Thursday, May 14, 2026

Karnataka Tv

ವಿಧಾನಪರಿಷತ್ ನೂತನ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್....

ಹಾಸನದಲ್ಲಿ ಮುಂದುವರಿದ ಗಜ ಹಾವಳಿ

ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಬಗೆಹರಿಯದ ಸಮಸ್ಯೆಯಾಗಿ ಕಾಡುತ್ತಿದ್ದು, ಹಗಲು, ರಾತ್ರಿಯನ್ನದೆ ಗ್ರಾಮದೊಳಗೆ ಕಾಡಾನೆಗಳು ನುಗ್ಗುತ್ತಿವೆ. ಕಳೆದ ರಾತ್ರಿ ಸಕಲೇಶಪುರ ತಾಲ್ಲೂಕಿನ, ಗುಮ್ಮನಹಳ್ಳಿ ಗ್ರಾಮಕ್ಕೆ ಒಂಟಿಸಲಗ ಬಂದಿದೆ. ಕಾಡಾನೆಯನ್ನು ಹಿಂಬಾಲಿಸಿ ಗ್ರಾಮಸ್ಥರು ಮನೆಯಿಂದ ಹೊರಗೆ ಬಾರದಂತೆ ಟಾಸ್ಕ್ ಫೋರ್ಸ್ ಸಿಬ್ಬಂದಿ ಎಚ್ಚರಿಕೆ ನೀಡಿದೆ. ಯಾವುದೆ ಭಯವಿಲ್ಲದೆ ಗ್ರಾಮದೊಳಗೆ ಕಾಡಾನೆ ಹಾದುಹೋಗಿದೆ. ಯುಪಿಯ ಸಾನಿಯಾ ಮಿರ್ಜಾ ಭಾರತದ...

ಇಂದಿನಿಂದ ಮೂಗಿನ ಲಸಿಕೆ ಪ್ರಾರಂಭ : ಕೊರೊನಾ ವೈರಸ್ ನಾಸಲ್ ಲಸಿಕೆಗೆ ಕೇಂದ್ರ ಅನುಮೋದನೆ

ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಭಾರತಕ್ಕೆ ಮತ್ತೊಂದು ಮಹತ್ವದ ಅಸ್ತ್ರ ಸಿಕ್ಕಿದೆ. ಚೀನಾದಲ್ಲಿ ನಡೆಯುತ್ತಿರುವ ಕರೋನಾ ವಿನಾಶದ ಮಧ್ಯೆ ಭಾರತ್ ಬಯೋಟೆಕ್‌ನ ನಾಸಲ್ ಲಸಿಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದೆ. ಇದು ಮೂಗಿನ ಲಸಿಕೆ (ನಾಸಲ್ ವ್ಯಾಕ್ಸಿನ್ ಇಂಡಿಯಾ) ಮತ್ತು ಈಗ ಕರೋನಾವನ್ನು ಮೂಗಿನಲ್ಲಿ ಎರಡು ಹನಿಗಳನ್ನು ಹಾಕುವ ಮೂಲಕ ತಟಸ್ಥಗೊಳಿಸಬಹುದು. ಇಂದಿನಿಂದ...

ಪಕ್ಷ ಅವಕಾಶ ಕೊಟ್ಟರೆ ಖಂಡಿತ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಂಜುನಾಥ್

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಇನ್ನೂ ನಿಗೂಡವಾಗಿದೆ, ಈ ಮಧ್ಯೆ ಇತರೆ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಅಲರ್ಟ್ ಆಗಿದ್ದು, ಸೈಲೆಂಟಾಗಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಕೋಲಾರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಮಾಜಿ ಮಾಜಿ ಅಧ್ಯಕ್ಷ ಹಾಗು ಅಬಕಾರಿ ಇಲಾಖೆ ಉಪಾಯುಕ್ತರಾಗಿದ್ದ, ಎಲ್.ಎ ಮಂಜುನಾಥ್ ಅವರು ಕಾಂಗ್ರೆಸ್...

ಯುಪಿಯ ಸಾನಿಯಾ ಮಿರ್ಜಾ ಭಾರತದ ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್

ಮಿರ್ಜಾಪುರ: ಮಿರ್ಜಾಪುರದ ಟಿವಿ ಮೆಕ್ಯಾನಿಕ್ ಅವರ ಪುತ್ರಿ ಸಾನಿಯಾ ಮಿರ್ಜಾ ಅವರು ಭಾರತೀಯ ವಾಯುಪಡೆಯಲ್ಲಿ ಫೈಟರ್ ಪೈಲಟ್ ಆಗಲು ಆಯ್ಕೆಯಾಗಿದ್ದಾರೆ. ದೇಶದ ಮೊದಲ ಮುಸ್ಲಿಂ ಹುಡುಗಿ ಮತ್ತು ರಾಜ್ಯದ ಮೊದಲ ಐಎಎಫ್ ಪೈಲಟ್ ಆಗಲಿದ್ದಾರೆ. ಸಾನಿಯಾ ಮಿರ್ಜಾ ಮಿರ್ಜಾಪುರ ದೇಹತ್ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋವರ್ ಗ್ರಾಮದ ನಿವಾಸಿ. ಎನ್‌ಡಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ...

ಭಾರತದಲ್ಲಿ ವಾತಾವರಣ ಚೆನ್ನಾಗಿಲ್ಲ, ಮಕ್ಕಳಿಗೆ ವಿದೇಶದಲ್ಲಿ ನೆಲೆಸಲು ಸಲಹೆ : ಆರ್‌ಜೆಡಿ ನಾಯಕ ಸಿದ್ದಿಕಿ

ಪಾಟ್ನಾ: ಬಿಹಾರದ ತೇಜಸ್ವಿ ಯಾದವ್ ಅವರ ಪಕ್ಷದ ಆರ್‌ಜೆಡಿಯ ಹಿರಿಯ ನಾಯಕರೊಬ್ಬರು ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉದ್ಯೋಗ ಮಾಡಿ ಅಲ್ಲೇ ನೆಲೆಸುವಂತೆ ಸಲಹೆ ನೀಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸುದ್ದಿಯಾಗುತ್ತಿದೆ. ರಾಷ್ಟ್ರೀಯ ಜನತಾ ದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ ಬಾರಿ ಸಿದ್ದಿಕಿ ಅವರು ದೇಶದಲ್ಲಿ ಮುಸ್ಲಿಮರ ವಿರುದ್ಧ ಪಕ್ಷಪಾತ ಎಂದು ಆರೋಪಿಸಿರುವುದನ್ನು ಉಲ್ಲೇಖಿಸಿ...

ಹೊಸಪೇಟೆಯಲ್ಲಿ ಅನಧಿಕೃತವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ 7 ಜನರ ಬಂಧನ

ವಿಜಯನಗರ: ದೆಹಲಿಯ ಧ್ರುವ ಸರ್ವೆ ಸಂಸ್ಥೆಗೆ ಸೇರಿದ 7 ಜನ ಸಿಬ್ಬಂದಿಗಳು ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದರು ಎಂದು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಅನುಮಾನಗೊಂಡ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸಿಬ್ಬಂದಿಗಳನ್ನು ವಶಕ್ಕೆ...

ಕೋವಿಡ್ ನಿಯಂತ್ರಣದ ಬಗ್ಗೆ ಇಂದು ಪ್ರಧಾನಿ ಮೋದಿ ಕೇಂದ್ರ, ರಾಜ್ಯಗಳ ಆರೋಗ್ಯ ಮಂತ್ರಿಗಳೊಂದಿಗೆ ಸಭೆ

ನವದೆಹಲಿ: ಭಾರತವು 163 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. ಸಕ್ರಿಯ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 3,380ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ನಮ್ಮ ಸರ್ಕಾರದ ಗಮನವು ಆರೋಗ್ಯ ರಕ್ಷಣೆಯನ್ನು ಸಮಗ್ರ ಆರೋಗ್ಯ ರಕ್ಷಣೆಯಾಗಿ ಪರಿವರ್ತಿಸುವುದಾಗಿದೆ. ಪ್ರಧಾನಮಂತ್ರಿಯವರ 'ಒಂದು ರಾಷ್ಟ್ರ ಒಂದು ಆರೋಗ್ಯ'ದ ದೃಷ್ಟಿಕೋನವನ್ನು ಅನುಸರಿಸಿ, ನಾವು ಒಟ್ಟಾಗಿ ಕೋವಿಡ್ ಅನ್ನು ನಿಭಾಯಿಸಿದ್ದೇವೆ....

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ 15 ಲಕ್ಷಕ್ಕೆ ಹೆಚ್ಚಳ: ಆರ್.ಅಶೋಕ

ಬೆಳಗಾವಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ 7.5 ಲಕ್ಷ ರೂಪಾಯಿ ಪರಿಹಾರಧನವನ್ನು ನೀಡುತ್ತಿತ್ತು. ಈಗ 15 ಲಕ್ಷಕ್ಕೆ ಹೆಚ್ಚಳ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಕಾಡನೆ ಹಾವಳಿ ಜಾಸ್ತಿ ಇರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು. ಗುರುವಾರ ವಿಧಾನ...

ಭೂ ಪರಿವರ್ತನೆ ಕಾಲಾವಧಿಯನ್ನು ಏಳು ದಿನಗಳಿಗೆ ಇಳಿಸುವ ಮಸೂದೆ ಅಂಗೀಕಾರ

ಬೆಳಗಾವಿ: ಭೂ ಪರಿವರ್ತನೆ ಕಾಲಾವಧಿಯನ್ನು ಒಂದು ತಿಂಗಳಿನಿಂದ ಏಳು ದಿನಗಳಿಗೆ ಇಳಿಸುವ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಕರ್ನಾಟಕ ಭೂ ಕಂದಾಯ ವಿಧೇಯಕ -22 ಮಂಡಿಸಿದರು. ಕೆಲವು ಸಲಹೆ ಸೂಚನೆಗಳನ್ನು ನೀಡಿ ಒಪ್ಪಿಗೆ ನೀಡಲಾಯಿತು. ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತನೆ ಮಾಡಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ...

About Me

32060 POSTS
0 COMMENTS
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img