Breaking News:
ಮಗಳು ಜಾನಕಿ ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಮಲ್ಟಿಪಲ್ ಆರ್ಗನ್ಸ್ ಡ್ಯಾಮೇಜ್ ಆದ ಕಾರಣ ಇಹಲೋಕ ತ್ಯಜಿಸಿದ್ದಾರೆ. ಮಗಳು ಜಾನಕಿಯಲ್ಲಿ , ರಾಜಕಾರಣಿ ಪಾತ್ರ ನಿರ್ವಹಿಸುತ್ತಿದ್ದ ರವಿ ಮಂಡ್ಯ ಕೊನೆಯುಸಿರೆಳೆದಿದ್ದಾರೆ. ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.
https://karnatakatv.net/golden-star-ganesh-africa-news/
Rajastan News:
ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಈ ಮಹಿಳೆ ಸಾಬೀತುಪಡಿಸಿದ್ದಾರೆ. ಆಂಬ್ಯುಲೆನ್ಸ್‌ನಲ್ಲಿ ಗರ್ಭಿಣಿಯ ಪರೀಕ್ಷೆಗಳು ನಡೆದ ನಂತರ, ಕೆಲವೇ ಗಂಟೆಗಳಲ್ಲಿ ಹೆರಿಗೆಯಾಗಲಿದೆ ಎಂದು ವೈದ್ಯರು ಹೇಳಿದ್ದಾರೆ. ರಾಜಸ್ಥಾನದ ಜಿರಿ ಗ್ರಾಮದ ಲಕ್ಷ್ಮಿ ಕುಮಾರಿ ಎಂಬ ಮಹಿಳೆ ಬಿ.ಇಡಿ. ಓದುತ್ತಿದ್ದಾರೆ. ಅವರು ಗರ್ಭಿಣಿಯಾಗಿದ್ದು ಹೆರಿಗೆಯ ಸಮಯ ಸಮೀಪಿಸಿದೆ. ಈ ಗಡಿಬಿಡಿಯಲ್ಲಿ ಬಿಇಡಿ ಪರೀಕ್ಷೆ ಬರೆಯಬೇಕಿತ್ತು....
State News:
ಮೂರು ವರ್ಷದಿಂದ ಬಿಜೆಪಿಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ರ‍್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ...
National News:
ರಾಣಿ ಎಲಿಜಬೆತ್ II ಕೊನೆಯುಸಿರೆಳೆದಿದ್ದಾರೆ. ಬ್ರಿಟನ್ನಿನ ಸಾಮ್ರಾಜ್ಞಿಯಾಗಿ ದಾಖಲೆಯ ೭೦ ರ‍್ಷಗಳ ರಾಜ್ಯಭಾರ ನಡೆಸಿ ಹಲವಾರು ಮೈಲಿಗಲ್ಲುಗಳನ್ನು ಸ್ಥಾಪಿಸಿದ್ದಾರೆ. ಗುರುವಾರದವರೆಗೆ ೭೦ ರ‍್ಷ ಮತ್ತು ೪ ತಿಂಗಳವರೆಗೆ ಮಹಾರಾಣಿಯಾಗಿದ್ದ ಎಲಿಜಬೆತ್ ಬ್ರಿಟಿಷ್ ಇತಿಹಾಸದಲ್ಲೇ ಅತಿ ಹೆಚ್ಚು ಅವಧಿಯವರೆಗೆ ಸಿಂಹಾಸನದ ಮೇಲೆ ಕುಳಿತ ದಾಖಲೆಯನ್ನು ಹೊಂದಿದ್ದಾರೆ. ಹಿಂದಿನ ದಾಖಲೆ ಅವರ ಮುತ್ತಜ್ಜಿ ಮಹಾರಾಣಿ ವಿಕ್ಟೋರಿಯಾ...
Banglore News:
ಕೇಂದ್ರ ಸರ್ಕಾರದ ಹಿಂದಿ ದಿವಸ್ ದಿನಾಚರಣೆ ಹಿನ್ನೆಲೆ ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ವಿಧಾನಸೌದದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ಈ ವೇಳೆ ಎ ಚ್ ಡಿ ಕುಮಾರ ಸ್ವಾಮಿ, ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ ಹಿಂದಿ ದಿವಸ್ ಗೆ...
Banglore News:
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕರ‍್ಟ್ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗೆ ಆದೇಶ ನೀಡಿದೆ. ಕಳೆದ ವಾರ ಈ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ವಿಚಾರಣೆ ನಡೆದಿದ್ದು ಎಫ್ಐಆರ್ ದಾಖಲಿಸಿ ತನಿಖೆ...
National News:
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ಮಿನಿಬಸ್‌ವೊಂದು ಆಳವಾದ ಕಂದಕಕ್ಕೆ ಉರುಳಿ ಹತ್ತು ಜನರು ಸಾವನ್ನಪ್ಪಿದ್ದು, ೨೮ ಮಂದಿ ಗಾಯಗೊಂಡಿದ್ದಾರೆ.ಬಸ್ ಗಾಲಿ ಮೈದಾನದಿಂದ ಪೂಂಚ್‌ಗೆ ತೆರಳುತ್ತಿದ್ದಾಗ ಬೆಳಗ್ಗೆ ೮.೩೦ರ ಸುಮಾರಿಗೆ ಸಾವ್ಜಿಯಾನ್‌ನ ಗಡಿ ಬೆಲ್ಟ್‌ನ ಬ್ರಾರಿ ನಲ್ಲಾಹ್ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ಪೊಲೀಸರು ಮತ್ತು...
Banglore news:
ಕೇಂದ್ರ ಸರ್ಕಾರದ ಹಿಂದಿ ದಿವಸ್ ದಿನಾಚರಣೆ ಹಿನ್ನೆಲೆ ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ವಿಧಾನಸೌದದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ಕನ್ನಡವೇ ಸತ್ಯ ಕನ್ನಡವೇ ನಿತ್ಯ ಹಾಡನ್ನ ಹಾಡುತ್ತಾ ಜೆಡಿಎಸ್ ನಾಯಕರು ಹಿಂದಿ ದಿನಾಚರಣೆಗೆ ದಿಕ್ಕಾರ ಕೂಗಿದರು.ಕನ್ನಡ ಶಾಲನ್ನು ಹಾಕಿಕೊಂಡು ಕನ್ನಡ ನಾಮಪಲಕ...
Banglore News:
ಸಾರಿಗೆ ನೌಕರರ ನಿರಂತರ ಆತ್ಮಹತ್ಯೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಮೂಲಕ ಸಾರಿಗೆ ಸಚಿವ ಶ್ರೀರಾಮುಲು ರಾಜಿನಾಮೆಗೆ ಒತ್ತಾಯ ಮಾಡಿದ್ದಾರೆ ಆಮ್ ಆದ್ಮಿ ಪಕ್ಷದ ಕಾರ್ಗಕರ್ತರು. ಸಾರಿಗೆ ನೌಕರರ ಪರವಾಗಿ ಪ್ರತಿಭಟನೆ ನಡೆಸಲಾಯಿತು. ಡಿಪೋ ಮೇನೆಜರ್ ಗಳ ಕಿರುಕುಳ ಹೆಚ್ಚಾಗಿದೆ ಇದರಿಂದ...
State News:
ಮುರುಘಾ ಶ್ರೀ ನ್ಯಾಯಾಂಗ ಬಂಧನ ಮುಂದೂಡಿಕೆಯಾಗಿದೆ. ಜಾಮೀನು ಅರ್ಜಿ ಮತ್ತೆ ತಿರಸ್ಕೃತವಾಗಿ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಂದು ತಿಳಿದು ಬಂದಿದೆ.ಸೆಪ್ಟೆಂಬರ್ 27 ರ ವರೆಗೆ ನ್ಯಾಗಂಗ ಬಂಧನ ವಿಸ್ತರಣೆಯಾಗಿದೆ.
https://karnatakatv.net/raychoor-house-demolish-women-lives/
https://karnatakatv.net/chikkodi-koyna-jalashaya/
https://karnatakatv.net/davangere-news-farmers-problem/
ದೇಶದಲ್ಲಿ ಆನ್‌ಲೈನ್ ಗೇಮಿಂಗ್ ಚಟುವಟಿಕೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ “ಆನ್‌ಲೈನ್ ಗೇಮಿಂಗ್‌ನ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆ, 2025” ಅನ್ನು ಇಂದಿನಿಂದ (ಮೇ 1) ಜಾರಿಗೆ...