ಕೆಆರ್ ಪುರ: ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹುಣಸೂರು ಮೂಲದ ನಂದೀಶ್, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಇತ್ತೀಚೆಗಷ್ಟೇ ಪಬ್‌ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ನಂದೀಶ್ ಅಮಾನತುಗೊಂಡಿದ್ದರು. ಆದ್ರೆ ಇಂದು ನಂದೀಶ್‌ಗೆ ಹೃದಯಾಘಾತವಾಗಿದ್ದು, ಕೆಆರ್‌ಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಂದೀಶ್ ಸಾವನ್ನಪ್ಪಿದ್ದಾರೆ.
https://karnatakatv.net/karthika-masa-pooja/
https://karnatakatv.net/karthika-somavara-upvasa/
Devotional:
2022ರ ಕಾರ್ತಿಕ ಮಾಸವು ಅಕ್ಟೋಬರ್ 26ರಿಂದ ಆರಂಭವಾಗಿ ನವೆಂಬರ್ 23ರಂದು ಕೊನೆಗೊಳ್ಳುತ್ತದೆ. ಕಾರ್ತಿಕ ಮಾಸವು ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರ ಎಂದು ಪ್ರಸಿದ್ದಿ ಪಡೆದಿದೆ.ಈ ಮಾಸವನ್ನು ದಾಮೋದರ ಮಾಸ, ಕಾರ್ತಿಕ ಮುಂತಾದ ಹೆಸರುಗಳಿಂದ ಕರೆಯಲಾಗುತ್ತದೆ. ಕಾರ್ತಿಕ ಮಾಸದಲ್ಲಿ ರುದ್ರಾಭಿಷೇಕ, ರುದ್ರ ಹವನ, ಶಿವಪೂಜೆ, ಲಿಂಗಾರ್ಚನೆ, ಕೇದಾರೇಶ್ವರ ವ್ರತ ಪೂಜೆ ಮತ್ತು ಸತ್ಯನಾರಾಯಣ ವ್ರತ ಮಾಡಿಸುವುದು...
Devotional:
ಕಾರ್ತಿಕ ಮಾಸದ ನದಿ ಸ್ನಾನಕ್ಕೆ ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪ್ರಾಮುಕ್ಯತೆ ನೀಡಿದ್ದಾರೆ, ಈ ಮಾಸದಲ್ಲಿ ಮಾಡುವ ಪವಿತ್ರ ಸ್ನಾನ ,ಕಲ್ಮಶವನ್ನು ಹೋಗಲಾಡಿಸುವ ಜೊತೆಗೆ ಮನುಷ್ಯನ ಕೋಪ ತಾಪಗಳ್ಳನು ನಿಯಂತ್ರಿಸುತ್ತದೆ. ಮುಖ್ಯವಾಗಿ ಕಾವೇರಿ ನದಿ ಸ್ನಾನ ಅತ್ಯಂತ ಪವಿತ್ರ ಎಂದು ಭಾವಿಸಲಾಗಿದೆ. ಸಮಯದ ಅಭಾವ ಇರುವವರು ಹಾಗೂ ಕೆಲಸದ ಒತ್ತಡ ಇರುವವರು ಕಾವೇರಿ ನದಿ...
Devotional:
ಕಾರ್ತಿಕ ಮಾಸದ ಸೋಮವಾರದ ಪೂಜೆಯನ್ನು ಉಪವಾಸವಿದ್ದು ಮಾಡಿದರೆ ಪುಣ್ಯ ಪ್ರಾಪ್ತಿಯಾಗುವುದು. ಆದ್ದರಿಂದ ಉಪವಾಸಕ್ಕೆ ಕಾರ್ತಿಕ ಸೋಮವಾರ ಶ್ರೇಷ್ಠವೆಂದು ಹೇಳಲಾಗುತ್ತದೆ. ಉಪವಾಸ ಮಾಡುವುದರಿಂದ ಸಾತ್ವಿಕತೆಯ ಕಡೆಗೆ ನಮ್ಮ ಮನಸ್ಸು ಇರುತ್ತದೆ ಹಾಗೂ ದೇಹಕ್ಕೆ ಚೈತನ್ಯ ದೊರೆಯುತ್ತದೆ .
ಕಾರ್ತಿಕ ಸೋಮವಾರ ಉಪವಾಸ ಮಾಡುವಾಗ ಅನುಸರಿಬೇಕಾದ ನಿಯಮಗಳೇನು..?
ಈ ದಿನ ಉಪವಾಸ ಮಾಡುವುದರಿಂದ ಶಿವನ ಕೃಪೆಗೆ ಪಾತ್ರರಾಗಬಹುದು ,ಬೆಳಗ್ಗೆ ಸೂರ್ಯೋದಕ್ಕಿಂತ...
ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...
ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...
ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...
ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ.
‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’
...
ಹಾಸನ: ವಿಧಾನಸಭಾ ಚುನಾವಣೆ ಹತ್ತಿರ ಇರುವುದರಿಂದ ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಮ್ ಜೆ. ಗೌಡ ಅವರು ಕೀಳುಮಟ್ಟದ ರಾಜಕಾರಣ ಮಾಡಲು ಹೊರಟಿದ್ದು, ದೇವಿಯು ಅವರಿಗೆ ಒಳ್ಳೆಯ ಬುದ್ದಿ ಮತ್ತು ಸದ್ಬುದ್ದಿ ಕೊಡಲೆಂದು ಕೇಳುತ್ತೇನೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ್ ಆಕ್ರೋಶವ್ಯಕ್ತಪಡಿಸಿದರು.
ನಗರದ ರಿಂಗ್ ರಸ್ತೆ...
ಹಾಸನ : ಹಾಸನಾಂಬೆಯ ದರ್ಶನದ ವೇಳೆ ಭಕ್ತರು ಪ್ರೀತಂಗೌಡರನ್ನು ತರಾಟೆಗೆ ತೆಗೆದುಕೊಂಡರು. ಹಲವು ಭಕ್ತರು ಸರತಿ ಸಾಲಿನಲ್ಲಿ ನಿಂತರೂ ಕೂಡ, ಅವರಿಗೆ ದೇವಿ ದರ್ಶನ ಸಿಗದ ಕಾರಣ, ಭಕ್ತರು ಆಕ್ರೋಶ ಹೊರಹಾಕಿದ್ದಾರೆ.
ದೇವಸ್ಥಾನದಿಂದ ಪ್ರೀತಂಗೌಡ ಹೊರಗೆ ಬರುತ್ತಿದ್ದ ವೇಳೆ ವಿಐಪಿಗಳನ್ನು ಮಾತ್ರ ಬಿಡುತ್ತಿದ್ದೀರಿ, ನಾವೇನು ಮಾಡಬೇಕು..? ನಾವು ಇಲ್ಲಿಯ ನಿಲ್ಲಬೇಕಾ ಹೇಳಿ ಸರ್..? ನೀವು, ರೇವಣ್ಣ...
Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...