Saturday, May 9, 2026

Karnataka Tv

ಕಾಡಾನೆಯಿಂದ ತಪ್ಪಿಸಿಕೊಳ್ಳಲು ಚೆಲ್ಲಾಪಿಲ್ಲಿಯಾಗಿ ಓಡಿದ ಕೂಲಿ ಕಾರ್ಮಿಕರು..

ಹಾಸನ : ಹಾಸನ ಜಿಲ್ಲೆಯಲ್ಲಿ ಗಜ ಗಲಾಟೆ ಮುಂದುವರೆದಿದ್ದು, ಒಂಟಿ ಸಲಗವೊಂದು, ರೈಲ್ವೆ ಹಳಿ ದಾಟಿ ಬಂದಿದೆ. ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆನೆ ರಸ್ತೆಯಲ್ಲಿ ನಡೆದು ಬಂದು ರೈಲ್ವೆ ಹಳಿ ದಾಟಿ ಕಾಫಿ ತೋಟದೊಳಗೆ ಹೋಗಿದೆ. ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ.. ಇನ್ನೊಂದೆಡೆ ಇನ್ನೊಂದು ಒಂಟಿ ಸಲಗ...

ಅಶ್ವಿನಿ ಪುನೀತ್ ರಾಜಕುಮಾರ್ ರಾಜಕೀಯ ಎಂಟ್ರಿ ..!

ಅಶ್ವಿನಿ ಪುನೀತ್ ರಾಜಕುಮಾರ್ ರಾಜಕೀಯ ಎಂಟ್ರಿ ಪಕ್ಕಾ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಬಿದ್ದಿದು. ಅಪ್ಪು ನಿಧನದ ನಂತರ ದೊಡ್ಮನೆ ಅಭಿಮಾನಿಗಳು ಹಾಗೂ ಕನ್ನಡಿಗರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ತೋರುತ್ತಿರುವ ಪ್ರೀತಿಯನ್ನು ಮನಗಂಡಿರುವ ರಾಜಕೀಯ ಪಕ್ಷಗಳು ( ಬಿಜೆಪಿ, ಕಾಂಗ್ರೆಸ್, ಮತ್ತು ಜೆಡಿಎಸ್​) ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರನ್ನು ಏನಾದ್ರು ಮಾಡಿ ತಮ್ಮ ಪಕ್ಷಕ್ಕೆ...

‘ಹೋರಾಟದಲ್ಲಿ ಪಕ್ಷ, ರಾಜಕೀಯ ಬೆರೆಸುವುದಕ್ಕೆ ನಾಚಿಕೆ ಆಗಲ್ವಾ..?’

ಹಾಸನ: ಶಾಸಕ ಎಚ್.ಕೆ.ಕುಮಾರಸ್ವಾಮಿ ವಿರುದ್ದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಏಕವಚನದಲ್ಲಿ ನಿಂದನೆ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿಶ್ವನಾಥ್ ವಿರುದ್ಧ ಸಂಸದ ಪ್ರಜ್ವಲ್ ವಾಗ್ದಾಳಿ ನಡೆಸಿದ್ದಾರೆ. ಹಾಸನದ ಸಕಲೇಶಪುರದಲ್ಲಿ ಮಾತನಾಡಿದ ಪ್ರಜ್ವಲ್, ಒಬ್ಬ ಜನಪ್ರತಿನಿಧಿಗೆ ಗೌರವ ಕೊಡಲಿಲ್ಲ ಅಂದರೆ ಯಾವುದೇ ಸಭೆಗೆ ಬರಲು ಅವರು ಲಾಯಕ್‌ ಇಲ್ಲ. ನಾನು ಒಳ್ಳೆಯತನದಲ್ಲಿ ಅವರಿಗೆ ಒಂದು ಮಾತು...

ಕಾಂತರಾ ಸಿನಿಮಾ ಮತ್ತೆ ಕೋರ್ಟ್ ನಲ್ಲಿ..!

ಕಾಂತರಾ ಸಿನಿಮಾ ಮತ್ತೆ ಕೋರ್ಟ್ ನಲ್ಲಿ..! ಕಾಂತರಾ ಸಿನಿಮಾ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದ ನಟ ಚೇತನ್ ಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಚೇತನ್ ಕುಮಾರ್ ಅವರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಎಫ್‍ಐಆರ್ ರದ್ದುಪಡಿಸಲು ಮತ್ತು ಮುಂದುವರಿಯಲು ನಿರಾಕರಿಸಿರುವ ಹೈಕೋರ್ಟ್, ಕನ್ನಡ ಚಿತ್ರರಂಗದ ನಟ ಚೇತನ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ. ನಟ ಚೇತನ್ ಕುಮಾರ್ ವಿರುದ್ಧ...

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...

ವಿಜಯ್ ದೇವರಕೊಂಡ ಹೊಸ ಲವ್ ಸ್ಟೋರಿ..!

ವಿಜಯ್ ದೇವರಕೊಂಡ ಹೊಸ ಲವ್ ಸ್ಟೋರಿ..!!!!  ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಹಿಂದಿಯಲ್ಲಿ ಸಖತ್ ಮೋಡಿ ಮಾಡ್ತಿದ್ದಾರೆ. ಜಾಹ್ನವಿಯ ಹಲವಾರು ಸಂದರ್ಶನಗಳಲ್ಲಿ ವಿಜಯ್ ದೇವರಕೊಂಡ ಹೆಸರು ಹೇಳಿದ್ದರು. ನೀವು ಯಾರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡುತ್ತೀರಿ ಎಂದು ಕೇಳಿದರೆ ಆಗಲು ವಿಜಯ್ ಹೆಸರು ಹೇಳಿದ್ದರು. ಇದೀಗ ಜಾಹ್ನವಿ ಇದ್ದಕ್ಕಿದ್ದಂತೆ ವಿಜಯ್ ಮನೆಯಲ್ಲಿ ಕಾಣಿಸಿಕೊಂಡಿದ್ದು ಯಾಕೆ...

ಟ್ರೋಲ್ ಗಳಿಗೆ ಖಡಕ್ ಉತ್ತರಿಸಿದ ರಶ್ಮಿಕಾ ಮಂದಣ್ಣ.!

ಟ್ರೋಲ್ ಗಳಿಗೆ ಖಡಕ್ ಉತ್ತರಿಸಿದ ರಶ್ಮಿಕಾ ಮಂದಣ್ಣ.! ಕನ್ನಡತಿಯಾದರೂ ಕನ್ನಡದಲ್ಲಿ ಮಾತನಾಡದೇ ರಶ್ಮಿಕಾ ಟ್ರೋಲ್‌ ಆಗಿದ್ದು ಇದೆ. ಇದೀಗ ರಶ್ಮಿಕಾ ಕಾಂತರ ಸಿನಿಮಾ ವಿಚಾರ ಮತ್ತು ಬ್ಯಾನ್‌ ವಿಚಾರವಾಗಿ ಮೌನ ಮುರಿದಿದ್ದಾರೆ. ಸಿನಿಮಾ ವೀಕ್ಷಿಸಿಲ್ಲ ಎಂದು ಉತ್ತರಿಸಿದರು. ಕನ್ನಡದವರಾಗಿ ತಮಗೆ ವೃತ್ತಿಜೀವನ ಆರಂಭಿಸಲು ಅವಕಾಶ ಕೊಟ್ಟಿದ್ದ ನಿರ್ದೇಶಕನ ಸಿನಿಮಾ ನೋಡಿಲ್ಲ ಎಂಬ ಕಾರಣಕ್ಕೆ ರಶ್ಮಿಕಾ ಅವರನ್ನು ಸಾಕಷ್ಟು...

2022ರಲ್ಲಿ ನಟ ಧನುಷ್ ನಂ.1..!

2022ರಲ್ಲಿ ನಟ ಧನುಷ್ ನಂ.1..! ಧನುಷ್ ವರ್ಷದ ಜನಪ್ರಿಯ ಭಾರತೀಯ ತಾರೆಯರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ನಟ ಧನುಷ್ ಅವರು ಅಟ್ರಾಂಗಿ ರೇ ಸಿನಿಮಾ ಮೂಲಕ ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಹಾಗೂ ನಟಿ ಸಾರಾ ಅಲಿ ಖಾನ್ ಜೊತೆಗೂ ತೆರೆ ಹಂಚಿಕೊಂಡಿದ್ದರು. 2022 ರಲ್ಲಿ 5 ಬೆಸ್ಟ್ ಪ್ರಾಜೆಕ್ಟ್​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ನೆಟ್‌ಫ್ಲಿಕ್ಸ್‌ನ 'ದಿ ಗ್ರೇ ಮ್ಯಾನ್' ಮತ್ತು ತಮಿಳಿನಲ್ಲಿ ಬಿಡುಗಡೆಯಾದ...

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..?

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..? ನಟ ಅನಿರುದ್ದ್ ಟೈಮ್ ಸರಿ ಇಲ್ವಾ, ಅನ್ನೋ ಪ್ರಶ್ನೆ ಯಾಕೋ ಜೋರಾಗಿ ಚರ್ಚೆ ಆಗುತ್ತಿದೆ. ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ತೆರೆಮರೆಯಲ್ಲಿದ್ದ . ನಿಮಾಪಕ, ನಿರ್ದೇಶಕರಾದ ಎಸ್. ನಾರಾಯಣ್ ಅವರು ಅನಿರುದ್ದ್ ಅವರಿಗೆ ಹೊಸ ಧಾರವಾಹಿಗೆ ಅವಕಾಶ ನೀಡಿದ್ದರು. ಎಸ್ ನಾರಾಯಣ್ ಅನಿರುದ್ದ್ ಜೊತೆ ಸೂರ್ಯವಂಶ ಅನ್ನೋ ಸೀರಿಯಲ್...

ನೇಪಾಳದ ಪಶುಪತಿನಾಥ ದೇವಸ್ಥಾನದ ಸ್ವಾರಸ್ಯಕರ ಸಂಗತಿ..

ನೇಪಾಳದಲ್ಲಿ ಹಲವು ಬಾರಿ ಭೂಕಂಪನ ಸಂಭವಿಸಿದೆ. ಆದ್ರೆ ಪಶುಪತಿನಾಥನಿಗೆ ಮಾತ್ರ ಯಾವುದೇ ಹಾನಿಯಾಗಿಲ್ಲ. ಯಾಕಂದ್ರೆ ಆ ದೇವಸ್ಥಾನದಲ್ಲಿ ಅಂಥ ಶಕ್ತಿ ಇದೆ. ಹಾಗಾದ್ರೆ ಪಶುಪತಿನಾಥ ದೇವಸ್ಥಾನ ಹೇಗೆ ನಿರ್ಮಾಣವಾಯಿತು, ಅದರ ಇತಿಹಾಸವೇನು ಅಂತಾ ತಿಳಿಯೋಣ ಬನ್ನಿ.. ನೇಪಾಳದ ರಾಜಧಾನಿಯಾದ ಕಠ್ಮಂಡುವಿನಿಂದ ಕೊಂಚ ದೂರದ ದೇವಪಾಟನ ಊರಿನ, ಭಾಗ್ಮತಿ ನದಿ ತೀರದಲ್ಲಿ ಪಶುಪತಿನಾಥ ದೇವಸ್ಥಾನವಿದೆ. ಶಿವನ ಅವತಾರವಾದ...

About Me

32031 POSTS
0 COMMENTS
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img