Dasara News:
ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 29/09/2022ರಂದು ಗುರುವಾರ ನವರಾತ್ರಿಯ ನಾಲಕ್ಕನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯ ದಿನದ ಸಂದರ್ಭವಾಗಿ ಅಮ್ಮನವರು ಅರಿಶಿಣ ,ಕುಂಕುಮ...
Dasara News:
ಅ ಮೈಸೂರಿನ ಜೆಕೆ ಮೈದಾನದಲ್ಲಿ ನಡೆಯುತ್ತಿರುವ ರೈತ ದಸರಾದಲ್ಲಿ ಕೃಷಿ ವಸ್ತು ಪ್ರದರ್ಶನವನ್ನ ಸಚಿವ ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ ಸಚಿವರಾದ ಬಿ.ಸಿ ಪಾಟೀಲ್ ಉದ್ಘಾಟನೆ ಮಾಡಿದರು. ನಗಾರಿ ಭಾರಿಸುವ ಮೂಲಕ ರೈತ ದಸರಾಗೆ ಚಾಲನೆ ನೀಡಲಾಯಿತು. ಇದೇವೇಳೆ ಎತ್ತಿನಗಾಡಿ ಏರಿ ಸಾಗಿದ ಮೆರವಣಿಗೆ ಕಂಡುಬಂತು.ಮೆರವಣಿಗೆಯಲ್ಲಿ ಕಲಾ ತಂಡಗಳು ಭಾಗಿಯಾಗಿದ್ವು....
Dasara News:
ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಇಂದು ಯುವ ಕವಿಗೋಷ್ಠಿಗೆ ಚಾಲನೆ ನೀಡಲಾಯಿತು. ಶಾಸಕರಾದ ಜಿ.ಟಿ.ದೇವೇಗೌಡ ಅವರು ಕವಿಗೋಷ್ಠಿ ಉದ್ಘಾಟಿಸಿದರು. ಈ ವೇಳೆ ಹಿರಿಯ ಕವಿಗಳು ಹಾಗೂ ವಿಮರ್ಶಕರು ಸೇರಿ ಸಚಿವರಾದ ಬಿ.ಸಿ.ಪಾಟೀಲ್ ಹಾಗೂ ಎಸ್ ಟಿ ಸೋಮಶೇಖರ್ ಸೇರಿ ಯುವ ಕವಿಗಳು ಉಪಸ್ಥಿತರಿದ್ದರು.
https://karnatakatv.net/dasara-tanga-savari/
https://karnatakatv.net/sriranga-pattana-dasara/
https://karnatakatv.net/mandya-farmers-dasara/
Health tips:
ರಕ್ತಹೀನತೆ ಎಂದರೆ ದೇಹದ ಅಂಗಾಂಗಗಳಿಗೆ ಆಮ್ಲಜನಕವನ್ನು ತಲುಪಿಸಲು ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು. ಹಿಮೋಗ್ಲೋಬಿನ್ ಕೆಂಪು ರಕ್ತಕಣದಲ್ಲಿರುವ ಪ್ರೋಟೀನ್, ಹಿಮೋಗ್ಲೋಬಿನ್ನಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ಶ್ವಾಸಕೋಶದಿಂದ ಎಲ್ಲಾ ಅಂಗಗಳಿಗೆ ಮತ್ತು ಜೀವಕೋಶಗಳಿಗೆ ಅಗತ್ಯ ಪ್ರಮಾಣದ ಆಮ್ಲಜನಕವನ್ನು ಸರಬರಾಜು ಮಾಡುತ್ತದೆ.
ಮನುಷ್ಯರಲ್ಲಿ ರಕ್ತಹೀನತೆಗೆ ಕಾರಣಗಳು ಏನು ಎನ್ನುವುದು ಸಾಮಾನ್ಯವಾಗಿ ಯಾರಿಗೂ ತಿಳಿದಿರುವುದಿಲ್ಲ ಕೆಲವರಲ್ಲಿ...
Manglore News:
ಪಿಎಫ್ಐ ಮತ್ತು ಉಗ್ರಚಟುವಟಿಕೆಗೆ ಕುರಿತು ಎನ್‌ಐಎ ತೀವ್ರ ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ ವಿವಿಧ ಕಡೆ ಉಗ್ರಚಟುವಟಿಕೆಗಳಿಗೆ ತರಬೇತಿ ನಡೆಸಲಾಗುತ್ತಿದೆ ಎಂಬ ಮಾಹಿತಿಯ ಆಧಾರದಲ್ಲಿ ದಾಳಿ ಮಾಡಿರುವ ಎನ್ಐಎ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಟ್ರಸ್ಟಿ ಓರ್ವನನ್ನು ಬಂಧಿಸಿದ್ದು ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನು ಈ ಹಾಲ್ ನಲ್ಲಿ...
State News:
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಫ್ಲೆಕ್ಸ್ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ‍್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು...
National News:
ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಇಂದು (ಶುಕ್ರವಾರ) ಅಧಿಕಾರ ಸ್ವೀಕರಿಸಿದರು ಎನ್ನಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯುನ್ನತ ಹುದ್ದೆಯ ಜವಾಬ್ದಾರಿ ನನಗೆ ದೊರಕಿರುವುದಕ್ಕೆ ಹೆಮ್ಮೆಯಾಗುತ್ತಿದೆ. ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸವಾಲುಗಳನ್ನು ನಿಭಾಯಿಸುವ ಮೂಲಕ ದೇಶಕ್ಕೆ ಹೆಮ್ಮೆ...
Navaratri special:
ನವೆಂಬರ್ 26ರಿಂದ ನಾಡಿನಾದ್ಯಂತ ನವರಾತ್ರಿಯ ಸಂಭ್ರಮ ಸಡಗರ ನಡೆಯುತ್ತಿದೆ ,9 ದಿನಗಳು ದುರ್ಗಾ ದೇವಿಯನ್ನು 9 ವಿವಿಧ ಅವತಾರಗಳನ್ನು ಆರಾದಿಸಿ ಪೂಜಿಸುತ್ತಾರೆ, ದೇವಿಯ ಕೃಪೆಗೆ ಪಾತ್ರರಾಗಲು ಭಕ್ತರು ಈ ದಿನ ಭಕ್ತಿಯಿಂದ ಉಪವಾಸ ಆಚರಿಸಿ ಪೂಜೆಗಳನ್ನು ಮಾಡುತ್ತಾರೆ, ನವರಾತ್ರಿ ಎಂಬುವುದು ನಮ್ಮ ಮನಸ್ಸನ್ನು ನಿಯಂತ್ರಿಸುವ ಆಚರಣೆಯಾಗಿದೆ.
ಮನುಷ್ಯರಲ್ಲಿ ಸಾತ್ವಿಕ ಹಾಗೂ ತಾಮಸ ಎರಡೂ ಗುಣಗಳಿರುತ್ತವೆ,...
Health tips:
ಮಖಾನ ಸೀಡ್ಸ್ ಇದು ಹಲವರಿಗೆ ಅಪರಿಚಿತವೆಂದು ಹೇಳಬಹುದು ಇದನ್ನು ಲೋಟಸ್ ಸೀಡ್ಸ್ ಎಂದು ಸಹ ಕರೆಯುತ್ತಾರೆ .ಮಖಾನ ಬೀಜಗಳಲ್ಲಿ ಕಂಡುಬರುವ ಗುಣಲಕ್ಷಣಗಳು ಇತರ ಯಾವುದೇ ಬೀಜಗಳಿಂಗಿಂತ ಭಿನ್ನವಾಗಿರುತ್ತದೆ .ಇದು ಮನುಷ್ಯರ ಹಲವಾರು ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಹಾಗು ಚೀನಾ ದೇಶದಲ್ಲಿ ಈ ಬೀಜಗಳನ್ನು ಔಷಧಿ ತಯಾರಿಸಲು ಉಪಯೋಗ ಮಾಡುತ್ತಾರೆ. ಮೂತ್ರ ಪಿಂಡಗಳು...
State News:
ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....