Sunday, May 3, 2026

Karnataka Tv

ಕಲಬುರುಗಿಯಲ್ಲಿ ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ..!

Kalaburgi News: ಕರ್ನಾಟಕ  ಅಮೃತ ಮಹೋತ್ಸವ ಹಿನ್ನೆಲೆ ಧ್ವಜಾರೋಹಣ ಕಾರ್ಯಕ್ರಮದ ಅಂಗವಾಗಿ ಸಿಎಂ ಬೊಮ್ಮಾಯಿ ಕಲಬುರುಗಿಗೆ ಆಗಮಿಸಿದ್ದರು. ಈ ಸಂದರ್ಭ ಎಸ್​ಟಿ ಹೋರಾಟ ಸಮಿತಿಯಿಂದ ಕಪ್ಪುಬಾವುಟ ಪ್ರದರ್ಶನ  ಮಾಡಲಾಯಿತು. ಕಲಬುರಗಿ ನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಆದ್ರೆ ಸಿಎಂ ಆಗಮನದ ವೇಳೆ ಎಸ್ ಟಿ ಹೋರಾಟ ಸಮಿತಿ ಸದಸ್ಯರು ಕಪ್ಪುಬಾವುಟ ಪ್ರದರ್ಶನ ಮಾಡಿದ್ದಾರೆ. ಸರದಾರ್ ಪಟೇಲರ್...

ಭಾರತದಲ್ಲಿ ಚೀತಾಗಳ ಯುಗಾರಂಭ : ಪ್ರಧಾನಿ ಜನ್ಮದಿನದಂದು ಭಾರತಕ್ಕೆ ಚೀತಾಗಳ ಅರ್ಪಣೆ

National News: ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ  ಶುಭ ಸಂದರ್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚಿರತೆಗಳನ್ನು ಹೊತ್ತ ವಿಶೇಷ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು  ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನ್ಮದಿನದಂದು ಮಧ್ಯಪ್ರದೇಶದ...

ಬ್ರಿಟನ್ ರಾಣಿ ಅಂತಿಮ ದರ್ಶನಕ್ಕಿಲ್ಲ ಚೀನೀಯರಿಗೆ ಅವಕಾಶ..!

International News: ಬ್ರಿಟನ್ ಸರಕಾರ ಐವರು ಚೀನೀ ಸಂಸದರಿಗೆ ರಾಣಿ ಅಂತಿಮ ದರ್ಶನಕ್ಕೆ ನಿಷೇಧ ಹೇರಿದೆ. ಇದರ ಬೆನ್ನಲ್ಲೇ ವೆಸ್ಟ್‌ಮಿನ್‌ಸ್ಟರ್‌ ಹಾಲ್‌ನಲ್ಲಿ ಏರ್ಪಾಡು         ಮಾಡಲಾಗಿರುವ ರಾಣಿ 2ನೇ ಎಲಿಜಬೆತ್‌ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಳ್ಳಲು ಚೀನಾದ ಯಾವುದೇ ಪ್ರತಿನಿಧಿಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದೆ. ರಾಣಿಯ ಅಂತ್ಯಕ್ರಿಯೆಯಲ್ಲಿ ಚೀನೀ ಪ್ರತಿನಿಧಿಗಳು ಪಾಲ್ಗೊಳ್ಳಬಹುದು ಅಂತಿಮ ದರ್ಶನಕ್ಕೆ  ಅವಕಾಶವಿಲ್ಲ. ರಾಣಿಯವರ...

ಇಂದಿನ ಚಿನ್ನದ ದರ ಹೇಗಿದೆ ಗೊತ್ತಾ..?!

ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಈ ಕೆಳಗಿನಂತಿವೆ. ಒಂದು ಗ್ರಾಂ ಚಿನ್ನ : 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,595 24 ಕ್ಯಾರೆಟ್ ಬಂಗಾರದ ಬೆಲೆ  - ರೂ. 5,013 ಎಂಟು ಗ್ರಾಂ ಚಿನ್ನ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 36,760 24...

ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರಾ…!

Nationala News: ಪ್ರಧಾನಿ ಮೋದಿ  ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...

ಭಾರತದಲ್ಲಿ ಮತ್ತೆ ಕಾಣಿಸಿಕೊಂಡ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು…!

National News ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ ಸುಸಂರ‍್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚೀತಾಗಳನ್ನು ಹೊತ್ತ ವಿಶೇಷ ಚರ‍್ಟರ‍್ಡ್ ಕರ‍್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು  ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ...

ಮಂಡ್ಯ: ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸುಮಲತಾ ಅಂಬರೀಷ್

Mandya News: ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳಿಗೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸಂಸದರಾದ ಸುಮಲತಾ ಅಂಬರೀಷ್ ಅವರು‌  ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು. ಇದೇ ಸಂದರ್ಭದಲ್ಲಿ , ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಟಿ.ಎನ್ ಧನಂಜಯ‌  ಸೇರಿದಂತೆ ಇತರರು ಉಪಸ್ಥಿತರಿದ್ದರು. https://karnatakatv.net/madikeri-theerthodbhava-muhoortham/ https://karnatakatv.net/banglore-beggers-control-rules/ https://karnatakatv.net/mandya-students-admitted/

ನವರಾತ್ರಿಯ ಎರಡನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಸಮಯದಲ್ಲಿ ನವದುರ್ಗೆಯರನ್ನು ಪೂಜಿಸಲಾಗುತ್ತದೆ. ನವರಾತ್ರಿಯ ಎರಡನೇಯ ದಿನ ಬ್ರಹ್ಮಚಾರಿಣಿಯ ಪೂಜೆ ಮಾಡಲಾಗುತ್ತದೆ. ಈ ದೇವಿಗೆ ಸಕ್ಕರೆ ಅರ್ಪಿಸಬೇಕು. ಸಕ್ಕರೆಯನ್ನು ಬಳಸಿ ಯಾವುದೇ ಪ್ರಸಾದವನ್ನು ತಯಾರಿಸಬಹುದು. ಹಾಗಾಗಿ ನಾವಿಂದು ಸಜ್ಜಿಗೆ ಶೀರಾ ರೆಸಿಪಿ ತಿಳಿಸಿಕೊಡಲಿದ್ದೇವೆ. ನವರಾತ್ರಿಯಲ್ಲಿ ಮರೆತೂ ಕೂಡ ಈ ತಪ್ಪುಗಳನ್ನು ಮಾಡಬೇಡಿ.. ಅರ್ಧ ಕಪ್ ರವಾ, ¾ ಕಪ್ ಸಕ್ಕರೆ, ಚಿಟಿಕೆ ಏಲಕ್ಕಿ ಪುಡಿ, 4...

ಬುದ್ಧಿವಂತರಿಗಿರುವ ಮೂರು ಲಕ್ಷಣಗಳಿವು..

ಅಳಿಲನ್ನು ನೋಡಿ, ಪರ್ವತ ನಗುತ್ತಿತ್ತಂತೆ. ಆಗ ಅಳಿಲು ನಿನ್ನ ನಗುವಿಗೆ ಕಾರಣವೇನು ಎಂದು ಕೇಳಿತು. ಆಗ ಪರ್ವತ ನೀನು ನನ್ನಷ್ಟು ದೊಡ್ಡ ಆಕಾರದವನಲ್ಲವಲ್ಲ ಎಂದಿತು. ಅದಕ್ಕೆ ಉತ್ತರಿಸಿದ ನವಿಲು, ನಾನು ಆಕಾರದಲ್ಲಿ ನಿನಗಿಂತ ಚಿಕ್ಕವನಿರಬಹುದು. ಆದ್ರೆ ನೀನು ನನ್ನಂತೆ, ಗಟ್ಟಿಯಾಗಿರುವ ಒಣ ಹಣ್ಣನ್ನು ಕತ್ತರಿಸಲಾಗುವುದಿಲ್ಲ ಎಂದಿತಂತೆ. ಅದರಂತೆ ಒಬ್ಬೊಬ್ಬರಿಗೆ ಒಂದೊಂದು ಅರ್ಹತೆ ಇರುತ್ತದೆ. ಹಾಗಾಗೇ...

ನವರಾತ್ರಿಯಲ್ಲಿ ಮರೆತೂ ಕೂಡ ಈ ತಪ್ಪುಗಳನ್ನು ಮಾಡಬೇಡಿ

ನವರಾತ್ರಿ ಸಮೀಪಿಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ದಿನ ಹಿಂದೂ ಧರ್ಮದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕು ಅನ್ನೋ ಪದ್ಧತಿ ಇದೆ. ಹಾಗಾಗಿ ಇಂದು ನಾವು ನವರಾತ್ರಿಯಲ್ಲಿ ಯಾವ ನಿಯಮವನ್ನು ಪಾಲಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ.. ನವರಾತ್ರಿಯಲ್ಲಿ ಉಗುರು ಕತ್ತರಿಸಬಾರದು, ಕೂದಲು...

About Me

31955 POSTS
0 COMMENTS
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img