ಕೂದಲು ಉದುರುವ ಸಮಸ್ಯೆಗೆ ಹಲವಾರು ಪರಿಹಾರಗಳಿದೆ. ಆ್ಯಲೋವೆರಾ ಜೆಲ್, ತೆಂಗಿನ ಎಣ್ಣೆ, ಹರಳೆಣ್ಣೆ, ಇತ್ಯಾದಿ ಬಳಸಿ ನಾವು ಕೂದಲಿಗೆ ಪರಿಹಾರ ಕಂಡುಕೊಳ್ಳುತ್ತೇವೆ. ಆದ್ರೆ ಅವೆಲ್ಲಕ್ಕಿಂತ ಬೆಸ್ಟ್ ರೆಮಿಡಿ ಅಂದ್ರೆ ಈರುಳ್ಳಿ ಎಣ್ಣೆ. ಹಾಗಾದ್ರೆ ಈರುಳ್ಳಿ ಎಣ್ಣೆಯನ್ನು ಸರಿಯಾದ ರೀತಿಯಲ್ಲಿ ಬಳಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕೇವಲ 3 ವಸ್ತುವನ್ನು ಬಳಸಿ, ಈ ಎಫೆಕ್ಟಿವ್...
Bigboss News:
ಬಿಗ್ ಬಾಸ್ ಪಬ್ಲಿಕ್ ಬೈಟ್ ಬಗ್ಗೆ ಈ ಬಾರಿ ರೂಪೇಶ್ ಟೆನ್ಶನ್ ಆಗಿದ್ದಾರೆ. ಮಂಗಳೂರು ಹುಡುಗಿ ಸೌಮ್ಯ ಅವರ ಬೈಟ್, ಹಲೋ ನನ್ನ ಹೆಸರು ಸೌಮ್ಯ ಅಂತ. ನಾನು ಮಂಗಳೂರಿನವರು. ಇವತ್ತು ರೂಪೇಶ್ ಜೊತೆಗೆ ಮಾತನಾಡಬೇಕು ಎಂದುಕೊಂಡಿದ್ದೇನೆ. ಚೆನ್ನಾಗಿ ಆಟ ಆಡುತ್ತಿದ್ದೀರಾ. ಆದರೆ ನನ್ನ ಮೆಸೇಜ್ ಏನು ಅಂದರೆ, ಎಲ್ಲೋ ಈ ವೀಕ್...
Banglore News:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಪಕ್ಷದ 3 ವರ್ಷದ ಸಾಧನೆ ಹಾಗೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷ ನಡೆಸಿದ ಆಡಳಿತ ಬಗ್ಗೆ ರಾಜ್ಯದ ಜನತೆ ಮುಂದಿಡುವ ಸಮಾವೇಶವಾದ ಜನಸ್ಪಂದನ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಸಿದ್ದಲಿಂಗಪ್ಪ ಬಂದಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಜೊತೆಯಲ್ಲಿದ್ದವರು ನಗರದ ಸರ‍್ವಜನಿಕ ಆಸ್ಪತ್ರೆಗೆ...
Lacknow News:
ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿರುವ ಘಟನೆ ಲಕ್ನೋದ ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ.ಕೌಶಂಬಿ ನಿವಾಸಿ ಸಂಪತ್ ಎಂಬಾತ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಭಕ್ತ. ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂಪತ್ ಹಾಗು ಆತನ ಪತ್ನಿ ದೇವಸ್ಥಾನಕ್ಕೆ ಬಂದಿದ್ದರು. ಗಂಗಾ ನದಿಯಲ್ಲಿ ಸ್ನಾನ ಮಾಡಿದ...
Technology News:
ಟಾಟಾ ಕಂಪೆನಿ ಇದೀಗ ಭಾರತದಲ್ಲಿ ಮೇಡ್ ಇನ್ ಇಂಡಿಯಾ ಐ ಫೋನ್ ದೊರೆಯಲಿದೆ ಎಂದು ಮಾಹಿತಿ ತಿಳಿಸಿದೆ. ವಿಸ್ಟ್ರಾನ್ ಕಂಪನಿಯ ಜೊತೆ ಟಾಟಾ ಮಾತುಕತೆ ನಡೆಸುತ್ತಿದೆ. ಈ ಮಾತುಕತೆ ಯಶಸ್ವಿಯಾದರೆ ಜಂಟಿ ಪಾಲುದಾರಿಕೆಯಲ್ಲಿ ಐಫೋನ್ ಉತ್ಪಾದನೆಯಾಗಲಿದೆ. ಅಷ್ಟೇ ಅಲ್ಲದೇ ಐಫೋನ್ ಉತ್ಪಾದಿಸಿದ ಮೊದಲ ದೇಶೀಯ ಕಂಪನಿ ಎಂಬ ಹೆಗ್ಗಳಿಗೆ ಟಾಟಾ ಪಾತ್ರವಾಗಲಿದೆ.
2021 ರಲ್ಲಿ...
Technology News:
ಇಂಟರ್ ನೆಟ್ ಇಲ್ಲದೆಯೂ ಇದೀಗ ಜಿ-ಮೇಲ್ ಬಳಸ ಬಹುದಾಗಿದೆ. ಜಿ-ಮೇಲ್ ಇಂಟರ್‌ನೆಟ್ ಇಲ್ಲದಿರುವಾಗಲೂ ಜಿ-ಮೇಲ್ ಬಳಸುವ ಆಯ್ಕೆಯನ್ನು ನೀಡಿದೆ. ಆದರೆ ಈ ಆಯ್ಕೆಯು ಜಿ-ಮೇಲ್ ಡೆಸ್ಕ್‌ಟಾಪ್ ಆವೃತ್ತಿಗಳಲ್ಲಿ ಮಾತ್ರ ವರ್ಕ್ ಆಗಲಿದೆ. ಆಫ್‌ಲೈನ್ ಮೇಲ್ ಮೋಡ್ ಅನ್ನು ಸಕ್ರಿಯಗೊಳಿಸುವ ಮೂಲಕ ಬಳಕೆದಾರರು ಇಂಟರ್‌ನೆಟ್ ಇಲ್ಲದಿರುವಾಗಲೂ ಜಿ-ಮೇಲ್ ಬಳಸಬಹುದಾಗಿದೆ. ಎಂದು ಹೇಳಲಾಗಿದೆ.
ಇಂಟರ್‌ನೆಟ್ ಇಲ್ಲದಿದ್ದರೂ ಜಿ-ಮೇಲ್...
Technology News:
ಇನ್ಸ್ಟಾಗ್ರಾಮ್ ಬಲಕೆದಾರರಿರಿಗೆ ಇದೀಗ ಕಂಪೆನಿ ಸಿಹಿ ಸುದ್ದಿ ಒಂದನ್ನು ನೀಡಿದೆ. ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಪೋಸ್ಟ್‌ಗಳನ್ನು ರಿಪೋಸ್ಟ್ ಮಾಡಲು ಅನುಮತಿಸುವುದಕ್ಕೆ ಮುಂದಾಗಿದೆ. ಇದಕ್ಕಾಗಿ ಹೊಸ ಬಟನ್ ಪರಿಚಯಿಸಲಿದ್ದು, ಶೀಘ್ರದಲ್ಲೇ ಇದು ಇನ್‌ಸ್ಟಾಗ್ರಾಮ್ ಫ್ಲಾಟ್ ಫಾರ್ಮ್ ನಲ್ಲಿ ಲಭ್ಯವಾಗಲಿದೆ. ರಿಪೋಸ್ಟ್‌ಗಳು ಬಳಕೆದಾರರು ತಮ್ಮ ಹಿಂಬಾಲಕರೊಂದಿಗೆ ಹಂಚಿಕೊಳ್ಳಲು ಬಯಸುವ ಪೋಸ್ಟ್‌ಗಳನ್ನು ನೇರವಾಗಿ ಅವರ ಹೋಮ್ ಫೀಡ್‌ಗಳಿಗೆ ಕಳುಹಿಸಲು...
Banglore News:
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರಕಾರದ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಕ್ಷದ ಸಚಿವ ಸ್ಥಾನದಲ್ಲಿದ್ದ ದಿ.ಉಮೇಶ್ ಕತ್ತಿ ಹಾಗು ಪಕ್ಷದ ನೇತಾರ ದಿ.ಪ್ರವೀಣ್ ನೆಟ್ಟಾರ್ ಫೋಟೋಗಳನ್ನು ಇಟ್ಟು ಪುಷ್ಪ ನಮನ ಸಲ್ಲಿಸಲಾಯಿತು. ಹಾಗೆಯೇ ಒಂದು ನಿಮಿಷಗಳ ಕಾಲ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
https://karnatakatv.net/govt-janspandana-dks-replies/
https://karnatakatv.net/bjp-janaspandana-congress-tweet/
https://karnatakatv.net/banglore-praveen-nettar-smrthi-irani-talk/
State News:
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಪ್ರದೇಶ ಮಹಿಳಾ ಕಾಂಗ್ರೆಸ್ ರೂಪಿಸಿರುವ ಮಹಿಳಾ ಸಹಾಯವಾಣಿಯನ್ನು ಉದ್ಘಾಟಿಸಿದರು. ಕೆಪಿಎಂಸಿ ಅಧ್ಯಕ್ಷರಾದ ಡಾ. ಪುಷ್ಪಾ ಅಮರ್ ನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್‌ನ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
https://karnatakatv.net/bjp-janaspandana-congress-tweet/
https://karnatakatv.net/40-commission-janspandan-congress-tweet/
https://karnatakatv.net/govt-janspandana-dks-replies/
International News:
ಬ್ರೆಸ್ಲಿಯಾದಲ್ಲಿ 19 ವರುಷದ ಯುವತಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಆದರೆ ವಿಚಿತ್ರ ಏನೆಂದರೆ ಈ ಮಕ್ಕಳ ತಂದೆ ಬೇರೆ ಬೇರೆ. ಹೌದು ತಂತ್ರಜ್ಞಾನ ಇಷ್ಟು ಮುಂದುವರಿದಿರುವಾಗಲೂ ಕೆಲವು ವೈಶಿಷ್ಟ್ಯಗಳಿಗೆ ಕಾರಣ ಪತ್ತೆ ಮಾಡುವುದು ಸುಲಭವಾಗುವುದಿಲ್ಲ. ಆದರೆ ಬ್ರೆಜಿಲ್‌ನಲ್ಲಿನ ಈ ಪ್ರಕರಣ ಮತ್ತಷ್ಟು ವಿಸ್ಮಯ ಮೂಡಿಸಿದೆ. ೧೯ ರ‍್ಷದ ಬ್ರೆಜಿಲ್...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...