ಮಂಡ್ಯ ವಿಶ್ವವಿದ್ಯಾಲಯದ ಅಭಿವೃದ್ದಿಗೆ ಮಂಡ್ಯ ವಿಶ್ವ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ವಿಧ್ಯಾಭ್ಯಾಸ ನಡೆಸಿದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಅವರು ತಿಳಿಸಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯ ಪೂರ್ವ ಭಾವಿ ಸಭೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಹಿರಿಯ ವಿದ್ಯಾರ್ಥಿಗಳನ್ನು ಒಂದು ಕಡೆ ಕ್ರೋಡಿಕರಿಸಿ ಅವರ ಸಲಹೆಯನ್ನು ತೆಗೆದುಕೊಂಡು...
ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ,ಬ್ರಿಡ್ಜ್ ಗಳು, ಹಲಗೂರು,ಮುತ್ತತ್ತಿ ರಸ್ತೆ, ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ನಂತರ ಮಂಡ್ಯ ಸಂತೆಮಾಳದ ಹತ್ತಿರ ಮಳೆನೀರಿನಿಂದ...
ಕನ್ನಡ ಚಿತ್ರರಂಗದಲ್ಲಿ ಹೊಸಪ್ರತಿಭೆಗಳ ಹೊಸಪ್ರಯತ್ನ ನಡೆಯುತ್ತಿರುತ್ತದೆ. ಅದಕ್ಕೆ ಕಲಾರಸಿಕರ ಬೆಂಬಲವೂ ಸಿಕ್ಕಿದೆ. ಈಗ ಮತ್ತೊಂದು ಹೊಸ ತಂಡದಿಂದ "ಹೊಸ ದಿನಚರಿ" ಎಂಬ ಸಿನಿಮಾ ನಿರ್ಮಾಣವಾಗಿದೆ. ಈ ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ ಪೋಸ್ಟರ್ ಬಿಡುಗಡೆ ಮಾಡಿದರು..
ಕನ್ನಡ ಚಿತ್ರರಂಗದಲ್ಲಿ ಎರಡು ದಶಕಕೊಮ್ಮೆ ಒಂದು ಬದಲಾವಣೆ ಆಗುತ್ತಿರುತ್ತದೆ....
ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ, ಝೈದ್ ಖಾನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಇದೇ ನವೆಂಬರ್ ೪ರಂದು ಈ ಚಿತ್ರ ದೇಶಾದ್ಯಂತ ತೆರೆಗಾಣಲಿದೆ. ಈಗಾಗಲೇ ಹಾಡುಗಳು, ಟ್ರೈಲರ್ ಸೇರಿದಂತೆ ನಾನಾ ದಿಕ್ಕುಗಳಲ್ಲಿ ಪ್ರೇಕ್ಷಕರನ್ನು ಸೆಳೆದಿರುವ ಬನಾರಸ್, ಬಿಡುಗಡೆಯ ಹೊಸ್ತಿಲಿನಲ್ಲಿ ಮತ್ತಷ್ಟು ಕಳೆಗಟ್ಟಿಕೊಂಡಿದೆ. ಇದೇ ಬಿಸಿಯಲ್ಲಿ ಪ್ರೀ ರಿಲೀಸ್ ಇವೆಂಟ್ ಅನ್ನು ಚಿತ್ರತಂಡ ಆಯೋಜಿಸಿದೆ.
ಲೇಟೆಸ್ಟ್...
ಮಾಮೂಲಿ ತರಹದ ಕಥೆಯಲ್ಲದೇ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದದ್ದು ಹೆಚ್ಚು. ಅಂತಹ ವಿಭಿನ್ನ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಯೆಲ್ಲೋ ಗ್ಯಾಂಗ್ಸ್" ಚಿತ್ರದ ಟ್ರೇಲರ್ ವಿಭಿನ್ನವಾಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ. ಹಲವಾರು ಸ್ನೇಹಿತರ ಸಮ್ಮಿಲನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ನವೆಂಬರ್ 11 ರಂದು ತೆರೆ ಕಾಣುತ್ತಿದೆ.
ಬೇರೊಂದು ಉದ್ಯೋಗ ಮಾಡುತ್ತಿದ್ದ...
Devotional:
ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ...
Devotional:
ದೀಪಾವಳಿ ಎಂದಾಕ್ಷಣ ಎಲ್ಲರಿಗೂ ಕಿವಿಗೆ ಅಪ್ಪಳಿಸುವ ಪಟಾಕಿ ಸದ್ದು ಹಾಗೂ ಬಗೆಬಗೆಯ ಸಿಹಿತಿಂಡಿಗಳು ಜ್ಞಾಪಕವಾಗುತ್ತದೆ. ಆದರೆ ಈ ಹಬ್ಬದ ಆಚರಣೆಯ ಹಿಂದೆ ಹಲವು ಪುರಾಣ ಕಾಲದ ಸಂಪ್ರದಾಯ, ಸಂಸ್ಕೃತಿ, ಇತಿಹಾಸ ಇರುವುದು ಕಂಡು ಬರುತ್ತದೆ. ಆ ಎಲ್ಲಾ ಇತಿಹಾಸ ಪುರಾಣ ಕಥೆಗಳನ್ನು ತಿಳಿದು ಕೊಳ್ಳೋಣ .
ದೀಪಾವಳಿ ಹಬ್ಬದ ದಿನ ಎಣ್ಣೆ ಸ್ನಾನ ಮಾಡುವ ಸಂಪ್ರದಾಯ...
Astrology :
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ .
ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...
Health tips:
ಶರೀರದಲ್ಲಿ ಇರುವಂತಹ ಅನಾವಶ್ಯಕ ಕೊಬ್ಬನ್ನು ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಕರಗಿಸಿ ತೂಕವನ್ನು ಕಡಿಮೆ ಮಾಡುವಂತಹ ವಿಧಾನ ಮಾರ್ಗವನ್ನು ತಿಳಿದು ಕೊಳ್ಳೋಣ .ಶರೀರದಲ್ಲಿ ಬೊಜ್ಜು ಮತ್ತು ಕೊಬ್ಬು ಯಾವರೀತಿ ಸಂಗ್ರಹಣೆ ಯಾಗುತ್ತದೆ, ಎಂದು ನಾವು ಮೊದಲು ತಿಳಿದು ಕೊಳ್ಳಬೇಕು, ನಂತರ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಇದಕ್ಕೆ ಕಾರಣ ಅಜಿರ್ಣವೆನ್ನಬಹುದು,ಹೌದು ಅಜೀರ್ಣ ಹೇಗೆ ಕಾರಣವೆಂದರೆ...
Health tips:
ಹಸಿವಿಲ್ಲದೆ ಊಟ ಮಾಡುವುದು ಹಾಗೂ ಹಸಿವಾಗುತ್ತಿರುವುದನ್ನೂ ತಡೆಯುವುದರಿಂದ ಮನುಷ್ಯರಲ್ಲಿ ಬಹಳ ತೊಂದರೆ ಉಂಟಾಗುತ್ತದೆ, ದೇಹದಲ್ಲಿ ವಾತ ಪಿತ್ತಗಳು ಸೃಷ್ಟಿಯಾಗಿ ಹೆಚ್ಚು ಕಾಯಿಲೆಗಳು ಉತ್ಪತ್ತಿ ಯಾಗುತ್ತದೆ,ಬಿಪಿ, ಶುಗರ್, ಹಲವು ರೀತಿಯ ಕ್ಯಾನ್ಸರ್ ಗಳು ಬರುವ ಸಾಧ್ಯತೆಗಳು ಇರುತ್ತದೆ ಹಾಗೂ ಕ್ಯಾನ್ಸರ್ ಸೆಲ್ ಉತ್ಪಾದನೆಗೆ ಇದು ಕಾರಣ ವಾಗುತ್ತದೆ .ಹಾಗೂ ಶರೀರದ PH ಲೇವೆಲ್ ಅನ್ನು...