Saturday, May 9, 2026

Karnataka Tv

ಐಷಾರಾಮಿ ಜೀವನ ನಡೆಸಲು ದೇವಸ್ಥಾನದ ಹುಂಡಿ ಕದಿಯುತ್ತಿದ್ದ ಸರ್ಕಾರಿ ಶಿಕ್ಷಕನ ಬಂಧನ

ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ. 65ನೇ...

14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರ ಬಂಧನ

ಹಾಸನ: ಸಕಲೇಶಪುರದಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸೇರಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ತೋಟಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಬಾಲಕಿಯನ್ನು ತೋಟದ...

ಮಂಡ್ಯದಲ್ಲಿ ನಾಳೆಯಿಂದ ಮಾರಾಟಗಾರರ ಮತ್ತು ಖರಿದಿದಾರರ ಸಮ್ಮೇಳನ

ಮಂಡ್ಯ: ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ನಡೆಯುವ ಸಮ್ಮೇಳನದ ಜೊತೆ ಬೃಹತ್ ಆಹಾರ ಮೇಳ ನಡೆಯಲಿದೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಮಾರಾಟಗಾರರ ಮತ್ತು ಖರೀದಿದಾರರ ಸಮ್ಮೇಳನ ನಡೆಯಲಿದ್ದು, ರೈತರು ಮತ್ತು ಖರಿದಿಗಾರರನ್ನು ಒಗ್ಗೂಡಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.ಡಾ.ಎಂ.ವಿ ವೆಂಕಟೇಶ್ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತರು ಮತ್ತು ಮಂಡ್ಯ ಡಿಸಿ ಗೋಪಾಲ ಕೃಷ್ಣ ಅಧ್ಯಕ್ಷತೆಯಲ್ಲಿ ನಬಾರ್ಡ್...

ಕಾಂಗ್ರೆಸ್ ಸಂಸದರು ಉದ್ದೇಶಪೂರ್ವಕವಾಗಿ ಲೋಕಸಭೆಯ ಪ್ರಶ್ನೋತ್ತರ ವೇಳೆ ಅಡ್ಡಿಪಡಿಸಿದ್ದಾರೆ : ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ: ಈ ವಾರ ಬೆಳಕಿಗೆ ಬಂದಿರುವ ಡಿಸೆಂಬರ್ 9 ರಂದು ನಡೆದ ಭಾರತ-ಚೀನಾ ಗಡಿ ಘರ್ಷಣೆಯ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದ ನಂತರ ಸಂಸತ್ತನ್ನು ಮುಂದೂಡುತ್ತಿದ್ದಂತೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಪ್ರತಿಭಟನೆಗೆ "ಮತ್ತೊಂದು ಕಾರಣ" ಎಂದು ಆರೋಪಿಸಿದ್ದಾರೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯದ ಬಗ್ಗೆ ಹೇಳಿಕೆ...

ಭಾರತ-ಚೀನಾ ಘರ್ಷಣೆ : ತವಾಂಗ್‌ನಲ್ಲಿ ನಡೆದ ಘರ್ಷಣೆ ಕುರಿತು ಅರುಣಾಚಲ ಸಂಸದ ಮಾಹಿತಿ

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಹಲವಾರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಚೀನಾ ಸೈನಿಕರ ಈ ಹಠಾತ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಭಾರತದ ಕಡೆಯಿಂದ 20 ಸೈನಿಕರು ಗಾಯಗೊಂಡಿದ್ದರೆ, ಗಾಯಗೊಂಡ ಚೀನಾ ಸೈನಿಕರ ಸಂಖ್ಯೆ...

65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಪಡೆದ ಕರ್ನಾಟಕದ ದಿವ್ಯಾ ಟಿಎಸ್

ಭೋಪಾಲ್: ಕರ್ನಾಟಕದ ದಿವ್ಯಾ ಟಿಎಸ್ ಸೋಮವಾರ ಮುಕ್ತಾಯಗೊಂಡ 65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕದ ನಿಕಟ ಹೋರಾಟದಲ್ಲಿ ಉತ್ತರ ಪ್ರದೇಶದ ಸಂಸ್ಕೃತಿ ಬನಾ ವಿರುದ್ಧ ತಮ್ಮ ಚೊಚ್ಚಲ ಮಹಿಳಾ 10 ಮೀಟರ್ ಏರ್ ಪಿಸ್ತೂಲ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು. ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಿವ್ಯಾ 16-14 ರಲ್ಲಿ ಸಂಸ್ಕೃತಿಯನ್ನು ಸೋಲಿಸಿದರು ಮತ್ತು...

ಡಿ. 15ರಂದು ಸಿ.ಕೆ. ರಾಮಮೂರ್ತಿ 57ನೇ ಜನ್ಮದಿನಾಚರಣೆ : ಸಿ.ಕೆ. ರಾಮಮೂರ್ತಿ ಗೆಳೆಯರ ಬಳಗ

ಬೆಂಗಳೂರು: ಡಿಸೆಂಬರ್ 15 ರಂದು ಬಿಜೆಪಿ ಮುಖಂಡ ಸಿ.ಕೆ ರಾಮಮೂರ್ತಿಯವರು 57ನೇ ವಸಂತಕ್ಕೆ ಕಾಲಿಡುತ್ತಿದ್ದು, ಸಿ.ಕೆ. ರಾಮಮೂರ್ತಿ ಗೆಳೆಯರ ಬಳಗದ ವತಿಯಿಂದ ಅವರ ಜನ್ಮದಿನಾಚರಣೆಯನ್ನು ಆಚರಿಸಲು ನಿರ್ಧಾರಿಸಿದ್ದಾರೆ. ಜಯನಗರದ ಚಾಮುಂಡೇಶ್ವರಿ ಕಬಡ್ಡಿ ಆಟದ ಮೈದಾನದಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಬೆಳಗ್ಗೆ 9 ಗಂಟೆಯಿಂದ ಉಪಹಾರದೊಂದಿಗೆ ಆಚರಣೆ ಪ್ರಾರಂಭಿಸಲಾಗುವುದು. ಎಲ್ಲರೂ ಬಂದು ರಾಮಮೂರ್ತಿಯವರಿಗೆ ಶುಭಾಶಯ ತಿಳಿಸಲು ಸಿ.ಕೆ....

ಮೀಡಿಯಾ ಪ್ರೋ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದ ಮಹಿಳಾ ಪೂರ್ವ ವಿಭಾಗ ಹಾಗೂ ಪ್ರೆಸ್ ಕ್ಲಬ್ ತಂಡಕ್ಕೆ ಪ್ರಶಸ್ತಿ ಪ್ರದಾನ

ಬೆಂಗಳೂರು: ಕ್ರೈಂ ರಿಪೋಟರ್ಸ್ ಹಾಗೂ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಡಿ.10 ಹಾಗೂ ಡಿ.11 ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೀಡಿಯಾ ಪ್ರೋ ಕಬಡ್ಡಿ ಚಾಂಪಿಯನ್ ಶಿಪ್ 2022 ರಲ್ಲಿ ವಿಜೇತರಾದ ಬೆಂಗಳೂರು ಮಹಿಳಾ ಪೂರ್ವ ವಿಭಾಗ ಹಾಗೂ ಪ್ರೆಸ್ ಕ್ಲಬ್ ತಂಡಕ್ಕೆ ಕ್ರೀಡಾ ಸಚಿವ ಹಾಗೂ ಕೆ.ಓ.ಕೆ.ಹಾಗೂ ಎಂ.ಎಲ್. ಸಿ .ಗೋವಿಂದ್ ರಾಜ್...

ಮಾಧ್ಯಮ, ಪೊಲೀಸ್ ಕಬ್ಬಡಿ ಟೂರ್ನಮೆಂಟ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಕ್ರೀಡಾ ಸಚಿವ ನಾರಾಯಣಗೌಡ

ಬೆಂಗಳೂರು: ಕ್ರೈಂ ರಿಪೋರ್ಟಸ್ ಎಲೆಕ್ಟ್ರಾನಿಕ್ ಮಿಡಿಯಾ ಮತ್ತು ಬೆಂಗಳೂರು ಸಿಟಿ ಪೊಲೀಸ್, ಬೆಂಗಳೂರು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ವಿಭಾಗದ ಚಾಂಪಿಯನ್ ಆದ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ತಂಡ...

ರಿಷಬ್ ಶೆಟ್ಟರಿಗೆ ಬಾಲಿವುಡ್ ಸ್ಟಾರ್ಸ್ ಕೂಡ ಫ್ಯಾನ್ಸ್..!

ಬಾಲಿವುಡ್​ ನಲ್ಲಿ ಎಲ್ಲಿ ನೋಡಿದ್ರು ಎಲ್ಲಿ ಕೇಳಿದ್ರು ಒಂದೇ ಹೆಸರು. ಹೌದು, ಬಾಲಿವುಡ್ ಕನ್ನಡ ನಟ-ನಿರ್ದೇಶಕ ರಿಷಬ್ ಶೆಟ್ರ ಫ್ಯಾನ್ ಆಗಿದೆ. ಈ ಹಿಂದೆ ಕೆಜಿಎಫ್ ರಾಕಿ ಭಾಯ್ ಇಲ್ಲಿ ಮಂದಿಯ ದಿಲ್ ಕದ್ದಿದ್ದರು. ಆ ಸಾಲಿಗೆ ತುಳುನಾಡಿನ ಕನ್ನಡಿಗ ರಿಷಬ್ ಶೆಟ್ರು ಇದ್ದಾರೆ. ಪ್ರತಿ ವರ್ಷ ಇಲ್ಲೊಂದು ಸಂದರ್ಶನ ನಡೆಯುತ್ತದೆ. ಹಿಟ್ ಚಿತ್ರಗಳನ್ನ ಕೊಟ್ಟ...

About Me

32031 POSTS
0 COMMENTS
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img