ಬೆಳ್ಳುಳ್ಳಿಯನ್ನ ನಾವು ವಿವಿಧ ರೀತಿಯಲ್ಲಿ ಬಳಕೆ ಮಾಡುತ್ತೇವೆ. ಕೆಲವರು ಸಾರಿಗೆ ಬೆಳ್ಳುಳ್ಳಿ ಒಗ್ಗರಣೆ ಹಾಕುತ್ತಾರೆ. ಇನ್ನು ಕೆಲವರು ಪಲ್ಯಕ್ಕೆ, ಚಟ್ನಿ, ಉಪ್ಪಿನಕಾಯಿ, ಹೀಗೆ ಹಲವು ಪದಾರ್ಥ ಮಾಡಲು ಉಪಯೋಗಿಸುತ್ತಾರೆ. ಆದ್ರೆ ಈ ರೀತಿ ತಿನ್ನುವುದರಿಂದ ಬರೀ ನಾಲಿಗೆಗೆ ರುಚಿ ತಾಗುತ್ತದೆ. ಆದ್ರೆ ನಿಮಗೆ ಬೆಳ್ಳುಳ್ಳಿಯಿಂದ ಆರೋಗ್ಯಕರ ಲಾಭ ಸಿಗಬೇಕು ಅಂದ್ರೆ, ನೀವು ಬೆಳ್ಳುಳ್ಳಿನ್ನು ಸರಿಯಾದ...
ನಾವು ಕಷ್ಟದಲ್ಲಿರುವಾಗ ಮೊದಲು ನೆನಪಿಸಿಕೊಳ್ಳುವುದೇ ದೇವರನ್ನು. ಅದಕ್ಕಾಗಿಯೇ ಸಂಕಟ ಬಂದಾಗ ವೆಂಕಟರಮಣ ಎಂದು ಹೇಳಿರುವುದು. ಹಿರಿಯರು ಯಾವಾಗಲೂ ದೇವರನ್ನು ಭಕ್ತಿಯಿಂದ ಪೂಜಿಸಿ. ಆಗ ದೇವರು ನಿಮ್ಮನ್ನು ಕಾಪಾಡುತ್ತಾನೆಂದು. ಆದ್ರೆ ದೇವರು 4 ಜನರ ಸಹಾಯಕ್ಕೆ ಎಂದಿಗೂ ಬರುವುದಿಲ್ಲವಂತೆ. ಹಾಗಾದ್ರೆ ಯಾರು ಆ 4 ಜನರು ಅಂತಾ ತಿಳಿಯೋಣ ಬನ್ನಿ..
ಮೊದಲನೇಯವರು ದಾನ ಧರ್ಮ ಮಾಡದೇ ಇರುವವರು....
National News:
ಬಿಹಾರದಲ್ಲಿ ಬಿಜೆಪಿ ಮೈತ್ರಿ ತೊರೆದು ಆರ್‌ಜೆಡಿ ಜೊತೆ ಸೇರಿ ರ‍್ಕಾರ ರಚಿಸಿರುವ ನಿತೀಶ್ ಕುಮಾರ್ ನೇತೃತ್ವಜ ಜೆಡಿಯು ಒಂದರ ಮೇಲೊಂದರಂತೆ ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿತೀಶ್ ಸೇರಿದಂತೆ ಜೆಡಿಯು ಹಾಗೂ ಆರ್‌ಜೆಡಿ ನಾಯಕರು ಆರೋಪ ಮಾಡುತ್ತಲೇ ಇದ್ದಾರೆ. ಇದರ ಮುಂದವರಿದ ಭಾಗವಾಗಿ ಜೆಡಿಯು...
Tamilnad News:
Virat kohili: ಆರ್‌ಸಿಬಿ ಹಾಗೂ ವಿರಾಟ್ ಕೊಹ್ಲಿಯನ್ನು ಗೇಲಿ ಮಾಡಿದ್ದಕ್ಕೆ ಯುವಕ ಸ್ನೇಹಿತನನ್ನುಹತ್ಯೆ ಮಾಡಿದ ಘಟನೆ ತಮಿಳುನಾಡಿನ ಅರಿಯಲೂರಿನ ಪೊಯ್ಯೂರ್‌ನಲ್ಲಿ ನಡೆದಿದೆ.ವಿಘ್ನೇಶ್ ಕೊಲೆಯಾದ ವ್ಯಕ್ತಿ ಹಾಗೂ ಧರ್ಮರಾಜ್ ಕೊಲೆ ಆರೋಪಿ. ಸ್ನೇಹಿತರಾಗಿದ್ದ ಧರ್ಮರಾಜ್ ಮತ್ತು ವಿಘ್ನೇಶ್ ಇಬ್ಬರು ಸೇರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್‍ಗೆ ಹೋಗಿದ್ದರು. ಈ ವೇಳೆ ಇಬ್ಬರು ಮದ್ಯ...
State News:
ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ ಎನ್ನುವ ಪರಿಸ್ಥಿತಿ ನರ‍್ಮಾಣವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌ನವರು ನಡೆಸುತ್ತಿರುವುದು ಭಾರತ್ ಜೋಡೋ ಅಲ್ಲ, ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ. ಸಿದ್ದರಾಮಯ್ಯ ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಆಗ ಸೋನಿಯಾ ಗಾಂಧಿ ಬಂದಿದ್ದರಾ? ಬಂಡೆ ಅಂತಿರಲ್ಲ ಅವರು ಕೂಡ...
State News:
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು.ರಾಜಭವನದ ಗಾಜಿನಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಇದನ್ನೂ ಓದಿ…ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…!
https://karnatakatv.net/hareesh-poonja-news/
https://karnatakatv.net/ballari-congress-jodo-school-holiday/
https://karnatakatv.net/ballari-bharath-jodo-news/
State News:
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್ ಎಂಬಾತನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂಬ ಸತ್ಯ ಬಯಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ… ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು...
State News:
ಬಳ್ಳಾರಿ: ಕಾಂಗ್ರೆಸ್ನ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!
ಭಾರತ್...
State News:
Ballari: Bharath Jodo:ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಗಿದೆ. ಬಳ್ಳಾರಿ, ಹಲಕುಂದಿ ಮಠದಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್ ಗಾಂಧಿ ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದಂತೆ ರಾಹುಲ್ ಬರುವ ರಸ್ತೆಯ ಮೇಲೆ ಬಣ್ಣ ಬಣ್ಣಗಳ ರಂಗೋಲಿಯಿಂದ ಅಲಂಕಾರ ಮಾಡಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲಾಗಿದೆ. ಇಂದು ಬಳ್ಳಾರಿ ತಲುಪುವ ಮೂಲಕ ಯಾತ್ರೆ...
State News:
ಬೆಂಗಳೂರು: ನಗರದ ಹೋಟೆಲ್ ಮಾಲೀಕರಿಗೆ ರ‍್ಕಾರ ಗುಡ್‌ನ್ಯೂಸ್ ನೀಡಿದೆ. ಇನ್ಮೇಲೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ.ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ ೧ ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಅ.15 ರಂದು ಮಹಾ...