ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ 10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಿಹಾರದ STF ಸಹಕಾರದೊಂದಿಗೆ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಭಾಂಗದ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.
ಇವರನ್ನು ಬಿಹಾರದ ದರ್ಭಾಂಗ ಮತ್ತು ಬಾಗಲ್ಪುರ ಜಿಲ್ಲೆಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ...
ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮತ್ತೊಮ್ಮೆ ತೀವ್ರಗೊಂಡಿದೆ. ಸಾಲು ಸಾಲು ಸಂಧಾನ ಸಭೆಗಳು ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ, ಸಾರಿಗೆ ನೌಕರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಉದ್ದೇಶದಿಂದ ಜನವರಿ 29ರಂದು ‘ಬೆಂಗಳೂರು ಚಲೋ’ ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ.
ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಜನವರಿ...
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ.
ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...
ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸದಿದ್ದರೆ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ NPS ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ...
Beauty Tips: ಇಂದಿನ ಕಾಲದ ಹಲವು ಜನರಿಗೆ ಸೌಂದರ್ಯ ಸಮಸ್ಯೆ ಅಂದ್ರೆ ಅದು ಕೂದಲು ಉದುರುವ ಸಮಸ್ಯೆ. ಎಷ್ಟೋ ಜನರಿಗೆ ಈ ಬಗ್ಗೆ ಯೋಚನೆ ಮಾಡಿ ಮಾಡಿಯೇ ಕೂದಲು ಇನ್ನೂ ಹೆಚ್ಚು ಉದುರೋಕ್ಕೆ ಶುರುವಾಗುತ್ತದೆ. ಹಾಗಾಗಿ ಇದಕ್ಕೆ ಕಾರಣ ಮತ್ತು ಪರಿಹಾರ ಎರಡರ ಬಗ್ಗೆಯೂ ವೈದ್ಯರು ವಿವರಿಸಿದ್ದಾರೆ.
https://youtu.be/4wVDIX-4yo8
ಚರ್ಮ ತಜ್ಞೆಯಾಗಿರುವ ಡಾ.ವಿದ್ಯಾ ಅವರು ಈ ಬಗ್ಗೆ...
Political News: ಬಳ್ಳಾರಿಯಲ್ಲಿಂದು ಬಿಜೆಪಿ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ...
Health Tips: ನಾವು ಪ್ರತಿದಿನ ಆರೋಗ್ಯಕ್ಕೆ ಉತ್ತಮವಾದ ಆಹಾರಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ ಅಂತಾ ನಮಗೆಲ್ಲ ತಿಳಿದೇ ಇದೆ. ಆದರೆ ನಾವು ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇವಿಸುವ ರೀತಿ ಸರಿಯಾಗಿದ್ದಾಗ ಮಾತ್ರ ಅದು ನಮ್ಮ ಆರೋಗ್ಯ ಅಬಿವೃದ್ಧಿ ಮಾಡುತ್ತದೆ. ಅದೇ ರೀತಿ ನಾವಿಂದು ಯಾವ ಆಹಾರಗಳನ್ನು ನಾವು ಹಸಿಯಾಗಿ ಅಥವಾ ಬೇಯಿಸದೇ ಸೇವಿಸಬಾರದು...
Political News: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿಯ ಜೆಟ್ ಸಿಬಿಎಸ್‌ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಸಂಭ್ರಮ ಹಾಗೂ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಥೇನ್ ಸಿಂಗ್ ಬಾಲ್ಯದಲ್ಲೇ ಕಂಡ ಹಿಮಾಲಯ ಏರುವ ಕನಸನ್ನು ಪರಿಶ್ರಮದ ಮೂಲಕ ನನಸಾಗಿಸಿಕೊಂಡ ಉದಾಹರಣೆ ನೀಡಿ, ಮಕ್ಕಳು ತಮ್ಮ ಕನಸುಗಳಿಗೆ ಶ್ರಮವೇ...
Bollywood: ಆಸ್ಕರ್ ವಿಜೇತ, ಸಂಗೀತಗಾರ ಎ.ಆರ್.ರಹಮಾನ್ ಸಂದರ್ಶನದಲ್ಲಿ ಮಾತನಾಡಿ, 8 ವರ್ಷಗಳಿಂದ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ. ಕಾರಣ ಹೆಚ್ಚಾಗಿ ಅಲ್ಲಿ ಸಾಂಪ್ರದಾಯಿಕ ಬೇಧಭಾವವಿರಬಹುದು ಎಂದು ಹೇಳಿಕೆ ನೀಡಿದ್ದಾರೆ.
ಅಲ್ಲದೇ, ತಾನು ಮುಸ್ಲಿಂ ಎಂಬ ಕಾರಣಕ್ಕೆ, ಅಥವಾ ತಮಿಳಿಗ ಎಂಬ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ. ನನಗೆ ಸಿಕ್ಕ ಅವಕಾಶವನ್ನು ಕಿತ್ತು, ಬೇರೆಯವರಿಗೆ ನೀಡಿದ್ದೂ...
Political News: ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಸಿಎಂ, ಪೊಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸ್‌ನವರೇ...