Sunday, May 10, 2026

Karnataka Tv

ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚೀನಾದ ವಿಷಯವಾಗಿ ಚರ್ಚೆ ಯಾವಾಗ ಎಂದು ಪ್ರಧಾನಿ ಮೋದಿಗೆ ಪ್ರಶ್ನೆ ಮಾಡಿದ್ದಾರೆ. ಖರ್ಗೆ ಅವರು ಟ್ವೀಟ್ ಮಾಡಿದ್ದು, ಡೋಕ್ಲಾಮ್ ಪ್ರದೇಶದಲ್ಲಿ ಆಯಕಟ್ಟಿನ ಸಿಲಿಗುರಿ ಕಾರಿಡಾರ್‌ಗೆ ಹತ್ತಿರವಿರುವ ಜಂಫೇರಿ ಪರ್ವತದವರೆಗೆ ಚೀನಾವು ಪಡೆಗಳನ್ನು ನಿರ್ಮಿಸುತ್ತಿವೆ, ಇದು ಈಶಾನ್ಯ ಭಾರತದ ರಾಜ್ಯಗಳಿಗೆ ಹೆಬ್ಬಾಗಿಲು ಈ ವಿಷಯವು ನಮ್ಮ ರಾಷ್ಟ್ರೀಯ ಭದ್ರತೆಗೆ...

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯ

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಯಿಸಿ, ಚನ್ನರಾಯಪಟ್ಟಣದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆ ಆವರಣದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಗುತ್ತಿದೆ. ನೂರಾರು ರೈತರು ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ ಶಾಸಕ ಸಿ.ಎನ್...

ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ

ನವದೆಹಲಿ: 2024ರ ಅಂತ್ಯದ ಮೊದಲು ಭಾರತದಲ್ಲಿ ರಸ್ತೆ ಮೂಲಸೌಕರ್ಯವು ಅಮೇರಿಕಾದ ರಸ್ತೆಯ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದರು. ದೆಹಲಿಯಲ್ಲಿ ನಡೆದ 95ನೇ ಎಫ್‌ಐಸಿಸಿಐ ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಭಾರತದಲ್ಲಿನ ರಸ್ತೆ ಮೂಲಸೌಕರ್ಯಗಳ ಕುರಿತು ಪ್ರತಿಕ್ರಿಯಿಸಿದರು. ದಸರಾ ಆನೆ...

ತೃತೀಯ ಲಿಂಗಿಗಳ ಸಮಾನತೆಗೆ ಸರ್ಕಾರ ಹೆಚ್ಚಿನ ಜಾಗೃತಿ ಕಾರ್ಯಕ್ರಮ ನಡೆಸಬೇಕು : ನ್ಯಾಯಾಧೀಶೆ ಜೋಯಿತಾ ಮೊಂಡಲ್

ಭೋಪಾಲ್: ತೃತೀಯ ಲಿಂಗಿಗಳು ಸಮಾನತೆಯನ್ನು ಪಡೆಯಲು ಸರ್ಕಾರವು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಸಮಾಜದಲ್ಲಿ ತೃತೀಯಲಿಂಗಿಗಳಿಗೆ ಕಾನೂನು ಬದ್ಧ ಹಕ್ಕುಗಳನ್ನು ನೀಡಲಾಗಿದೆ. ಆದರೆ ಅವರು ಏನನ್ನಾದರೂ ಸಾಧಿಸಲು, ಸಮಾಜದಲ್ಲಿ ಸಮಾನತೆ ಪಡೆಯಲು ಸಾಧ್ಯವಾಗಿಲ್ಲ ಎಂದು ಮೊದಲ ತೃತೀಯ ಲಿಂಗಿ ಸಮುದಾಯದ ನ್ಯಾಯಾಧೀಶರಾದ  ಜೋಯಿತಾ ಮೊಂಡಲ್ ಅವರು ಹೇಳಿದ್ದಾರೆ. ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಹುಲ್ ಗಾಂಧಿಗೆ ತಿರುಗೇಟು ಅವರಿಗೆ...

ದಸರಾ ಆನೆ ಬಲರಾಮನಿಗೆ ಗುಂಡು ಹಾರಿಸಿದ್ದ ವ್ಯಕ್ತಿ ಬಂಧನ

ಮೈಸೂರು: ದಸರಾ ಆನೆ ಬಲರಾಮನಿಗೆ ಜಮೀನೊಂದರ ಮಾಲೀಕ ಗುಂಡು ಹಾರಿಸಿದ್ದ ಈಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಹತ್ತಿರದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬುವವರು ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದರು. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು...

ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಹುಲ್ ಗಾಂಧಿಗೆ ತಿರುಗೇಟು

ನವದೆಹಲಿ: ಚೀನಾ ಯುದ್ಧದ ಬೆದರಿಕೆಯನ್ನು ಭಾರತ ನಿರ್ಲಕ್ಷಿಸುತ್ತಿದೆ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ, ರಾಹುಲ್ ಅವರು ಸೇನೆಯ ಧೈರ್ಯವನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತು ಅವರ ಮುತ್ತಜ್ಜ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧವೂ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ ಅವರ ಮಾತಿಗೆ ಪ್ರತಿಕ್ರಿಯಿಸಿರುವ...

ವಿಷ್ಣು ಮತ್ತು ಲಕ್ಷ್ಮೀಯ ನಡುವೆ ನಡೆದಿತ್ತು ದೊಡ್ಡ ಜಗಳ.. ಭಾಗ 2

ಮೊದಲ ಭಾಗದಲ್ಲಿ ನಾವು ಲಕ್ಷ್ಮೀ ವೃದ್ಧೆಯ ವೇಷದಲ್ಲಿ ಮತ್ತು ವಿಷ್ಣು ಬ್ರಾಹ್ಮಣನ ವೇಷದಲ್ಲಿ ಭಕ್ತರನ್ನು ಪರೀಕ್ಷಿಸಲು ಹೋದ ಬಗ್ಗೆ ಹೇಳಿದ್ದೆವು. ಲಕ್ಷ್ಮೀ ವೃದ್ಧೆಯ ರೂಪದಲ್ಲಿ ಓರ್ವ ಹೆಂಗಸಿನ ಮನೆಗೆ ಹೋಗಿ, ನೀರು ಕುಡಿದಳು. ನಂತರ ಲೋಟ ವಾಪಸ್ ಕೊಡುವಾಗ, ಅದು ಚಿನ್ನದ ಲೋಟವಾಗಿ ಮಾರ್ಪಾಡಾಗಿತ್ತು. ಹಾಗಾದ್ರೆ ಮುಂದೇನಾಯ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತಾನು ತಾಮ್ರದ...

ವಿಷ್ಣು ಮತ್ತು ಲಕ್ಷ್ಮೀಯ ನಡುವೆ ನಡೆದಿತ್ತು ದೊಡ್ಡ ಜಗಳ.. ಭಾಗ 1

ಜೀವನವೆಂದ ಮೇಲೆ ಜಗಳ, ಸಿಟ್ಟು, ಖುಷಿ, ದುಃಖವೆಲ್ಲ ಸಾಮಾನ್ಯವಾಗಿ ಇರುತ್ತದೆ. ಅದರಲ್ಲೂ ಪತಿ ಪತ್ನಿ ಮಧ್ಯೆ ಜಗಳವಾದಾಗಲೇ, ಪ್ರೀತಿ ಹೆಚ್ಚೋದು. ಇದೇ ರೀತಿ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆಯೂ ಜಗಳವಾಗಿತ್ತಂತೆ. ಹಾಗಾದ್‌ರೆ ಪುರಾಣ ಕಥೆಗಳ ಪ್ರಕಾರ, ಯಾಕೆ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆ ಜಗಳವಾಗಿತ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಶ್ರೀವಿಷ್ಣು ಮತ್ತು ಲಕ್ಷ್ಮೀ...

ಸಿ ಸೆಕ್ಷನ್ ಆದ ಬಳಿಕ ಏನು ಮಾಡಬೇಕು..? ಏನು ಮಾಡಬಾರದು..?- ಭಾಗ 2

ಮೊದಲ ಭಾಗದಲ್ಲಿ ನಾವು ಸಿ ಸೆಕ್ಷನ್ ಡಿಲೆವರಿಯಾದ ಮೇಲೆ ಏನು ಮಾಡಬೇಕು ಅನ್ನೋ ಬಗ್ಗೆ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ, ಸಿ ಸೆಕ್ಷನ್ ಆದಮೇಲೆ ಏನು ಮಾಡಬಾರದು ಅಂತಾ ಹೇಳಲಿದ್ದೇವೆ. ಸಿ ಸೆಕ್ಷನ್ ಡಿಲೆವರಿ ಮುಗಿದ ಮೇಲೆ 2 ತಿಂಗಳು ಯಾವುದೇ ಕೆಲಸ ಮಾಡಬಾರದು. ಮತ್ತು ಚೆನ್ನಾಗಿ ರೆಸ್ಟ್ ಮಾಡಬೇಕು. ಒಂದು ವರ್ಷದ ತನಕ ಅತೀ...

ಸಿ ಸೆಕ್ಷನ್ ಆದ ಬಳಿಕ ಏನು ಮಾಡಬೇಕು..? ಏನು ಮಾಡಬಾರದು..?- ಭಾಗ 1

ಓರ್ವ ಹೆಣ್ಣಿಗೆ ತಾಯಿಯಾಗುವುದಕ್ಕಿಂತ ಸೌಭಾಗ್ಯ ಮತ್ತೊಂದಿಲ್ಲ. ಈ ಖುಷಿಯಲ್ಲಿರುವಾಗ, ಆರೋಗ್ಯಕ್ಕೆ ಸಂಬಂಧಪಟ್ಟ ಹಲವು ಸಮಸ್ಯೆಗಳನ್ನು ಹೆಣ್ಣು ಮಕ್ಕಳು ಅನುಭವಿಸಬೇಕಾಗುತ್ತದೆ. ಅದರಲ್ಲಿ ಒಂದು ಸಿಸೆರಿನ್. ಹಾಗಂತ ಎಲ್ಲರಿಗೂ ಸಿಸೇರಿನ್ ಆಗಿಯೇ ಮಗುವಾಗುವುದಿಲ್ಲ. ಆದ್ರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಸಿ ಸೆಕ್ಷನ್ ಡೆಲಿವರಿನೇ ಆಗೋದು. ಅದಕ್ಕೆ ಹಲವು ಕಾರಣಗಳಿದೆ. ಹಾಗಾಗಿ ನಾವಿಂದು ಸಿ ಸೆಕ್ಷನ್ ಆದಮೇಲೆ ಹೆಣ್ಣು...

About Me

32035 POSTS
0 COMMENTS
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img