ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿಸದ್ದಾರೆ. ಮುರುಘಾ ಶ್ರೀಗಳ ವಿರುದ್ಧ ಪಿತೂರಿ ನಡೆಸಿರುವುದು ಬಹಿರಂಗಗೊಂಡಿದ್ದು, ಶ್ರೀಗಳ ವಿರುದ್ಧ ಸುಳ್ಳು ಕೇಸ್ ದಾಖಲಿಸಲು ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು....
ನವದೆಹಲಿ: ಅರುಣಾಚಲದ ವಾಸ್ತವಿಕ ಗಡಿಯಲ್ಲಿ ಘರ್ಷಣೆಗೆ ಸಂಬಂಧಿಸಿದಂತೆ ಚೀನಾದೊಂದಿಗಿನ ಉದ್ವಿಗ್ನತೆಯ ನಡುವೆ, 5,400 ಕಿ.ಮೀ.ಗೂ ಮೀರಿದ ಗುರಿಗಳನ್ನು ಹೊಡೆಯಬಲ್ಲ ಅಗ್ನಿ ವಿ ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ಗುರುವಾರ ತಿಳಿಸಿವೆ. ಕ್ಷಿಪಣಿಯಲ್ಲಿನ ಹೊಸ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಮೌಲ್ಯೀಕರಿಸಲು ಪರೀಕ್ಷೆಯನ್ನು ನಡೆಸಲಾಯಿತು. ಕ್ಷಿಪಣಿಯು...
ಮಲೇಷ್ಯಾದ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ್ದು, 8 ಜನ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಅನುಮಾನವಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 03:00ರ ಸುಮಾರಿಗೆ ರಾಜಧಾನಿ ಕೌಲಾಲಂಪುರ್‌ನ ಉತ್ತರದಲ್ಲಿರುವ ಗುಡ್ಡಗಾಡು ಜೆಂಟಿಂಗ್ ಹೈಲ್ಯಾಂಡ್ಸ್‌ನ ಹೊರಗೆ ಭೂಕುಸಿತ ಸಂಭವಿಸಿದೆ. ಸಮಾಧಿಯಾಗಿರುವ ಜನರನ್ನು ರಕ್ಷಿಸಲು ಅಗ್ನಿಶಾಮಕದಳ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ...
ಮಂಡ್ಯ: ಜಿಲ್ಲಿಯಲ್ಲಿ ಇಂದು ಬಿಜೆಪಿಯಿಂದ ಜನಸಂಕಲ್ಪ ಸಮಾವೇಶ ನಡೆಸಲಾಗುತ್ತಿದ್ದು,ಮಂಡ್ಯ, ಪಾಂಡವಪುರ, ಮದ್ದೂರಿನಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಇನ್ನು ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ರಣತಂತ್ರ ಮಾಡುತ್ತಿದ್ದು, ಒಕ್ಕಲಿಗರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇನ್ನು ಪೂರ್ಣಬಹುಮತಕ್ಕೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲವು ಅನಿವಾರ್ಯವಾಗಿದೆ.
ಉದ್ಘೋಷಿತ...
ಬೆಂಗಳೂರು: ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಅಪರಾಧಿಗಳ ಮಾಹಿತಿ ನೀಡಿದರೆ ಭಾರೀ ಮೊತ್ತದ ಬಹುಮಾನ ನೀಡಲು ಸರ್ಕಾರ ನಿರ್ಧರಿಸಿದೆ. ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ, ಕಳ್ಳ ಸಾಗಾಣಿಕೆ, ಡ್ರಗ್ಸ್ ಸಾಗಾಣಿಕೆ, ಆಯುಧ ಕಳ್ಳ ಸಾಗಾಣಿಕೆ ಸೇರಿದಂತೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದ ಅಪರಾಧಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡಲಾಗುವುದು.
ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು
ಉದ್ಘೋಷಿತ ಅಪರಾಧಿಗಳ...
ಕೋಲಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ನಗರ ಬಂದ್ ಗೆ ಕರೆ ನೀಡಿವೆ. ನಗರದ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬಂದ್ ಮಾಡಲಾಗುತ್ತಿದೆ. ರಸ್ತೆ, ಬೀದಿ ದೀಪ, ಕಸ ವಿಲೇವಾರಿ, ಬೀದಿನಾಯಿ ಹಾವಳಿ ಸೇರಿ ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ, ಸರ್ಕಾರ ಸ್ಪಂದಿಸದ ಹಿನ್ನೆಲೆ ಬಂದ್ ಮಾಡಿ, ಇದಕ್ಕೆ ಬೆಂಬಲಿಸುವಂತೆ...
ಮಂಡ್ಯ: 6 ತಿಂಗಳ ಬಳಿಕ ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆಯಿತು. ಸಚಿವ ಕೆ.ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಾಗಿತ್ತು.
ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ
ಸಭೆಗೆ ಜಿಲ್ಲೆಯ ಜೆಡಿಎಸ್ ಶಾಸಕರು ಗೈರುಹಾಜರಾಗಿದ್ದರು. ಕೆಡಿಪಿ ಸಭೆ ಕರೆಯದ ಸಚಿವರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ಶಾಸಕರು...
ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ...
ಮಂಡ್ಯ: ಪಾಂಡವಪುರ ತಾಲ್ಲೂಕಿನ ಕಟ್ಟೇರಿಯಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ವಹಿಸುವಂತೆ ಹಾಗೂ ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.
ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್
ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ...
ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು.
ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ
ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ...