ಸೀತಾರಾಮ್ ಬಿನೊಯ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದೆ. ವಿಜಯ್ ರಾಘವೇಂದ್ರ ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಈಗ ಮತ್ತೊಮ್ಮೆ ಚಿನ್ನಾರಿ ಮುತ್ತನ ಜೊತೆ ಕೈ ಜೋಡಿಸಿದ್ದಾರೆ. ಇವತ್ತು ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ ಮುಹೂರ್ತ...
Udupi News:
ಉಡುಪಿಯ ಹಿರಿಯಡ್ಕ ಮನೆಯಲ್ಲಿ ಚಿರತೆಯೊಂದು ಅಡಗಿಕುಳಿತು ಬೇಟೆಗಾಗಿ ಕಾಯುತ್ತಿತ್ತು. ಇದನ್ನು ಗಮನಿಸಿದ ರಂಜನ್ ಕೆಳ್ಕರ್ ತಕ್ಷಣ ಅರಣ್ಯ ಇಲಾಖೆಗೆ ತಿಳಿಸಿದರು. ಅಧಿಕಾರಿ ಸುಬ್ರಹ್ಮಣ್ಯ ಆಚರ‍್ಯ ಮರ‍್ಗರ‍್ಶನದಲ್ಲಿ ತಂಡ ಕರ‍್ಯಾಚರಣೆಗೆ ಇಳಿದಿದ್ದು , ಬುಧವಾರ ಹಿಡಿಯಲು ಸಫಲರಾದರು.
ದಿನವಿಡೀ ಕರ‍್ಯಾಚರಣೆ ನಡೆಸುವ ಮೂಲಕ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಮೊದಲು ಎಷ್ಟೇ ಪ್ರಯತ್ನ...
National News:
ಡೊನಾಲ್ಡ್ ಟ್ರಂಪ್ ಭಾರತೀಯ ಸಮುದಾಯದಿಂದ ಅವರಿಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿಯನ್ನು ಹೊಗಳಿದ್ದಾರೆ.
ನನ್ನ ಸ್ನೇಹಿತ, ಪ್ರಧಾನಿ ಮೋದಿ...
International News:
ಎರಡನೇ ರಾಣಿ ಎಲಿಜಬತ್ ಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಲು ಈಗಾಗಲೇ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಹಾಗು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ತಿಳಿಸಿದೆ. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ...
Technology News:
ಭಾರತದಲ್ಲಿ ರಿಯಲ್ ಮಿ ಸಿ33 ಅನಾವರಣಗೊಂಡಿದೆ. ಈ ಫೋನ್ 10,000 ರೂ. ಒಳಗಡೆ ಬಿಡುಗಡೆ ಆಗಿದೆ. ಬರೋಬ್ಬರಿ 50 ಮೆಗಾಫಿಕ್ಸೆಲ್ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ ನೀಡಲಾಗಿದೆ.
ರಿಯಲ್ ಮಿ C33 ಸ್ಮಾರ್ಟ್‌ಫೋನ್ ಸದ್ಯಕ್ಕೆ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. 3GB RAM + 32GB ಸ್ಟೋರೇಜ್ಗೆ 8,999 ರೂ. ನಿಗದಿ ಮಾಡಲಾಗಿದೆ. 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 9,999 ರೂಪಾಯಿ ಇದೆ. ಈ ಫೋನ್ ಅಕ್ವಾ ಬ್ಲೂ, ಸ್ಯಾಂಡಿ ಗೋಲ್ಡ್ ಮತ್ತು ನೈಟ್ ಸಿಯಾ ಕಲರ್ನಲ್ಲಿ ಖರೀದಿಗೆ...
Technology News:
ಫೋನಿನ ಕ್ಯಾಮರಾ ಹೇಗೆ ಇರಲಿ ಈ ಆಪ್ ನಿಮಗೆ ಖಂಡಿತಾ ಉಪಯುಕ್ತ. ಅಂತಹ ಸುಂದರ ಫೋಟೋ ಎಫೆಕ್ಟ್ ಗಳು ಇದರಲ್ಲಿವೆ. ಫೂಟೇಜ್ ಕ್ಯಾಮೆರಾ 2 ಕ್ಯಾಮೆರಾ ಆಪ್ ಆಂಡ್ರಾಯ್ಡ್ ಬಳಕೆದಾರರಿಗೆ ಉಚಿತ ಮತ್ತು ಪಾವತಿಸಿದ ಆವೃತ್ತಿಗಳಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್‌ನ ಇಂಟರ್ಫೇಸ್ ಸಾಕಷ್ಟು ವಿಸ್ತಾರವಾಗಿದೆ ಆದರೆ ಸಂಕೀರ್ಣವಾಗಿಲ್ಲ. ನೀವು ಫೋಟೋ, ವಿಡಿಯೋ, ಬರ್ಸ್ಟ್,...
Technology News:
ಹೊಸ ವಿಶೇಷತೆಯೊಂದಿಗೆ ಇದೀಗ ವಿವೋ ಹೊಸ ವಿನ್ಯಾಸದ ಮೊಬೈಲ್ ಬಿಡುಗಡೆ ಮಾಡಿದೆ. ವಿವೋ Y75s 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು 60Hz ರಿಫ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದಿದೆ....
National News:
ಕೃತಕ ಬುದ್ಧಿಮತ್ತೆ ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ಡ್ರೋನ್‌ಗಳ ಸಮೂಹವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ. ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಹೆಸರೇ ಹೇಳುವಂತೆ `ಡ್ರೋನ್‌ಗಳ ಸಮೂಹ’ವು ಗರರಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ.
ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ...
Belagam News:
ಉತ್ತರ ಕರ್ನಾಟಕದ ಧೀಮಂತ ನಾಯಕ ಉಮೇಶ್ ಕತ್ತಿ ನಿನ್ನೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದು ಬೆಲ್ಲದ ಬಾಗೇವಾಡಿಯಲ್ಲಿನ ದಿ.ಉಮೇಶ್ ಕತ್ತಿ ಮನೆಗೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಹಾಗೆಯೇ ಈ ಸಂದರ್ಭದಲ್ಲಿ ಸ್ನೇಹಿತನ ಗೌರವಯುತ ವ್ಯಕ್ತಿತ್ವವನ್ನು ಸ್ಮರಿಸಿದರು.
https://karnatakatv.net/bjp-uploaded-new-vedio-to-tong/
https://karnatakatv.net/mandya-honey-trap-big-twist/
https://karnatakatv.net/fight-between-tiger-and-women/
Hassan News:
ರೈಲ್ವೇ ಹಳಿ ಮೇಲೆ ಕುಡಿದ ಮತ್ತಿನಲ್ಲಿ ಮಲಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ನಿನ್ನೆ ಕಂಠಪೂರ್ತಿ ಕುಡಿದು ಫುಲ್ ಟೈಟ್ ಆಗಿದ್ದ ವ್ಯಕ್ತಿ ರೈಲ್ವೇ ಹಳಿಯ ಮೇಲೆ ಮಲಗಿದ್ದಾನೆ. ಇದನ್ನು ಗಮನಿಸಿದ ರೈಲ್ವೇ ಇಲಾಖೆ ಸಿಬ್ಬಂದಿ ವ್ಯಕ್ತಿ ಮಲಗಿದ್ದ ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ಅಲ್ಲಿಂದ ಕಳುಹಿಸಿದ್ದಾರೆ. ರೈಲ್ವೇ ಇಲಾಖೆ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...