Saturday, July 12, 2025

Karnataka Tv

ಕೆ. ಎಸ್. ಡಿ. ಎಂ. ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು. ಕರ್ನಾಟಕ ರಾಜ್ಯದ ಡಿಜಿಟಲ್ ಮೀಡಿಯಾ ಫೋರಂ ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಟಿವಿಯ ಸಂಸ್ಥಾಪಕರು ಹಾಗೂ ಮುಖ್ಯ ಸಂಪಾದಕರಾದ ಶಿವು ಬೆಸಗೆರೆಹಳ್ಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಹತ್ತು ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಪರ...

ಕೆ.ಎಸ್.ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ..!

ಕೆ. ಎಸ್. ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ. ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಇಂದು ಅಸ್ತಿತ್ವಕ್ಕೆ ಬಂದಿದೆ. ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಅವರು ಆಯ್ಕೆಯಾಗಿದ್ದಾರೆ. ಆ ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ...

ಕೆ.ಎಸ್.ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಎಂ ಎಸ್ ರಾಘವೇಂದ್ರ ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಿಡಿಯ ಮಾಸ್ಟರ್ ಮುಖ್ಯಸ್ಥರಾದ ಎಂ ಎಸ್ ರಾಘವೇಂದ್ರ ಅವರು ಆಯ್ಕೆಯಾಗಿದ್ದಾರೆ. ಈ ನಂತರ ಮಾತನಾಡಿದ ಅವರು ಬದಲಾವಣೆ ಜಗದ ನಿಯಮ ಪ್ರತಿ ಹತ್ತು ವರ್ಷಕ್ಕೆ ಒಂದು ಸಾರಿ ಬದಲಾವಣೆಯಾಗುತ್ತಿರುತ್ತದೆ. ಆರಂಭದಲ್ಲಿನ ಪ್ರಿಂಟ್...

ಕೆ.ಎಸ್.ಡಿ.ಎಂ.ಎಫ್ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಸಮೀವುಲ್ಲಾ ಬೆಳಗೂರು ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಇದರ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರು, ದಿ post.com ನ ಸಂಸ್ಥಾಪಕರಾದ ಸಮೀವುಲ್ಲಾ ಸರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು ಡಿಜಿಟಲ್ ಮೀಡಿಯ ಮುಖ್ಯವಾಹಿನಿಯಾಗಿ ಗುರುತಿಸುವ ನಿಟ್ಟಿನಲ್ಲಿ ಹೊಸ ರೀತಿಯ ಸಂಸ್ಥೆ ಪರ್ಯಾಯ...

ಮೂರ್ಖರ ಸಹವಾಸ ಬಿಡಿ ಎನ್ನುತ್ತಾರೆ ಚಾಣಕ್ಯರು..

ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಅನೇಕ ಜೀವನ ಪಾಠವನ್ನು ಹೇಳಿದ್ದಾರೆ. ಅವರು ಹೇಳಿದ ಎಲ್ಲ ನೀತಿಯನ್ನು ಯಾರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅಂಥವರು ಖಂಡಿತ ಯಶಸ್ಸು ಗಳಿಸುತ್ತಾರೆ. ಚಾಣಕ್ಯರು ತಮ್ಮ ನೀತಿಯಲ್ಲಿ ಮೂರ್ಖರಿಗೆ ಬೆಲೆ ನೀಡಬೇಡಿ. ಅಂಥವರ ಸಂಗವೂ ಬೇಡ, ಅಂಥವರ ಜೊತೆ ಮಾದವೂ ಬೇಡ ಎನ್ನುತ್ತಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. https://youtu.be/n-xwwxNvVeg ಚಾಣಕ್ಯರ...

ಮನುಷ್ಯ ಕಾಗೆಯಿಂದ ಕಲಿಯಬೇಕಾದ ಪಾಠಗಳೇನು..?

ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಅನೇಕ ಜೀವನ ಪಾಠವನ್ನು ಹೇಳಿದ್ದಾರೆ. ಅವರು ಹೇಳಿದ ಎಲ್ಲ ನೀತಿಯನ್ನು ಯಾರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅಂಥವರು ಖಂಡಿತ ಯಶಸ್ಸು ಗಳಿಸುತ್ತಾರೆ. ಅಂಥ ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಕಾಗೆಯನ್ನ ನೋಡಿ ನಾವು ಕಲಿಯಬೇಕಾಗಿದ್ದು ಸಾಕಷ್ಟಿದೆ ಎಂದಿದ್ದಾರೆ. ಹಾಗಾದ್ರೆ ಕಾಗೆಯನ್ನ ನೋಡಿ ನಾವು ಏನನ್ನು ಕಲಿಯಬೇಕು ಅಂತಾ ತಿಳಿಯೋಣ ಬನ್ನಿ.. https://youtu.be/n-xwwxNvVeg ಮೊದಲನೇಯದಾಗಿ ನಾವು...

ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಚಿತ್ರರಂಗ ಕಿಡಿ: ಯಾಕೆ..?

ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಚಿತ್ರರಂಗದವರು ಕಿಡಿ ಕಾರಿದ್ದಾರೆ. ಕೆಲ ದಿನಗಳ ಹಿಂದೆ ಮೆಗಾಸ್ಟಾರ್ ಚಿರಂಜೀವಿ ನೇತೃತ್ವದಲ್ಲಿ ತೆಲುಗು ಚಿತ್ರರಂಗದವರು ಜಗನ್ ಬಳಿ ಸಿನಿಮಾ ಟಿಕೇಟ್ ಬೆಲೆ ಏರಿಸಬೇಕು ಎಂದು ಕೇಳಿಕೊಂಡಿದ್ದರು. ಅವರ ಮನವಿಯನ್ನು ಸ್ವೀಕರಿಸಿದ ಜಗನ್, ಕೆಲ ದಿನಗಳ ಬಳಿಕ ಟಿಕೇಟ್ ದರವನ್ನು ಏರಿಸುವುದು ಬಿಟ್ಟು, ರಾಜ್ಯ...

ಕರ್ನಾಟಕದಲ್ಲಿ ಅಸ್ಥಿತ್ವಕ್ಕೆ ಬಂದ ಡಿಜಿಟಲ್ ಮೀಡಿಯಾ ಫೋರಂ

ಬೆಂಗಳೂರು : ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾಗಿದ್ದು ಗೊತ್ತೇಯಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಸ್ಥಿತ್ವಕ್ಕೆ ಬಂದಿದೆ. ಈ...

ಬೆಳಗಾವಿ ಅಧಿವೇಶನದ ಬಗ್ಗೆ ಸಿಎಂ ಬೊಮ್ಮಾಯಿ ಮಾತು..!

ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ...

ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ : ಸಿಎಂ  ಬೊಮ್ಮಾಯಿ ಚಾಲನೆ

ಬೆಂಗಳೂರು: ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನೆಗೆ ಚಾಲನೆ ನೀಡಲಾಗಿದೆ. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ, ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ...

About Me

26766 POSTS
0 COMMENTS
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img