Chanakya Niti:
ಚಾಣಕ್ಯ ತನ್ನ ನೀತಿಗಳಳಿಂದ ಚಂದ್ರಗುಪ್ತ ಮೌರ್ಯನಂತಹ ಸಾಮಾನ್ಯ ಮನುಷ್ಯನನ್ನು ಚಕ್ರವರ್ತಿಯಾಗಿ ಮಾಡಿದ, ಚಾಣಕ್ಯನ ನೀತಿಯಲ್ಲಿ ನಾವು ಜೀವನದಲ್ಲಿ ಹೇಗೆ ಯಶಸ್ಸನ್ನು ಪಡೆಯಬೇಕು ಎಂದು ಹೇಳಲಾಗಿದೆ. ಚಾಣಕ್ಯ ನೀತಿಯನ್ನು ಅನುಸರಿಸಿದರೆ, ನೀವು ಅತ್ಯಂತ ಕಷ್ಟಕರವಾದ ಸಮಸ್ಯೆಗಳನ್ನು ಸಹ ಬಹಳ ಸುಲಭವಾಗಿ ಪರಿಹರಿಸಬಹುದು. ಚಾಣಕ್ಯ ನೀತಿಯಲ್ಲಿ ನಾವು ಇತರರನ್ನು ನಮ್ಮ ಕಡೆಗೆ ಹೇಗೆ ಆಕರ್ಷಿಸಬಹುದು ಎಂದು...
Devotional:
ಮಂಗಳವಾರ ಸಾಮಾನ್ಯವಾಗಿ ಹನುಮಂತನನ್ನು ಪೂಜಿಸುತ್ತಾರೆ,ಈ ದಿನ ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಹೇಳಲಾಗುತ್ತದೆ. ಒಂದು ವೇಳೆ ಮಂಗಳವಾರ ಈ ಕೆಲಸಗಳನ್ನು ಮಾಡಿದರೆ ಅಂಜನೇಯ ಸ್ವಾಮಿ ನಮ್ಮ ಮೇಲೆ ಕೋಪಿಸಿಕೊಳ್ಳುತ್ತಾನೆ. ಹಾಗಾದರೆ ಮಂಗಳವಾರ ನಾವು ಯಾವ ಕೆಲಸಗಳನ್ನು ಮಾಡಬಾರದು..? ಎಂದು ತಿಳಿದು ಕೊಳ್ಳೋಣ .
ಮಂಗಳವಾರ ಮಂಗಳ ಗ್ರಹದ ಅಂಶವೆಂದು ಪರಿಗಣಿಸಲಾಗಿದೆ. ಈ ದಿನ ಹನುಮಂತನನ್ನು ಪೂಜಿಸುವುದರಿಂದ...
ದೆಹಲಿ: ನೇಪಾಳದಲ್ಲಿ ತಡರಾತ್ರಿ 6.3 ತೀವ್ರತೆಯಲ್ಲಿ ಭೂಕಂಪವಾಗಿದೆ ಮತ್ತು ರಾಜಧಾನಿ ದೆಹಲಿಯಲ್ಲೂ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.
ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ
ಹಿಮಾಲಯ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಿಂದ ಉತ್ತರ ಭಾರತದ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದಲ್ಲಾದ ಭೂಕಂಪದಿಂದ ಗಾಜಿಯಾಬಾದ್,ಗುರುಗ್ರಾಮ ಮತ್ತು ಲಖನೌದಲ್ಲೂ ತಡರಾತ್ರಿ ಭೂಮಿ ನಡುಗಿದ್ದು...
ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಆಂಬುಲನ್ಸ್ ಗಳಿಗೆ ಜಿಪಿಎಸ್ ಅಳವಡಿಸಲು ಹೈಕೋರ್ಟ್ ಆದೇಶಿಸಿದೆ. ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ, ಮುಖ್ಯ ನ್ಯಾಯಮೋರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಇದನ್ನು ಆದೇಶಿಸಿದೆ.
ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ
ವಿಚಾರಣೆ ವೇಳೆ ವಕೀಲರು’ಜಿಪಿಎಸ್ ಅಳವಡಿಸಿರುವುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು 2020ರ...
ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು...
ಮಂಡ್ಯ: ಇಂದು ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಸಚಿವರಾದ ಕೆ,ಗೋಪಾಲಯ್ಯ ಮತ್ತು ನಾರಾಯಣ ಗೌಡರು ಮದ್ದೂರಿನ ಶಿವಪುರಕ್ಕೆ ಆಗಮಿಸಿದ್ದರು. ಇಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು, ತಮಟೆ ಬಾರಿಸುವ ಮೂಲಕ ಸಚಿವರನ್ನ ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಸ್ವಾಗತಿಸಿದರು.
ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಈ ಮಣ್ಣು ಮಂಡ್ಯದಿಂದ ಬೆಂಗಳೂರಿಗೆ ಹೊರಡಲಿದೆ. ಹಾಗಾಗಿ...
ಸಕಲೇಶಪುರ: ಸತೀಶ್ ಜಾರಕಿಹೊಳೆ ಹಿಂದೂಗಳ ವಿರುದ್ದ ಕಾಂಗ್ರೆಸ್ನ ಮಾನಸಿಕತೆಯಂತೆ ಮಾತನಾಡಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ
ತಾಲೂಕಿನ ಕುಂಬ್ರಹಳ್ಳಿ ಗ್ರಾಮದಲ್ಲಿ ಮಂಗಳವಾರ ನಿಧನರಾದ ಬಿಜೆಪಿ ಮುಖಂಡೆ ಸುಶೀಲಾ ಶಿವಪ್ಪನವರ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರು...
ಮಂಡ್ಯ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಸಹಕಾರಿಯಾಗಲಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭಾಗವಹಿಸುವಿಕೆ ಮುಖ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರೀತಿಗಾಗಿ ಲಿಂಗ ಬದಲಿಸಿ,...
ಬೆಂಗಳೂರು ಹಾಗೂ ಸುತ್ತಮುತ್ತಲಿನ ಹಳ್ಳಿ ಹಳ್ಳಿಗಳ ಪ್ರವಾಸವನ್ನು ಮಾಡಿ ಜಾತಿ ಭೇದವನ್ನು ಮರೆತು ಗ್ರಾಮಗಳಲ್ಲಿ ಕರೆ,ಕಟ್ಟೆ ನಿರ್ಮಾಣ ಮಾಡಿ ಅಭಿವೃದ್ದಿಗೆ ಶ್ರಮಿಸಿದ ಪುಣ್ಯ ಪುರುಷ ನಾಡಪ್ರಭು ಕೆಂಪೇಗೌಡ ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.
ಅವರು ಇಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ:...
ಹಾಸನ ಜಿಲ್ಲೆಯ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಮಚ್ಚಿನಿಂದ ಭೀಕರ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಗೊಂಡಿರುವವರು 68...