ಮಂಡ್ಯ: ಜಿಲ್ಲೆಗೆ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ರೈತರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಯುತ್ತಿದ್ದು, ಕಳೆದ 8 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ರೈತರ ಜೊತೆ ಧರಣಿಯಲ್ಲಿ ಕುಳಿತು ಹೋರಾಟಕ್ಕೆ ಬೆಂಬಲ ನೀಡಿದ ಸಿದ್ದರಾಮಯ್ಯ.
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ...
Health:
ನಮ್ಮಇಡೀ ದೇಹದ ಆರೋಗ್ಯವು ಕರುಳಿನ ಆರೋಗ್ಯವನ್ನು ಅವಲಂಬಿಸಿರುತ್ತದೆ. ನಾವು ಸೇವಿಸುವ ಆಹಾರದಲ್ಲಿ ಪೋಷಕಾಂಶಗಳು, ದೇಹದ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಮುಖ್ಯ. ನಾವು ಸೇವಿಸುವ ಆಹಾರದಿಂದಾಗಿ, ಕರುಳಿನಲ್ಲಿ ತ್ಯಾಜ್ಯ ಸಂಗ್ರಹವಾಗಿದ್ದರೆ, ಅವು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಇವುಗಳಿಂದಾಗಿ, ಕರುಳು ಊದಿಕೊಳ್ಳುತ್ತದೆ, ಜೊತೆಗೆ ಹೊಟ್ಟೆ ಹುಣ್ಣು ಆಗುತ್ತದೆ. ಕರುಳಿನಲ್ಲಿ ಕಸ ಶೇಖರಣೆಗೊಂಡರೆ ಅದನ್ನು ಹೇಗೆ ತೆಗೆದುಹಾಕಬೇಕು ಎಂಬುದರ ಕುರಿತು...
ಮಂಡ್ಯ: ಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ವಧು ವರ ಸಮಾವೇಶದಲ್ಲಿ ಒಕ್ಕಲಿಗ ಹುಡುಗರಿಗೆ ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲವೆಂದು ಒಕ್ಕಲಿಗ ವಧುಗಳಿಗಾಗಿ ಸಾವಿರಾರು ಒಕ್ಕಲಿಗ ಹುಡುಗರು ಮುಗಿಬಿದ್ದಿದ್ದರು. ಸಮಾವೇಶದಲ್ಲಿ 200 ಜನ ಒಕ್ಕಲಿಗ ಹುಡುಗಿಯರಿಗೆ 10 ಸಾವಿರಕ್ಕೂ ಹೆಚ್ಚಿನ ಹುಡುಗರ ಅರ್ಜಿ ಬಂದಿದ್ದವು.
ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ
ಹುಡುಗರ ಅರ್ಜಿ...
ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ ಡಿಡಿ ಆಮಂತ್ರಣ ಚರ್ಚೆ ವಿಚಾರವಾಗಿ ಮಾತನಾಡಿದ ಗೌಡರು, ನಾನು ಈ ವಿಚರವಾಗಿ ಏನೂ ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹಾಸದಲ್ಲಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು.
ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ :...
ಹಾಸನ: ಜಿಲ್ಲೆಯಲ್ಲಿ ಮುಂದಿನವಾರದಿಂದ ಪ್ರವಾಸ ಮಾಡುತ್ತೇನೆ. ಮತ್ತು ಹಾಸನದ ಪ್ರತಿ ಕ್ಷೇತ್ರಕ್ಕೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಹಾಸನದಲ್ಲಿ ಮತ್ತಷ್ಟು ಬಲ ಪಡಿಸಲು ಪಣ ತೊಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು.
ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ನಂತರ ಮತ್ತೆ...
Health tips:
ಮಧುಮೇಹಿಗಳಿಗೂ ವಯಸ್ಸಿಗೂ ಸಂಬಂಧವಿಲ್ಲ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರೂ ಕೂಡ ಈ ಶುಗರ್ ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಮಧುಮೇಹಿಗಳು, ರಕ್ತದಲ್ಲಿನ ಸಕ್ಕರೆ ಅಂಶವನ್ನು ಹತೋಟಿಯಲ್ಲಿಟ್ಟು ಕೊಳ್ಳದಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೃದಯದ ತೊಂದರೆಗಳು, ಮೂತ್ರಪಿಂಡದ ಕಾಯಿಲೆಗಳು, ದೃಷ್ಟಿ ಕಳೆದುಕೊಳ್ಳುವುದು, ನರಗಳ ಹಾನಿ, ಪಾದಗಳ ಮೇಲೆ ಹುಣ್ಣುಗಳಂತಹ ಗಂಭೀರ ಅಡ್ಡ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಶುಗರ್ ರೋಗಿಗಳು...
ದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜನ್ಮದಿನದಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಅನೇಕರು ನೆಹರು ಅವರ ಸ್ಮಾರಕ ಶಾಂತಿ ವನಕ್ಕೆ ಪುಷ್ಪ ನಮನ ಸಲ್ಲಿಸದರು.
ತಮಿಳುನಾಡಿನಾದ್ಯಂತ ಭಾರಿ...
Health tips:
ಹಸಿವಾದಾಗ ತಿನ್ನಲು ಯಾವುದೇ ಶ್ರಮವಿಲ್ಲದೆ ಐದು ನಿಮಿಷದಲ್ಲಿ ಮುಗಿಸಬಹುದಾದ ಡಿಶ್ ನೂಡಲ್ಸ್. ಅಡುಗೆ ಮಾಡಲು ಬರದವರು ಕೂಡ ಸುಲಭವಾಗಿ ನೂಡಲ್ಸ್ ತಯಾರಿಸಬಹುದು. ನೂಡಲ್ಸ್ ರುಚಿ ಕೂಡ ಅದ್ಭುತವಾಗಿರುತ್ತದೆ. ಅದಕ್ಕಾಗಿಯೇ ಅನೇಕ ಜನರು ಅದನ್ನು ಇಷ್ಟಪಡುತ್ತಾರೆ. ಅನೇಕ ಮಹಿಳೆಯರು ವಿಶೇಷವಾಗಿ ಗರ್ಭಾವಸ್ಥೆಯಲ್ಲಿ ನೂಡಲ್ಸ್ ಗೆ ಕಡುಬಯಕೆ ಹೊಂದಿರುತ್ತಾರೆ. ತಕ್ಷಣ ತಿನ್ನಬಹುದು ಆದರೆ, ಗರ್ಭಾವಸ್ಥೆಯಲ್ಲಿ ನೂಡಲ್ಸ್...
ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...
ಮಂಡ್ಯ: ಐಪಿಎಲ್ ಬೆಟ್ಟಿಂಗ್ ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುತ್ತಿವೆ. ಮೈತುಂಬಾ ಸಾಲ ಮಾಡಿಕೊಂಡು ಕುಟುಂಬ ನಿಭಾಯಿಸಲಾಗದೇ ಊರು ಬಿಟ್ಟು ಪರಾರಿಯಾಗುತ್ತಿದ್ದಾರೆ. ಇಂತಹ ಘಟನೆ ಮಂಡ್ಯದಲ್ಲೂ ನಡೆದಿದ್ದು, ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಕುಟುಂಬವನ್ನು ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ.
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿ...