Banglore News:
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...
Special News:
ಇದ್ದಕ್ಕಿದ್ದಂತೆ ಸಿಂಹ ಮತ್ತು ಹುಲಿಯ ಮಧ್ಯೆ ಕಾಳಗ ಶುರುವಾಗಿದೆ. ಸಿಂಹದ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡುತ್ತದೆ ಹುಲಿ. ಸಿಂಹ ಕಾಡಿನ ರಾಜ ಹಾಗಾಗಿ ಗೆಲ್ಲಬೇಕು ಎನ್ನುವುದು ಸಾಮಾನ್ಯ ನಿರೀಕ್ಷೆ. ಆದರೆ ಅನೇಕ ಸಂಶೋಧನಾ ವರದಿಗಳ ಪ್ರಕಾರ, ಹುಲಿಯು ಸಿಂಹದ ವಿರುದ್ಧ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ. ಬೆಂಗಾಲ್ ಹುಲಿ ಮತ್ತು ಆಫ್ರಿಕನ್ ಸಿಂಹದ ನಡುವಿನ...
Film News:
ಕರುನಾಡ ಮಾಣಿಕ್ಯ ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನವನ್ನು ಸ್ಫರ‍್ತಿ ದಿನ ಎಂದು ರ‍್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ...
National News:
ಇಬ್ಬರು ಭಯೋತ್ಪಾದಕರು ಬಂಧನವಾದ ಪ್ರಕರಣ ಬೆಳಕಿಗೆ ಬಂದಿದೆ.ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಭ್ಯರ ವೇಷದಲ್ಲಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಜಾಫರ್ ಇಕ್ಬಾಲ್ ಮತ್ತು ಬಲ್ ಅಂಗ್ರಲಾ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಜಾಫರ್ ಎಂಬಾತ ಈ ಹಿಂದೆ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದ ಲಷ್ಕರ್ ಎ ತೊಯಬಾ...
ಕಳೆದ ಭಾಗದಲ್ಲಿ ನಾವು, ಯಾವ ಸಮಯದಲ್ಲಿ ಮೌನ ವಹಿಸಬಾರದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 4 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದಿನ ಭಾಗವಾಗಿ, ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1
ಐದನೇಯದಾಗಿ ನಿಮ್ಮ ತಂದೆ- ತಾಯಿಯ ಬಗ್ಗೆ ಯಾರಾದರೂ ಮನಸ್ಸಿಗೆ ಬಂದಂತೆ ಮಾತನಾಡಿದರೆ,...
ಅಗತ್ಯಕ್ಕಿಂತ ಹೆಚ್ಚು ಮಾತನಾಡದೇ, ಮೌನವಾಗಿರುವುದು ಉತ್ತಮ ಗುಣ. ಹಾಗಂತ ಎಲ್ಲ ಸಮಯದಲ್ಲೂ ನೀವು ಸುಮ್ಮನಿದ್ದರೆ, ನಿಮಗೆ ಯಾರೂ ಬೆಲೆ ಕೊಡುವುದಿಲ್ಲ. ಹಾಗಾಗಿ ಎಲ್ಲಿ ಮಾತನಾಡಬೇಕೋ, ಅಲ್ಲಿ ಸರಿಯಾಗಿ ಮಾತನಾಡಿ. ಇಂದು ನಾವು ಯಾವ 8 ಸಮಯದಲ್ಲಿ ಮೌನವಾಗಿರಬಾರದು ಅಂತಾ ತಿಳಿಯೋಣ ಬನ್ನಿ..
ಮೊದಲನೇಯದ್ದು, ಎಲ್ಲಿ ಅನ್ಯಾಯ ನಡೆಯುತ್ತದೆಯೋ ಅಲ್ಲಿ ಮೌನವಹಿಸಬೇಡಿ. ಅನ್ಯಾಯದ ವಿರುದ್ಧ ದನಿ ಎತ್ತಿ....
ನೀರು ಕುಡಿಯುವುದರಿಂದ ನಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನೀವು ಕುಡಿಯುವ ನೀರು ಸ್ವಚ್ಛವಾಗಿರಬೇಕು. ಇದರ ಜೊತೆಗೆ ನೀರು ಕುಡಿಯಲು ಇನ್ನೂ ಹೆಚ್ಚು ನಿಯಮಗಳಿದೆ. ಆ ನಿಯಮಗಳನ್ನು ತಕಿಳಿದುಕೊಳ್ಳುವುದರ ಜೊತೆಗೆ, ನಾವು ನೀರು ಕುಡಿಯುವಾಗ ಮಾಡಬಾರದ 4 ತಪ್ಪುಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ನೀರು ಕುಡಿಯುವಾಗ ಅನುಸರಿಸಬೇಕಾದ ನಿಯಮಗಳೆಂದರೆ, ನಿಮಗೆ...
ತರಕಾರಿಗಳಲ್ಲಿ ಹಲವು ರೀತಿಯ ತರಕಾರಿಗಳಿದೆ. ಅದೇ ರೀತಿ ಅವುಗಳದ್ದೇ ಆದ ಆರೋಗ್ಯ ಲಾಭಗಳಿದೆ. ಹಾಗೇನೇ, ಒಂದೇ ತರಕಾರಿಯನ್ನು ಹೆಚ್ಚು ತಿಂದ್ರೆ, ಅದರಿಂದ ಸೈಡ್ ಎಫೆಕ್ಟ್ ಕೂಡ ಆಗುತ್ತದೆ. ಹಾಗಾಗಿ ಎಲ್ಲ ತರಕಾರಿಯನ್ನು ತಿನ್ನಬೇಕು. ಆದ್ರೆ ಲಿಮಿಟಿನಲ್ಲಿ ತಿನ್ನಬೇಕು. ಇಂದು ನಾವು ತರಕಾರಿ ಬಳಸುವಾಗ ನೀವು ಮಾಡಲೇಬಾರದ 4 ತಪ್ಪುಗಳ ಬಗ್ಗೆ ಹೇಳಲಿದ್ದೇವೆ. ನೀವೇನಾದ್ರೂ ಈ...
Jaipura News:
ಜೈಪುರದಲ್ಲಿ ಮೇಲ್ವರ್ಗದ ಜನರಿಗೆ ಮೀಸಲಾಗಿದ್ದ ಮಡಿಕೆಯಿಂದ ನೀರು ತೆಗೆದುಕೊಂಡು ಕುಡಿದಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಚತುರ ರಾಮ್ ತನ್ನ ಹೆಂಡತಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಿಕೆಯಲ್ಲಿ ನೀರು ತೆಗೆದುಕೊಂಡು ಕುಡಿದಿದ್ದಾನೆ. ಈ...
Bigboss News:
ರೂಪೇಶ್ ಹಾಗು ಸಾನ್ಯಾ ಮದ್ಯೆ ನಿರಂತರ ಮನಸ್ತಾಪವಾಗುತ್ತಿದೆ.ರೂಪೇಶ್ ಅವರು ಸಣ್ಣ ಸಣ್ಣ ವಿಚಾರಕ್ಕೆ ಸಾನ್ಯಾ ಜತೆ ಜಗಳ ಆಡುತ್ತಿದ್ದಾರೆ. ಇದು ವೀಕ್ಷಕರ ಗಮನಕ್ಕೆ ಬಂದಿದೆ. ‘ಇನ್ಮುಂದೆ ನಾನು ನಿನ್ನ ಜತೆ ಮಾತನಾಡಲ್ಲ’ ಎಂದು ರೂಪೇಶ್ ಹೇಳಿದರು. ಇದನ್ನು ಕೇಳಿ ಸಾನ್ಯಾ ಬೇಸರ ಹೊರಹಾಕಿದ್ದಾರೆ. ಇಬ್ಬರ ನಡುವೆ ಮನಸ್ತಾಪ ಮುಂದುವರಿದೇ ಇದೆ. ಒಂದು ಹಂತದಲ್ಲಿ...
ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಅಕಾಲಿಕ ಮಳೆಯಿಂದ ರೈತರಿಗೆ ಭಾರೀ ದೊಡ್ಡ ಹೊಡೆತ ಬಿದ್ದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಎಕರೆಗಟ್ಟಲೆ...