ಮಂಡ್ಯ: ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ ಅಣ್ಣೂರು ರಸ್ತೆಯಲ್ಲಿ ಯುವಕರ ಗುಂಪೊಂದು ಕರಪತ್ರ ಹಂಚುತ್ತಾ ಕ್ರೈಸ್ತ ಧರ್ಮ ಮತಾಂತರಕ್ಕೆ ಒತ್ತಾಯ ಮಾಡುತ್ತಿದ್ದು ಕಂಡುಬಂದಿದೆ. ಚರ್ಚ್ ಬಳಿ ಮತಾಂತರಕ್ಕೆ ಒತ್ತಾಯಿಸುತ್ತಿದ್ದರು. ಮೆಣಸಕೆರೆ ಗ್ರಾಮದ ಶಿವರಾಮ ಎಂಬುವರಿಗೆ ಕ್ರೈಸ್ತ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸುತ್ತಿದ್ದಾಗ ಸ್ಥಳೀಯರು ಯುವಕರ ಗುಂಪನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ...
ಹಿಂದಿ ಕಿರುತೆರೆಯ ನಟ ಸಿದ್ದಾಂತ್ ಸೂರ್ಯವಂಶಿಯವರು ಜಿಮ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 46 ವರ್ಷದ ಸಿದ್ದಾಂತ್ ಅವರು ಸಣ್ಣ ವಯಸ್ಸಿನಲ್ಲಿ ಮೃತಪಟ್ಟಿದ್ದು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಅವರ ಮರಣಕ್ಕೆ ಚಿತ್ರರಂಗದವರು ಸೇರಿ ಅನೇಕರು ಸಂತಾಪ ಸೂಚಿದ್ದಾರೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
ಸಿದ್ದಾಂತ್ ಜಿಮ್ ಮಾಡುತ್ತಿದ್ದಾಗ ಕುಸಿದು...
ದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ 6 ಅಪರಾಧಿಗಳನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅಪರಾಧಿಗಳಾದ ನಳಿನಿ ಶ್ರೀಹರ್, ರಾಬರ್ಟ್ ಪೈಸ್, ರವಿಚಂದ್ರನ್, ಸುತೇಂತಿರ ರಾಜ, ಸಂತನ್, ಶ್ರೀಹರನ್, ಮುರುಗನ್ ಮತ್ತು ಜೈಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ....
ಮಂಡ್ಯ: ಜಿಲ್ಲೆಯಲ್ಲಿಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಚಿವ ನಾರಾಯಣ್ ಗೌಡ ವಿವಿಧ ಇಲಾಖೆಯ ಪ್ರಗತಿ ಅವಲೋಕನ ನಡೆಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಬೇಜವಬ್ದಾರಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ...
ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ
ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ...
ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ?
ನಾಡಪ್ರಭು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು.
ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ
ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...
ಬೆಂಗಳೂರು: ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2 ಉದ್ಯಾನ ನಗರಿ ಕೀರ್ತಿಗೆ ಮತ್ತೊಂದು ಗರಿಯಾಗಿದೆ. ಈ ಟರ್ಮಿನಲ್ 2ಗೆ ಆಂತರಿಕ ರಸ್ತೆ ಮೂಲ ಸೌಕರ್ಯಗಳು ಪ್ರಯಾಣಿಕರಿಗೆ ಸಿಗಲಿದೆ. ಸುಮಾರು 6...
ನಾವು ನಿಮಗೆ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳ ಬಗ್ಗೆ ಹೇಳಿದ್ದೇವೆ. ಆದ್ರೆ ನೀವು ಸರಿಯಾದ ರೀತಿಯಲ್ಲಿ, ಸರಿಯಾದ ಪ್ರಮಾಣದಲ್ಲಿ ಬೀಟ್‌ರೂಟ್ ಸೇವಿಸದೇ, ನಿಮಗೆ ಬೇಕಾದಂತೆ ತಿಂದರೆ, ಅದರಿಂದ ನಷ್ಟವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?
ಅಮೃತ ಅತಿಯಾದರೂ ವಿಷವೇ ಎಂದು ಹೇಳಿದ ಹಾಗೆ, ಆರೋಗ್ಯಕರವೆಂದು ನಾವು ಯಾವುದೇ...
ನಾವು ನಿಮಗೆ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ನಷ್ಟವೇನು ಅನ್ನೋ ಬಗ್ಗೆ ಹೇಳಿದ್ದೇವೆ. ಆದ್ರೆ ಮಿತಿಯಲ್ಲಿ , ಸರಿಯಾದ ರೀತಿಯಲ್ಲಿ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕೆ ಲಾಭವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಇದ್ದಲ್ಲಿ, ಖಂಡಿತ ನೀವು ಬೀಟರೂಟ್ ಸೇವನೆ ಮಾಡಲೇಬೇಕು. ಯಾಕಂದ್ರೆ ಬೀಟ್‌ರೂಟ್ ಸೇವನೆಯಿಂದ ದೇಹದಲ್ಲಿ ಹಿಮೋಗ್ಲೋಬಿನ್...