State News:
ಸಿದ್ದರಾಮಯ್ಯ ಆರ್ ಎಸ್ ಎಸ್ ವಿಚಾರವಾಗಿ ಹೇಳಿದಂತಹ ಹೇಳಿಕೆಯಿಂದ ಕೇಸರಿ ಕಳಿಗಳು ಸಿದ್ದು ವಿರುದ್ಧ ಗರಂ ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...
Film News:
ಯಶ್ ತಮ್ಮ ಕುಟುಂಬದ ಜೊತೆ ಜಾಲಿ ಮೂಡ್‌ನಲ್ಲಿದ್ದಾರೆ. ಚಿತ್ರದ ಸಕ್ಸಸ್ ನಂತರ ಪತ್ನಿ ರಾಧಿಕಾ ಪಂಡಿತ್ ಜತೆ ದೇಶ ಸುತ್ತುತ್ತಿದ್ದಾರೆ. ಈ ವೇಳೆ ಮನರಂಜನೆಗಾಗಿ ಶೂಟಿಂಗ್ ಗೇಮ್ ಆಟವನ್ನು ಆಡಿದ್ದಾರೆ. ಈ ವೀಡಿಯೋ ಶೇರ್ ಮಾಡುವುದರ ಜೊತೆಗೆ ಟ್ವೀಟ್ ಕೂಡ ಮಾಡಿದ್ದಾರೆ.
ʻಗುರಿಯನ್ನು ತಲುಪಲು ಯಾವಾಗಲೂ ಒಂದು ಮಾರ್ಗವಿದೆ. ಅದನ್ನು ಗುರುತಿಸುವುದೇ ಸವಾಲುʼ ಎಂದು...
State News:
ಸಿದ್ದರಾಮಯ್ಯ ಆರ್ ಎಸ್ ಎಸ್ ವಿಚಾರವಾಗಿ ಹೇಳಿದಂತಹ ಹೇಳಿಕೆಯಿಂದ ಕೇಸರಿ ಕಳಿಗಳು ಸಿದ್ದು ವಿರುದ್ಧ ಗರಂ ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...
Health tips
ಮುಂಜಾನೆ ಬೆಡ್ ಕಾಫಿ ಇಲ್ಲದೆ ಕೆಲವರ ದಿನ ಆರಂಭವಾಗುವುದಿಲ್ಲ ಇನ್ನು ಕೆಲವರಿಗೆ ಜುಳುಜುಳು ಮಳೆಯಾಗುತ್ತಿರುವ ಸಮಯದಲ್ಲಿ ಒಂದು ಕಪ್ ಬಿಸಿಬಿಸಿ ಕಾಫಿಯನ್ನು ಸವಿಯುವುದೆಂದರೆ ಬಹಳ ಇಷ್ಟ ಕೆಲವರು ಕಾಫಿ ಸೇವನೆ ಅರೋಗ್ಯ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಹೇಳುತ್ತಾರೆ ಇನ್ನು ಕೆಲವರಂತೂ ಕಾಫಿ ಕುಡಿಯಬೇಕೋ ಬಿಡಬೇಕೋ ಎಂಬ ಗೊಂದಲದಲ್ಲಿರುತ್ತಾರೆ ,ಇನ್ನು ಕೆಲವರು ಏನೂ ತಲೆಗೆ...
Health tips
ಅಗಸೆ ಬೀಜಗಳ ಅದ್ಬುತ ಗುಣಗಳ ಬಗ್ಗೆ ತಿಳಿದರೆ ಇಂದಿನಿಂದಲೇ ಸೇವಿಸಲು ಆರಂಭಿಸುತ್ತೀರಿ. ಅಗಸೆ ಬೀಜಗಳು ಆಲ್ಫಾ-ಲಿನೋಲೆನಿಕ್ ಆಮ್ಲವನ್ನು ಹೊಂದಿರುತ್ತವೆ, ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ತಪ್ಪಿಸಲು ಸಹಕಾರಿಯಾಗಿದೆ. ಇದು ಆಸ್ತಮಾ, ಮಲಬದ್ಧತೆಯನ್ನು ದೂರವಿರಲು ಸಹಾಯ ಮಾಡುತ್ತದೆ.ಅಗಸೆಬೀಜವು ಲಿಗ್ನಾನ್ಸ್ ಎಂಬ ಕ್ಯಾನ್ಸರ್ ವಿರೋಧಿ ಸಂಯುಕ್ತಗಳನ್ನು ಹೊಂದಿದೆ, ಇದು ಪಾಲಿಫಿನಾಲ್‌ಗಳು ಸ್ತನ ಕ್ಯಾನ್ಸರ್ ಸೇರಿದಂತೆ...
Dasara News:
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿದರು.
ಬಳಿಕ ಪ್ರತಾಪ್ ಸಿಂಹ...
State News:
ಕರ್ನಾಟಕ ರತ್ನ.. ಕನ್ನಡದ ಕಂದ.. ಡಾ. ಪುನೀತ್ ರಾಜ್‍ಕುಮಾರ್ ಅಗಲಿ 11 ತಿಂಗಳೇ ಕಳೆದಿದೆ. ಆದರೂ ಅಪ್ಪುವಿನ ಮೇಲಿನ ಅಭಿಮಾನ, ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆ ಆಗಿಲ್ಲ. ಅದ್ದೂರಿ ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈ ಬಾರಿಯ ೬ ದಿನಗಳ ಕಾರ್ಯಕ್ರಮ ನಡೆಯಲಿದೆ. ‘ಅಪ್ಪು ನಮನ’ ಹೆಸರಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಗಿದೆ....
International News:
ವಾಷಿಂಗ್ ಟನ್ ನ ಫ್ಲೋರಿಡಾದ ನೈಋತ್ಯ ಭಾಗಕ್ಕೆ ಬುಧವಾರ ಭೀಕರ ಇಯಾನ್ ಚಂಡಮಾರುತ ಅಪ್ಪಳಿಸಿದ್ದು, ದೊಡ್ಡ ಅನಾಹುತವೇ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಫ್ಲೋರಿಡಾದ ಬಹುತೇಕ ಭಾಗ ಕತ್ತಲೆಯಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ.
ನೂರಾರು ಮನೆಗಳು ಸೇರಿದಂತೆ ಹಲವರು ಈ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರಕ್ಕೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 20...
State News:
ನಿರಂತರವಾಗಿ ಸಿಬಿಐ ಅಧಿಕಾರಿಗಳು ಡಿಕೆಶಿ ಆಸ್ತಿಗಳ ಮೇಲೆ ದಾಳಿ ನಡೆಸುತ್ತಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಬಿಐ ಅಧಿಕಾರಿಗಳ ದಾಳಿ ಕುರಿತು, ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಇರುವುದರಿಂದ ಆಗಾಗ್ಗೆ ಬರುತ್ತಿರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ನಾನು ಈಗಾಗಲೇ ಎಲ್ಲ ದಾಖಲೆ ಕೊಟ್ಟಿದ್ದೇನೆ. ಆದರೂ ತಹಶೀಲ್ದಾರ್ ಜತೆಗೆ ಬಂದು ಊರಿನಲ್ಲಿರುವ ಆಸ್ತಿಗಳನ್ನು...
State News:
ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....