ನಿಮಗೆ ಯಾವಾಗಲೂ ಸಿಂಪಲ್ ಆಗಿರುವ ಬಜ್ಜಿ ತಿಂದು ತಿಂದು ಬೋರ್ ಬಂದಿದ್ರೆ, ನೀವು ಪನೀರ್ ಬಜ್ಜಿ ಟ್ರೈ ಮಾಡಬಹುದು. ಅದು ಕೂಡ ಯೂನಿಕ್ ಸ್ಟೈಲಲ್ಲಿ. ಇವತ್ತು ನಾವು ಪೆರಿ ಪೆರಿ ಪನೀರ್ ಸ್ಯಾಂಡವಿಚ್ ಪಕೋಡಾ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ.
2 ಟೇಬಲ್ ಸ್ಪೂನ್ ಖಾರದ ಪುಡಿ, 1 ಟೇಬಲ್ ಸ್ಪೂನ್ ಕಪ್ಪು ಉಪ್ಪು,...
ಪನೀರ್ ನಿಂದ ಮಾಡುವ ಕೆಲವು ರೆಸಿಪಿಗಳನ್ನು ಹಲವರು ಮನೆಯಲ್ಲಿ ಟ್ರೈ ಮಾಡೋಕ್ಕೆ ಇಷ್ಟಪಡೋದಿಲ್ಲಾ. ಯಾಕಂದ್ರೆ ಅದರ ರುಚಿ ಹಾಳಾದ್ರೆ, ಮಾಡಿದ್ದೆಲ್ಲಾ ಸುಮ್ಮನೆ ವೇಸ್ಟ್ ಆಗತ್ತೆ ಅಂತಾ. ಆದ್ರೆ ನೀವು ಸರಿಯಾದ ರೀತಿಯಲ್ಲಿ ಟ್ರೈ ಮಾಡಿದ್ರೆ, ಖಂಡಿತವಾಗ್ಲೂ ರೆಸ್ಟೋರೆಂಟ್ ಸ್ಟೈಲ್ ರುಚಿನೇ ಬರತ್ತೆ. ಹಾಗಾದ್ರೆ ರುಚಿಯಾದ ಶಾಹಿ ಪನೀರ್ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಗ್ಯಾಸ್...
ಅಕ್ಕಪಕ್ಕದ ಮನೆಯವರು ಅಂದ್ರೆ ಒಬ್ಬರಿಗೊಬ್ಬರು ಸಹಾಯ ಮಾಡುತ್ತಿರಬೇಕು. ಒಬ್ಬರಿಗೊಬ್ಬರು ಕಾಳಜಿ ಮಾಡುತ್ತಿರಬೇಕು. ಆದ್ರೆ ಹಾಗೆ ಸಹಾಯ ಮಾಡುವ ವೇಳೆ ಅವರು ಕೇಳಿದ ಎಲ್ಲ ವಸ್ತುವನ್ನ ನಾವು ಕೊಡುವ ಹಾಗಿಲ್ಲ. ಅದರಲ್ಲೂ ಅಡುಗೆ ಕೋಣೆಯಲ್ಲಿರುವ ಕೆಲ ವಸ್ತುಗಳನ್ನು ನೀವು ಕೊಡುವ ಹಾಗಿಲ್ಲ. ಹಾಗಾದ್ರೆ ಅದ್ಯಾವ ವಸ್ತುಗಳು ಅಂತಾ ತಿಳಿಯೋಣ ಬನ್ನಿ..
ದೀಪಾವಳಿಯ ಮುಂಚೆ ಈ ಒಂದು ಕೆಲಸ...
State News:
ಡಾ. ಗಿರಿಧರ್ ಹೆಚ್ ಟಿ ನಿರ್ದೇಶನದ ಹಾಗೂ ವಿಲೇಜ್ ರೋಡ್ ಫಿಲಂಸ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಲನಚಿತ್ರದ ಪೋಸ್ಟರ್ ಅನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಒಮ್ಮತದಿಂದ ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ...
Health tips:
ಬಿಪಿ ಬರುವುದಕ್ಕೆ ಮೊದಲ ಕಾರಣವೆಂದರೆ ಅದು ನಮ್ಮ ಆಹಾರ ಶೈಲಿ ಸರಿಯಾಗಿ ಇಲ್ಲದೆ ಇರುವುದು ಹಾಗು ಹೆರಿಡಿಟಿ ಎನ್ನಬಹುದು ,ಈಗಿನ ದಿನಗಲ್ಲಿ ಬಿಪಿ ಸರ್ವೇ ಸಾಮಾನ್ಯ ಚಿಕ್ಕ ವಯಸ್ಸಿನಿಂದ ಹಿಡಿದು ದೊಡ್ಡ ವಯಸ್ಸಿನವರಿಗೆ ಬರುವಂತಹ ಸಮಸ್ಯೆಯಾಗಿದೆ .ಹಾಗಾದರೆ ಈ ಸಮಸ್ಯೆಗೆ ಕಾರಣವೇನೆಂದರೆ ಕೆಲವರ ಪ್ರಕಾರ ಗರ್ಭಿಣಿಯಲ್ಲಿ ತಾಯಿಯೂ ತಮ್ಮ ಜೀವನ ಶೈಲಿಯಲ್ಲಿ ಮಾಡುವ...
State News:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಯಚೂರು ತಾಲೂಕಿನ ಗಿಲೆಸ್ಗೂರು ಗ್ರಾಮದ ದಲಿತ ಕುಟುಂಬದ ಅಯ್ಯಪ್ಪ ಕೃಷ್ಣಪ್ಪ ಅವರ ನಿವಾಸಕ್ಕೆ ತೆರಳಿ ಚಹಾ ಕುಡಿದು, ಅವರ ಕುಟುಂಬದ ಜೊತೆಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜು ಗೌಡ, ಮಾಜಿ...
State News:
ಬೆಂಗಳೂರು, ಅಕ್ಟೋಬರ್ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ರಾಯಚೂರು ತಾಲೂಕಿನ ಗಿಲೆಸುಗೂರು ಗ್ರಾಮದಲ್ಲಿ ಅದ್ದೂರಿ ಚಾಲನೆ ದೊರೆಯಿತು.
ಬೃಹತ್ ಸಮಾವೇಶದಲ್ಲಿ ಮರದಿಂದ ಭತ್ತವನ್ನು ಸುರಿಯುವ ಮೂಲಕ ಜನ ಸಂಕಲ್ಪ ಯಾತ್ತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ...
ರಾಯಚೂರು,
ಅಕ್ಟೋಬರ್ 11: ಕನ್ನಡ ನಾಡು ಸುಭಿಕ್ಷವಾಗಿರಲು ಹಾಗೂ ನಾಡಿನ ಜನತೆಯ ಬದುಕು ಶಾಂತಿ ನೆಮ್ಮದಿ , ಸೌಹಾರ್ದತೆಯಿಂದ ಕೂಡಿರಲಿ ಎಂದು ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮೀಜಿಗಳ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ರಾಯಚೂರು ಜಿಲ್ಲೆಗೆ ಬಂದಾಗ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡುವ...
State News:
ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದಿನಾಂಕ ೧೨-೧೦-೨೦೨೨ರಂದು ಬುಧವಾರ ಬೆಳಗ್ಗೆ ೧೧.೦೦ ಗಂಟೆಗೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತಂತೆ ಚರ್ಚಿಸಲು ನಾಡಿನ ಗಣ್ಯರನ್ನೊಳಗೊಂಡ “ಚಿಂತನಾ ಗೋಷ್ಠಿ” ಹಮ್ಮಿಕೊಳ್ಳಲಾಗಿದೆ.
ನ್ಯಾಯಮೂರ್ತಿ ಶ್ರೀ ಎಸ್.ಆರ್. ಬನ್ನೂರಮಠ ನೇತೃತ್ವದ ಕರ್ನಾಟಕ ಕಾನೂನು ಆಯೋಗವು ತನ್ನ ಐವತ್ತೇಳನೇ ವರದಿಯಲ್ಲಿ...
Banglore News:
ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಕುರಿತು ಚರ್ಚಿಸಲು ವಿಶೇಷ ಚಿಂತನಾಗೋಷ್ಠಿಯನ್ನು ಅಕ್ಟೋಬರ್ ೧೨ರಂದು ಬೆಳಿಗ್ಗೆ ೧೧ ಗಂಟೆಗೆ ಚಾಮರಾಜಪೇಟೆಯ...