Sunday, May 10, 2026

Karnataka Tv

ಈ 5 ನೈಸರ್ಗಿಕ ಮಾಯಿಶ್ಚರೈಸರ್‌ಗಳು ಚಳಿಗಾಲಕ್ಕೆ ಉತ್ತಮವಾಗಿವೆ..!

Beauty: ಚಳಿಗಾಲದಲ್ಲಿ ಡೆಡ್ ಸ್ಕಿನ್ ಸೆಲ್‌ಗಳು ಶೇಖರಣೆಯಾಗಲು ಪ್ರಾರಂಭಿಸುತ್ತವೆ, ಅದಕ್ಕಾಗಿಯೇ ಹೆಚ್ಚಿನ ಜನರ ಚರ್ಮವು ಚಳಿಗಾಲದಲ್ಲಿ ಶುಷ್ಕ ಮತ್ತು ಮಂದವಾಗಿ ಕಾಣುತ್ತದೆ. ಅದೇ ಸಮಯದಲ್ಲಿ, ಶುಷ್ಕತೆಯಿಂದಾಗಿ, ಚರ್ಮವು ಹೆಚ್ಚಾಗಿ ಬಿರುಕುಗೊಳ್ಳಲು ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕೆಲವು ವಸ್ತುಗಳನ್ನು ಬಳಸುವುದು ಚರ್ಮಕ್ಕೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ, ಇದರ ಸಹಾಯದಿಂದ ನೀವು ಚಳಿಗಾಲದಲ್ಲಿಯೂ ಸಹ ಚರ್ಮವನ್ನು ಮೃದು ಮತ್ತು...

ಗ್ಯಾಸ್ಟ್ರಿಕ್ ಹಾಗೂ ಕ್ಯಾನ್ಸರ್ ನಿಂದ ನಿಮ್ಮನ್ನು ರಕ್ಷಿಸುವ ಆಹಾರಗಳು..!

ವಿಶ್ವಾದ್ಯಂತ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಜೀವನಶೈಲಿ ಮತ್ತು ಅಭ್ಯಾಸಗಳಿಂದ ಹೆಚ್ಚಿನ ಜನರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಆನುವಂಶಿಕವಾಗಿಯೂ ಈ ರೋಗ ಬರುವ ಸಾಧ್ಯತೆಗಳಿವೆ. ಸ್ತನ ಕ್ಯಾನ್ಸರ್, ಮೂಳೆ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್ ಮುಂತಾದ ಹಲವು ರೀತಿಯ ಕ್ಯಾನ್ಸರ್‌ಗಳಿದ್ದರೂ, ಗ್ಯಾಸ್ಟ್ರಿಕ್ ಕ್ಯಾನ್ಸರ್ ಅವುಗಳಲ್ಲಿ ಒಂದು. ಇದನ್ನು ಹೊಟ್ಟೆಯ ಕ್ಯಾನ್ಸರ್ ಎಂದೂ ಕರೆಯುತ್ತಾರೆ. ಹೊಟ್ಟೆಯ ಕೋಶಗಳ ಡಿಎನ್‌ಎಯಲ್ಲಿನ...

ಕುಮಾರಸ್ವಾಮಿ ಜನ್ಮದಿನ ಹಿನ್ನೆಲೆ : ಜೆಡಿಎಸ್ ನಿಂದ ವಿಶೇಷ ಪೂಜೆ, ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ್, ವೃದ್ಧರಿಗೆ ಬೆಡ್ ಶೀಟ್ ವಿತರಣೆ

ಮಂಡ್ಯ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ 64ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಆಕಾಂಕ್ಷಿತ ಅಭ್ಯರ್ಥಿ ಹಾಗೂ ಮನ್ ಮುಲ್ ಅಧ್ಯಕ್ಷರಾದ ಬಿ.ಆರ್ ರಾಮಚಂದ್ರರವರ ನೇತೃತ್ವದಲ್ಲಿ ವಿ.ವಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಹಾಗೂ ಕಾರ್ಯಕರ್ತೊಡನೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರೇರಣಾ ಟ್ರಸ್ಟ್ ನ ಮಕ್ಕಳೊಂದಿಗೆ ಕುಮಾರಸ್ವಾಮಿ...

ದಳಪತಿಗಳ ಹುಟ್ಟುಹಬ್ಬದ ಹಿನ್ನೆಲೆ ಜೆಡಿಎಸ್ ಮುಖಂಡರಿಂದ ವಿಶೇಷ ಪೂಜೆ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ ಈ...

ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ

ನೀಲಿ ಕಂಗಳ ಚೆಲುವೆ ಎಂದೇ ಖ್ಯಾತಿ ಹೊಂದಿರುವ ಬಾಲಿವುಡ್ ನಟಿ ಐಶ್ವರ್ಯ ರೈ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡವರು. ಸಿನಿರಂಗದಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು ಮತ್ತು ವಿಶ್ವದಾದ್ಯಂತ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆದರೆ ನಟಿ ಐರ್ಶರ್ಯ ರೈ ಅವರ ಹೆಸರಿನಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿ ಭೂಪರು ಪೊಲೀಸರ ವಶವಾಗಿದ್ದಾರೆ. ನಕಲಿ...

ಮಧ್ಯರಾತ್ರಿ ಮನೆಗೆ ಆಕಸ್ಮಿಕ ಬೆಂಕಿ : ಒಂದೇ ಕುಟುಂಬದ 6ಜನ ಸಾವು

ಹೈದರಾಬಾದ್: ರಾತ್ರಿ ಮಲಗಿದ್ದ ವೇಳೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ್ದು, ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ. ಶಿವಯ್ಯ (50), ಪದ್ಮಾ (45), ಪದ್ಮಾ ಅವರ ತಂಗಿ ಮಗಳು ಮೌನಿಕ (23) ಮತ್ತು ಆಕೆಯ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ತೆಲಂಗಾಣದ ಮಂಚಾರ್ಯಾಲದಲ್ಲಿ ಘಟನೆ ನಡೆದಿದೆ. ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇವೆ : ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ನಿರ್ಧಾರಕ್ಕೆ...

ರಸ್ತೆ ಸರಿಪಡಿಸಲು ಗ್ರಾಮಸ್ಥರಿಂದ ಪ್ರತಿಭಟನೆ

ಹಾಸನ: ಬೇಲೂರು ತಾಲ್ಲೂಕಿನ ಮಾದಿಹಳ್ಳಿ ಹೋಬಳಿಯ ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ಕೆಸರುಗದ್ದೆಯಂತಾಗಿದೆ. ಕೂಡಲೇ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಕೊಮಾನಹಳ್ಳಿ, ಸಾವಾಸಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮದ ವರೆಗೆ ಇರುವ 3 ಕಿ.ಮೀ. ಇರುವ ರಸ್ತೆ ಗುಂಡಿಮಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇವೆ : ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ನಿರ್ಧಾರಕ್ಕೆ ಅಮೇರಿಕಾ ಸಾಥ್

ವಾಷಿಂಗ್ಟನ್: ಪ್ರಧಾನಿ ಮೋದಿ ಅವರು ರಷ್ಯಾವು ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಇತರ ದೇಶಗಳು ರಷ್ಯಾದ ಬಗ್ಗೆ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಯುದ್ಧದ ಪರಿಣಾಮಗಳನ್ನು...

ಅಮಿತಾಬ್ ಬಚ್ಚನ್ ಗೆ ‘ಭಾರತ ರತ್ನ ಪ್ರಶಸ್ತಿ’ ನೀಡಲು ಮಮತಾ ಬ್ಯಾನರ್ಜಿ ಮನವಿ

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ ಮತ್ತು ಮನರಂಜನೆ ನೀಡತ್ತಲೇ ಬಂದಿದ್ದಾರೆ. ಅವರ ಸೇವೆಗೆ ‘ಭಾರತ ರತ್ನ ಪ್ರಶಸ್ತಿ’ ನೀಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ. ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ ಹಿಂದಿ ಚಿತ್ರರಂಗದಲ್ಲಿ ಅಮಿತಾಬ್...

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜೆಡಿಎಸ್ ಮುಖಂಡ, ನಾರಾಯಣಗೌಡ ಗಲಾಟೆ

ಮಂಡ್ಯ: ಕನ್ನಡ ರಾಜ್ಯೋತ್ಸವ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ಬಿಜೆಪಿ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದೆ. ಅಲಿಬಾಬಾಗೆ ಹೋಲಸಿದ ವಿಚಾರಕ್ಕೆ ಸಂಬಂಧಿಸಿ ಕೆ.ಆರ್. ಪೇಟೆಯಲ್ಲಿ ಗಲಾಟೆ ಮಾಡಲಾಗಿದೆ. ಈ ಸಂದಂರ್ಭದಲ್ಲಿ ಮಧ್ಯ ಪ್ರವೇಶಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಬ್ಬರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ...

About Me

32035 POSTS
0 COMMENTS
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img