದರಂತೆ. ಒಬ್ಬರಿಗೆ ಸಿಕ್ಕಿ ಮತ್ತೊಬ್ಬರಿಗೆ ಸಿಕ್ಕಿಲ್ಲ ಅಂದ್ರೆ ಬೇಸರ ಆಗಬಾರದು ಎಂದು ಇಡೀ ಸೆಟ್‌ನಲ್ಲಿರುವವರಿಗೆ ತರುತ್ತಿದ್ದಂತೆ. ಮನೆ ಪ್ರೊಡಕ್ಷನ್‌ ಅಂತ ಬಂದಾಗ ಅಮ್ಮನೂ ಹಾಗೆ ಇದ್ದರು. ಏನೇ ಮಾಡಿದ್ದರು ಶಿಸ್ತಿನಿಂದ ಮಾಡುತ್ತಿದ್ದರು. ದೊಡ್ಡ ಕಲಾವಿದರಿಗೆ ಮಾತ್ರ ಗೌರವವಲ್ಲ...

ಬಿಹಾರಿ ಹುಡುಗನ ಕನ್ನಡ ಪ್ರೇಮ..!

ಬಿಹಾರಿ ಹುಡುಗನ ಕನ್ನಡ ಪ್ರೇಮ..! ಕಾಂತಾರ ಚಿತ್ರ ಎಲ್ಲೆಡೆ ಎಷ್ಟು ಹಿಟ್ ಆಯ್ತೋ , ಅದೇ ರೀತಿಯಲ್ಲಿ ಕಾಂತಾರ ಚಿತ್ರದ ಹಾಡುಗಳು ಕೂಡ ಬಹಳಷ್ಟು ಹಿಟ್ ಆಗಿವೆ ಇನ್ನು ಸಿಂಗಾರ ಸಿರಿಯೇ ಹಾಡಿನ ಬಗ್ಗೆ ಹೇಳೋದೇ ಬೇಡ ಯಾಕೆಂದ್ರೆ ಗ್ರಾಮೀಣ ಸೊಗಡನ್ನು ಹೊಂದಿಕೊಂಡಿರುವ ಈ ಸಿಂಗಾರ ಸಿರಿಯೇ ಹಾಡು ಸೂಪರ್ ಹಿಟ್. ಬೆಂಗಾಲಿ ಯುವಕನೊಬ್ಬ ಕಾಂತಾರ ಸಿನಿಮಾದ ರೊಮ್ಯಾಂಟಿಕ್...

ಕೋವಿಡ್ ಭೀತಿ, ಡಿಸೆಂಬರ್‌ 27ರಂದು ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ : ಡಾ.ಕೆ. ಸುಧಾಕರ್‌

ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗಿದು, ಎಲ್ಲರಿಗೂ ಭಯ ಹುಟ್ಟುಸಿಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಈಗಾಗಲೇ ಗೈಡ್‌ಲೈನ್ಸ್‌ ಹೊರಡಿಸಿದೆ. ಬಿಎಫ್.7 ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯಿಂದಲೂ ತಯಾರಾಗಿದೆ. ಆಕ್ಸಿಜನ್‌ ಪ್ಲಾಂಟ್‌, ಆಕ್ಸಿಜನ್‌ ಜನರೇಟರ್‌ ಸೇರಿದಂತೆ ಕೋವಿಡ್‌ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ...

ಎಲ್ಲರೂ ಸೇರಿ ಕೋವಿಡ್ ವಿರುದ್ಧ ಹೊರಾಡೋಣ : ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು...

ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಈ ಆಹಾರಗಳನ್ನು ಬಳಸಿ : ಕೆಲವೇ ದಿನಗಳಲ್ಲಿ ರಿಸಲ್ಟ್ ನಿಮಗೆ ತಿಳಿಯುತ್ತದೆ..!

Health Tips: ಯೂರಿಕ್ ಆಸಿಡ್ ಲೆವೆಲ್ ಸಮಸ್ಯೆ ಇಂದಿನ ಕಾಲದ ಸಾಮಾನ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ವಾಸ್ತವವಾಗಿ, ಯೂರಿಕ್ ಆಮ್ಲವನ್ನು ಹೆಚ್ಚಿಸಲು ನಮ್ಮ ಕಳಪೆ ಜೀವನಶೈಲಿ ಮತ್ತು ಆಹಾರವು ಹೆಚ್ಚಾಗಿ ಕಾರಣವಾಗಿದೆ. ಇಂದಿನ ಧಾವಂತದ ಬದುಕಿನಲ್ಲಿ ನಮ್ಮ ಆಹಾರ ಪದ್ಧತಿ ಸಂಪೂರ್ಣ ಹಾಳಾಗಿದೆ. ಸಮಯದ ಅಭಾವದಿಂದ ನಮ್ಮ ಆರೋಗ್ಯಕ್ಕೆ ಎಲ್ಲ ರೀತಿಯಿಂದಲೂ ಹಾನಿಕಾರಕವಾದ ಫಾಸ್ಟ್ ಫುಡ್...

ಕೂದಲಿನ ಸಮಸ್ಯೆಗಳನ್ನು ಹೋಗಲಾಡಿಸಲು ಕಾಫಿಯನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಯೋಣ ಬನ್ನಿ..!

Hair Care: ತಲೆಯನ್ನು ಶುಚಿಗೊಳಿಸುವುದರಿಂದ ಹಿಡಿದು ತಲೆಯ ತುರಿಕೆಯನ್ನೂ ಕಾಫಿ ತೆಗೆದುಹಾಕುತ್ತದೆ, ಕೂದಲಿಗೆ ಕಾಫಿ ಮಾಸ್ಕ್ ಅನ್ನು ಹೇಗೆ ಬಳಸಬೇಕು ಎಂದು ನೋಡೋಣ. ಕಾಫಿಯನ್ನು ಹಚ್ಚುವುದರಿಂದ ತಲೆಯಿಂದ ತುರಿಕೆ, ಶುಷ್ಕತೆ ಮತ್ತು ಸತ್ತ ಜೀವಕೋಶಗಳನ್ನು ಹೋಗಲಾಡಿಸುವ ಜೊತೆಗೆ ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ, ಕೂದಲಿನ ಉತ್ಪನ್ನಗಳಲ್ಲಿ ಕಾಫಿಯನ್ನು ಬಳಸಲಾರಂಭಿಸಲಾಯಿತು. ಕಾಫಿಯಲ್ಲಿ ಅನೇಕ...

ಒಂದು ಶ್ರೇಣಿಯ ಒಂದು ಪಿಂಚಣಿಗೆ ಕೇಂದ್ರ ಅನುಮೋದನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಶುಕ್ರವಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಒಂದು ಶ್ರೇಣಿಯ ಒಂದು ಪಿಂಚಣಿ ಅಂದರೆ ಸಶಸ್ತ್ರ ಪಡೆಗಳಿಗೆ OROP (ಒಂದು ಶ್ರೇಣಿಯ ಒಂದು ಪಿಂಚಣಿ ಪರಿಷ್ಕರಣೆ) ತಿದ್ದುಪಡಿಯನ್ನು ಸಂಪುಟವು ಅನುಮೋದಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಜುಲೈ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಚೀನಾದಲ್ಲಿ ಕೊರೊನಾ ಹೆಚ್ಚಿತ್ತಿರುವ ಹಿನ್ನೆಲೆ ಎಲ್ಲೆಡೆಯೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ...

About Me

32060 POSTS
0 COMMENTS
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img