Wednesday, May 6, 2026

Karnataka Tv

ಕಪ್ಪು ತುಟಿಗಳನ್ನು ಕೆಂಪಗೆ ಮಾಡಲು ಹೀಗೆ ಮಾಡಿ…!

Beauty tips: ಸಾಮಾನ್ಯವಾಗಿ ಮುಖವು ಸುಂದರವಾಗಿ ಕಾಣಬೇಕು ಎಂದು ಪ್ರತಿಯೊಬ್ಬರು ಬಯಸುತ್ತಾರೆ, ಯುವತಿಯರಂತೂ ಸೌಂದರ್ಯ ವರ್ಧಕಗಳನ್ನು ಬಳಸಿ ಹೆಚ್ಚು ಸುಂದರವಾಗಿ ಕಾಣಲು ಮೇಕಪ್ ಮಾಡಿಕೊಳ್ಳುತ್ತಾರೆ. ಜತೆಗೆ ತುಟಿ ಸುಂದರವಾಗಿ ಕಾಣಲು ಲಿಪ್​ಸ್ಟಿಕ್​ ಹಚ್ಚುತ್ತಾರೆ. ಆದರೆ ನೈಸರ್ಗಿಕವಾಗಿ ನಿಮ್ಮ ತುಟಿ ಸುಂದರವಾಗಿ ಕಾಣುವಂತೆ ಮಾಡಲು ನಾವೂ ಹೇಳುವ ಈ ಟಿಪ್ಸ್ ಅನ್ನು ಫಾಲೋ ಮಾಡಿ . ನಿಮ್ಮ ತುಟಿಗಳು...

ರಾತ್ರಿ ಮಲಗುವ ಮುನ್ನ ಹೀಗೆ ಮಾಡಿದರೆ ನಿಮ್ಮ ತ್ವಚೆ ಹೊಳೆಯುವುದು ಗ್ಯಾರೆಂಟಿ..!

Beauty tips: ಆಕರ್ಷಕ ತ್ವಚೆ ಪಡೆಯಲು ಎಲ್ಲರಿಗೂ ಆಸೆ ಇರುತ್ತದೆ, ಚರ್ಮವನ್ನೂ ಆಕರ್ಷಕವಾಗಿ ಕಾಣುವಂತೆ ಮಾಡಲು ಸಾಕಷ್ಟು ಶ್ರಮಪಡುತಿರುತ್ತಾರೆ, ದುಬಾರಿ ಕ್ರೀಮ್ ಗಳನ್ನು ಬಳಸುತ್ತಿರುತ್ತಾರೆ, ಸೌಂದರ್ಯ ತಜ್ಞರ ಪ್ರಕಾರ ರಾತ್ರಿ ಮಲಗುವ ಮುನ್ನ ಕೆಲವು ಸಲಹೆಗಳನ್ನು ಪಾಲಿಸಿದರೆ ಸಾಕು ನಿಮ್ಮ ತ್ವಚೆ ನೈಸರ್ಗಿಕವಾಗಿಯೇ ಆಕರ್ಷಕವಾಗಿ, ಹೊಳೆಯುತ್ತದೆ . ನಿಮ್ಮ ಚರ್ಮವು ಹಗಲಿನಲ್ಲಿ ಹಲವಾರು ಮಾಲಿನ್ಯಕಾರಕ, UV ಕಿರಣಗಳಿಂದ...

ಉತ್ತಮ ಆರೋಗ್ಯಕಾಗಿ ಈರುಳ್ಳಿ …!

Health tips: ಈರುಳ್ಳಿಯಿಲ್ಲದೇ ಯಾರೂಕೂಡ ಮನೆಯಲ್ಲಿ ಅಡುಗೆ ಮಾಡುವುದಿಲ್ಲ ಸಾರು, ಪಲ್ಯ ಮಾಡಲು ಸಾಧ್ಯವಿಲ್ಲ. ಎಲ್ಲರ ಮನೆಗಳಲ್ಲಿ ಈರುಳ್ಳಿ ಹೆಚ್ಚಾಗಿ ಬಳಸುವ ತರಕಾರಿಯಾಗಿದೆ. ಈರುಳ್ಳಿಯನ್ನು ಬೇಯಿಸಿ ತಿನ್ನುವ ಬದಲು ಹಸಿಯಾಗಿ ಹಾಗೆ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವ ಈರುಳ್ಳಿಯಲ್ಲಿ ಸಲ್ಫರ್ ಅಂಶ ವಿರುವುದ್ರಿಂದ ನೈಸರ್ಗಿಕವಾಗಿ ರಕ್ತವನ್ನು ತೆಳುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಹೃದಯ...

‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Movie ಬೆಂಗಳೂರಿನಲ್ಲಿ 'ಕಾಂತಾರ' ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು...

ಗುಜರಾತ್ ಚುನಾವಣಾ ಮುಹೂರ್ತ: 2 ಹಂತಗಳಲ್ಲಿ ಚುನಾವಣೆ, ಡಿಸೆಂಬರ್ 8 ಕ್ಕೆ ಫಲಿತಾಂಶ

Political news ಗುಜರಾತ್ ವಿಧಾನಸಭೆಯ 182 ಕ್ಷೇತ್ರಗಳಿಗೆ ಚುನಾವಣ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗವು ದಿನಾಂಕವನ್ನು ಘೋಷಿಸಿದೆ. ಎರಡು ಹಂತಗಳಲ್ಲಿ ಮತದಾನ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಪ್ರಕಟಿಸಿದ್ದಾರೆ. ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗೆ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ...

ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್

News ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಭಾರತೀಯ ವಾಯುಪಡೆಯ ಮಾರ್ಷಲ್ ಮಾನವೇಂದ್ರ ಸಿಂಗ್ ಭೇಟಿ ನೀಡಿದರು. 575 ಮೆಟ್ಟಿಲುಗಳನ್ನೂ ಏರಿ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಂಜನೇಯನ ದರ್ಶನ ಪಡೆದರು. ನಂತರ ಅಂಜನಾದ್ರಿ ಸುತ್ತಲಿರುವ ಬೆಟ್ಟ-ಗುಡ್ಡಗಳನ್ನು ವೀಕ್ಷಿಸುತ್ತಾ ಸಂತಸ ವ್ಯಕ್ತ ಪಡಿಸಿ ಐತಿಹಾಸಿಕ ಸ್ಥಳವಾದ ಹಂಪಿಗೆ ಭೇಟಿ...

ನಿಮ್ಮ ದುಃಖವನ್ನು ಈ ಮೂರು ಜನರಲ್ಲಿ ಎಂದಿಗೂ ಹೇಳಬೇಡಿ..

ಮನುಷ್ಯ ಎಂದ ಮೇಲೆ ಕಷ್ಟ ಸುಖಗಳು ಬರೋದು ಕಾಮನ್. ಖುಷಿಯನ್ನ ನಮ್ಮವರೊಂದಿಗೆ ಹಂಚಿಕೊಂಡ್ರೆ ನಮ್ಮ ಖುಷಿ ಹೆಚ್ಚತ್ತೆ. ಹಾಗಂತ, ನಿಮ್ಮ ಖುಷಿ ನೋಡಿ ಎಲ್ಲರೂ ಖುಷಿ ಪಡ್ತಾರೆಂದು ತಿಳಿಯಬೇಡಿ. ಯಾಕಂದ್ರೆ ಒಬ್ಬರ ಖುಷಿ ನೋಡಿ ಇನ್ನೊಬ್ಬರು ಹೊಟ್ಟೆ ಉರಿ ಪಟ್ಟುಕೊಳ್ಳಬಹುದು. ಇನ್ನು ದುಃಖವನ್ನು ಇನ್ನೊಬ್ಬರ ಬಳಿ ಹೇಳಿಕೊಂಡ್ರೆ ನಿಮ್ಮ ಮನಸ್ಸಿಗೆ ಸಮಾಧಾನವಾಗತ್ತೆ ಅನ್ನೋದು ನಿಜ. ಆದ್ರೆ...

ದೀಪಾವಳಿಯ ದಿನ ಲಕ್ಷ್ಮೀಯ ಜೊತೆ ವಿಷ್ಣುವಿನ ಪೂಜೆ ಯಾಕೆ ಮಾಡಲಾಗುವುದಿಲ್ಲ..?

ಮೊನ್ನೆ ಮೊನ್ನೆ ತಾನೇ ದೀಪಾವಳಿ ಹಬ್ಬ ಮುಗಿದಿದೆ. ಈ ದಿನ ಹಿಂದೂಗಳು ವಿಜೃಂಭಣೆಯಿಂದ ಲಕ್ಷ್ಮೀ ಪೂಜೆಯನ್ನ ಮಾಡುತ್ತಾರೆ. ಲಕ್ಷ್ಮೀ ದೇವಿಯ ಕೃಪಾಕಟಾಕ್ಷ ನಮ್ಮ ಮೇಲಿರಲಿ ಎಂದು ತರಹೇವಾರಿ ಹಣ್ಣು ಹಂಪಲು, ಹೂವು, ನೈವೇದ್ಯಗಳನ್ನೆಲ್ಲ ಇಟ್ಟು ದೇವಿಯನ್ನ ಆರಾಧಿಸುತ್ತಾರೆ. ಆದ್ರೆ ಲಕ್ಷ್ಮೀಯ ಜೊತೆ ಆಕೆಯ ಪತಿಯಾದ ವಿಷ್ಣುವನ್ನು ಯಾಕೆ ಪೂಜಿಸುವುದಿಲ್ಲ..? ಇದಕ್ಕೆ ಕಾರಣವೇನು ಅಂತಾ ತಿಳಿಯೋಣ...

ಪತ್ನಿ, ಮಿತ್ರ ಮತ್ತು ಕೆಲಸಗಾರನ ನಿಯತ್ತು ತಿಳಿಯುವುದು ಹೇಗೆ..?

ಪತ್ನಿ(ಪತಿಯೂ ಕೂಡ), ಮಿತ್ರ ಮತ್ತು ಕೆಲಸಗಾರ ಉತ್ತಮನಾಗಿದ್ದರೆ, ಅವರನ್ನು ಪಡೆದ ವ್ಯಕ್ತಿ ಜೀವನದಲ್ಲಿ ನೆಮ್ಮದಿಂಯಿಂದಿರುತ್ತಾನೆ. ಮನೆಯಲ್ಲಿ ಪತ್ನಿ ಪ್ರೀತಿ, ಕಾಳಜಿಯಿಂದ ನೋಡಿಕೊಂಡು, ಉತ್ತಮ ಸಲಹೆ ನೀಡುವ ಮಿತ್ರನಿದ್ದು, ಹೇಳಿದ ಹಾಗ ಕೇಳುವ, ನಿಯತ್ತಿನ ಕೆಲಸಗಾರನಿದ್ದರೆ, ಆ ವ್ಯಕ್ತಿ ನೆಮ್ಮದಿಯಾಗಿರುತ್ತಾನೆ. ಆದ್ರೆ ಪತ್ನಿ, ಮಿತ್ರ, ಕೆಲಸಗಾರ ನಿಯತ್ತಿನಿಂದಿದ್ದಾನಾ ಇಲ್ಲವಾ ಅಂತಾ ತಿಳಿಯೋದು ಹೇಗೆ ಅಂತಾ ಚಾಣಕ್ಯರು...

ಸದಾ ಆರೋಗ್ಯವಾಗಿರಲು ಈ ನಿಯಮವನ್ನು ಫಾಲೋ ಮಾಡಿ..

ನಾವು ಯಾವಾಗಲೂ ಆರೋಗ್ಯವಾಗಿರಬೇಕು, ನೆಮ್ಮದಿಯಿಂದಿರಬೇಕು. ಮುಪ್ಪು ಬಂದಾಗಲೂ ಅದು ಕಾಣದಷ್ಟು ಆ್ಯಕ್ಟೀವ್ ಇರಬೇಕು ಎಂದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಹಾಗೆ ನಾವು ಆರೋಗ್ಯವಾಗಿರಬೇಕು ಅಂದ್ರೆ, ಕೆಲ ನಿಯಮಗಳನ್ನು ಅನುಸರಿಸಬೇಕು. ಆ ನಿಯಮಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮೆಂತ್ಯೆ ಸೊಪ್ಪಿನ ಪದಾರ್ಥ ತಿಂದರೆ ನಿಮಗಾಗುವ ಆರೋಗ್ಯಕರ ಪ್ರಯೋಜನಗಳಿವು.. ಮೊದಲನೇಯ ನಿಯಮ ಅಂದ್ರೆ ಆಯಾ ಸೀಸನ್ ಹಣ್ಣು,...

About Me

31973 POSTS
0 COMMENTS
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img