ಕರ್ನಾಟಕದಲ್ಲಿರುವ ಹಲವು ಶಕ್ತಿ ದೇವತೆಗಳ ದೇವಸ್ಥಾನಗಳಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ಥಾನವೂ ಒಂದು. ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ.
https://youtu.be/EEg2k5nOJAk
ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಕಳಸವಳ್ಳಿಯಲ್ಲಿರುವ ಸಿಂಗದೂರು ಚೌಡೇಶ್ವರಿ ದೇವಸ್ಥಾನ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲೊಂದು. ಕರ್ನಾಟಕದಿಂದಷ್ಟೇ ಅಲ್ಲದೇ, ದೇಶದ ವಿವಿಧ ಭಾಗಗಳಿಂದ, ವಿದೇಶಗಳಿಂದಲೂ ಭಕ್ತರು ಈ ದೇವಿಯ ದರ್ಶನ ಮಾಡಲು ಬರುತ್ತಾರೆ. ಈ ದೇವಸ್ಥಾನಕ್ಕೆ 300ಕ್ಕೂ...
ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿ, ಒಮಿಕ್ರಾನ್ ವೈರಸ್‌ನ ತೀವ್ರತೆ ಹೇಗಿರುತ್ತದೆ? ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೋರಿದರು. ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಬೇಕು. ಅಭಿಯಾನಕ್ಕೆ ಹೊಸ ವೇಗ ನೀಡಬೇಕು...
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.
ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ...
ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಟ್ರ್ಯಾಕ್ಟರ್‌ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಶೋಭಾ ಹಂಗನಕಟ್ಟಿ ಎಂಬ 10 ವರ್ಷದ ಬಾಲಕಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಾರದ ಹಿನ್ನೆಲೆ ಟ್ರ್ಯಾಕ್ಟರ್‌ನಲ್ಲಿ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾಳೆ. ಶಿಹರಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು...
ಹೆಣ್ಣಿನ ನಿಜವಾದ ಜೀವನ ಶುರುವಾಗುವುದೇ ಮದುವೆಯಾದ ಬಳಿಕ. ಅಪ್ಪ ಅಮ್ಮನ ಮುದ್ದಿನ ಮಗಳಾಗಿ ಬೆಳೆದ ಹೆಣ್ಣು ಬೇರೆಯವರ ಮನೆ ಬೆಳಗಲು ಹೋದಾಗ ಹೇಗಿರುತ್ತಾಳೆ. ಮತ್ತು ಆಕೆಯ ಪತಿ ಮತ್ತು ಪತಿಯ ಮನೆಯವರು ಆಕೆಯನ್ನ ಹೇಗೆ ನಡೆಸಿಕೊಳ್ಳುತ್ತಾರೆ ಎನ್ನುವgದರ ಮೇಲೆ ಹೆಣ್ಣಿನ ವೈವಾಹಿಕ ಜೀವನ ತಿಳಿಯಬಹುದು. ಆದ್ರೆ ವೈವಾಹಿಕ ಜೀವನ ಉತ್ತಮವಾಗಿರಲು ಪತಿ-ಪತ್ನಿ ಅನ್ಯೋನ್ಯವಾಗಿರಬೇಕು. ಹಾಗೆ...
ನವದೆಹಲಿ:ದೆಹಲಿಯಲ್ಲಿ ಕೋವಿಡ್ -19 ಸೋಂಕು ತಗುಲಿದ ಕನಿಷ್ಠ 12 ಜನರು ಓಮಿಕ್ರಾನ್ ರೂಪಾಂತರವನ್ನು ಪಡೆದಿದ್ದಾರೆ ಎಂದು ಶಂಕಿಸಲಾಗಿದೆ ಮತ್ತು ಅವರನ್ನು ನಗರದ ಲೋಕನಾಯಕ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎ.ನ.ಐ ವರದಿ ತಿಳಿಸಿದೆ. ನಿನ್ನೆ ಎಂಟು 'ಶಂಕಿತ ಓಮಿಕ್ರಾನ್ ರೋಗಿಗಳನ್ನು' ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....
ವಿಜಯನಗರ: ಸೇನೆಯಲ್ಲಿ ಕೆಲಸ ಕೊಡಿಸಲು ದಾಖಲಾತಿಗಳ ತಿದ್ದುಪಡಿ, ನಕಲಿ ದಾಖಲೆ ಕೊಟ್ಟ ಆರೋಪದಡಿಯಲ್ಲಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 9 ಜನರನ್ನು ಬಂಧಿಸಿದ್ದಾರೆ.ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ಆರೋಪಿಗಳಾದಪೊಲೀಸ್ ಸಿಬ್ಬಂದಿ ಅಂಕಲೇಶ್, ರಾಮಾಂಜನಿ ಹಾಗೂ ವೈಭವ್, ನೇತಾಜಿ ರಾಮ್ ಸಾವಂತ್, ಜಂಬಣ್ಣ,...
ಮೈಸೂರು: ಕೋವಿಡ್ ರೂಪಾಂತರದ ತೀವ್ರತೆ ಬಗ್ಗೆ ತಜ್ಞರು ಹೇಳಿದ್ದಾರೆ. ಆದರೆ ಶಾಲಾ ಕಾಲೇಜುಗಳಲ್ಲಿ ದನ ತುಂಬಿದಂತೆ ತುಂಬಲಾಗುತ್ತಿದೆ. ಶಿಕ್ಷಣ ಸಚಿವರು ಏನು ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚು ಕಡಿಮೆಯಾದರೆ ದೊಡ್ಡ ಅನಾಹುತವಾಗುತ್ತದೆ.
ಇದು ಮಕ್ಕಳ ವಿಚಾರ, ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು.
ಹೊಸ ವೈರಸ್ ವೇಗವಾಗಿ...
ಕಲಬುರಗಿ : ಅಫಜಲಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದು, ಗುರುವಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚನಬಸಯ್ಯ ಸಾತಯ್ಯ ಝಳಕಿ ಬಂಧಿತ ಆರೋಪಿ. ಈತ ತಮ್ಮ ಪಕ್ಕದ ಮನೆಯ ಬಾಲಕಿಗೆ ಮೇಣಸಿನ ಕಾಯಿ ಭಜ್ಜಿ ಕೊಡಿಸುವುದಾಗಿ ನಂಬಿಸಿ ಹೊಲಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ...