ಬೆಂಗಳೂರು: ಆ ಚಾಲಕ ಮತ್ತು ನಿರ್ವಾಹಕರಿಗೆ ಈಜು ಬಾರದೇ ಇದ್ದರೂ ಅಂಡರ್ ಪಾಸ್ ನ ನೀರಿನಲ್ಲಿ ಸಿಲುಕಿ, ಮುಳುಗಡೆಯಾಗುತ್ತಿದ್ದಂತ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ಸಾಹಸ ಕಾರ್ಯವನ್ನು ಧೈರ್ಯದಿಂದ ಮೆರಿದ್ದರು. ಹೀಗಾಗಿ ಇಂದು ಕೆ ಎಸ್ ಆರ್ ಟಿ ಸಿಯಿಂದ ಸನ್ಮಾನಿಸಿ, ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್...
Film News:
ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಆಶಿಕಾ ಸದ್ಯ ವಿಭಿನ್ನ ಫೋಸ್ ನಿಂದ ನೆಟ್ಟಿಗರ ಗಮ ಸೆಳೆದಿದ್ದಾರೆ. ಕಪ್ಪು ಬಣ್ಣದ ಬಟ್ಟೆಯಲ್ಲಿ ಬೆಳದಿಂಗಲಂತಿರೋ ಚೆಲುವೆ ಆಶಿಕಾ ಮಿಂಚಿದ್ದಾರೆ.ಆಶಿಕಾ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿವೆ. ಕಪ್ಪು ಬಣ್ಣದ ಬಟ್ಟೆಯಲ್ಲಿ ಆಶಿಕಾ ಮಸ್ತ್ ಪೋಸ್ ನೀಡಿದ್ದಾರೆ. ಆಶಿಕಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ...
Technology News:
ಸ್ಯಾಮ್‌ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಡಿವೈಸ್‌ಗಳಿಂದ ಗುರುತಿಸಿಕೊಂಡಿದೆ. ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಪರಿಚಯಿಸಿದೆ. ಸದ್ಯ ಇದೀಗ ಟೆಕ್ ಮಾರುಕಟ್ಟೆಯಲ್ಲಿ ಹೊಸ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 4 ಪ್ರೊ ಟ್ಯಾಬ್ಲೆಟ್ ಅನ್ನು ಲಾಂಚ್ ಮಾಡಿದೆ. ಇದು ಆಂಡ್ರಾಯ್ಡ್ ಟ್ಯಾಬ್ಲೆಟ್ ಆಗಿದ್ದು, ರಗಡ್ ಲುಕ್ ಹೊಂದಿದೆ.
ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಹೊಸ...
Special News:
ಪ್ರೀತಿ ಮಾಡುವುದು ಸುಲಭ ಆದರೆ ಅದನ್ನು ಕಾಪಾಡಿಕೊಂಡು ಬರುವುದು ತುಂಬಾ ಕಠಿಣ. ಆದರೆ ಇಲ್ಲಿ ಅಜ್ಜ-ಅಜ್ಜಿ ಇಬ್ಬರು ತಮ್ಮ 60 ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ. ಅಜ್ಜ ಅಜ್ಜಿಯ ಈ ವೀಡಿಯೋ ಇನ್ಸ್ಟಾಗ್ರಾಂನ ಟುಡೇ ಇಯರ್ಸ್ ಓಲ್ಡ್ ಪುಟದಲ್ಲಿಮರು ಹಂಚಿಕೆಯಾಗಿ ಫುಲ್ ವೈರಲ್ ಆಗಿದೆ. ಇಬ್ಬರಿಗೂ 80 ವರ್ಷಗಳು ಅವರ ವಿವಾಹವಾಗಿ 60...
National News:
ಅಹಮದಾಬಾದ್, ಸೆಪ್ಟೆಂಬರ್ 4: ಸೆಪ್ಟೆಂಬರ್ 29ರಿಂದ ಅಕ್ಟೋಬರ್ 12ರ ವರೆಗೂ ಗುಜರಾತ್ ರಾಜ್ಯದ ಆರು ನಗರಗಳಲ್ಲಿ ನಡೆಯುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ ಮಾಡಲಾಗಿದೆ. 7 ವರ್ಷಗಳ ಬಳಿಕ ರಾಷ್ಟ್ರೀಯ ಗೇಮ್ಸ್ ನಡೆಯುತ್ತಿದ್ದು, ಅದಕ್ಕೆ ಗುಜರಾತ್ ಆತಿಥ್ಯ ವಹಿಸ್ತಿದೆ.
ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ ...
Film News:
ಕೊರೋನಾ ಸಂದಿಗ್ದ ಪರಿಸ್ಥಿತಿಯಲ್ಲಿ ದಾದಿಯರ ಸೇವೆ, ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಶೀಘ್ರದಲ್ಲಿಯೇ ತೆರೆಗೆ ಬರಲಿರುವ ಈ ಚಿತ್ರದ ಹೊಸ ಪೋಸ್ಟರ್ ನ್ನು ಮಾಲಿವುಡ್ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ...
ನವದೆಹಲಿ: ಲಿಜ್ ಟ್ರಸ್ ಅವರನ್ನು ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಬ್ರಿಟನ್ನ ಮುಂದಿನ ಪ್ರಧಾನಿಯಾಗಿ ಸೋಮವಾರ ನೇಮಕ ಮಾಡಲಾಗಿದ್ದು, ದೇಶವು ಜೀವನ ವೆಚ್ಚದ ಬಿಕ್ಕಟ್ಟು, ಕೈಗಾರಿಕಾ ಅಶಾಂತಿ ಮತ್ತು ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಸಮಯದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.
ಭಾರತೀಯ ಮೂಲದ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ವಿರುದ್ಧ ಟ್ರಸ್ ಅವರನ್ನು ಕಣಕ್ಕಿಳಿಸಿದ ಅನೇಕ...
International News:
ಬ್ರಿಟನ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು ಬ್ರಿಟನ್ ನ ನೂತನ ಪ್ರಧಾನ ಮಂತ್ರಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಇವರು ಭೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಿದ್ದಾರೆ. ಹಾಗೆಯೇ ಪ್ರತಿ ಸ್ಪರ್ಧಿ ರಿಷಿ ಸುನಕ್ ಅವರನ್ನು ಸೋಲಿಸಿದ್ದಾರೆ.
https://karnatakatv.net/portugal-pregnent-women-death/
https://karnatakatv.net/without-makeup-she-entered-final/
https://karnatakatv.net/india-helped-to-pakistan-flood/
Manglore News:
ಮಂಗಳೂರಿನಲ್ಲಿ ಸಾಕು ನಾಯಿಗೆ ಸೀಮಂತ ಮಾಡಿರೋ ವಿಶೇಷ ಘಟನೆ ನಡೆದಿದೆ. ಹೌದು ಮಂಗಳೂರಿನ ಗುರುಪುರ ಕೈಕಂಬದ ಮಂಜುಳ ಹಾಗು ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಪ್ರಾಣಿ ಪ್ರಿಯೆ. ಈಕೆ ಮನೆಯಲ್ಲಿ ಸಾಕಿದ ತನ್ನ ಮುದ್ದಿನ ನಾಯಿಗೆ ಸೀಮಂತ ಕಾರ್ಯ ನೆರವೇರಿಸಿದ್ದಾರೆ. ಒಂದೂವರೆ ವರ್ಷದ ಶ್ಯಾಡೋ ನಾಮಾಂಕಿತದ ನಾಯಿಗೆ ಹಸಿರು ಬಳೆ ಕುಂಕುಮ...
ಮುಕ್ಕಣ್ಣ ಅಂದ್ರೆ ಶಿವ ಅಂತಾ ಎಲ್ಲರಿಗೂ ಗೊತ್ತು. ಶಿವನಿಗೆ ಹಣೆಯ ಮೇಲೆ ಮೂರನೇ ಕಣ್ಣಿರುವ ಕಾರಣ, ಆತನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಆದ್ರೆ ಶಿವನಿಗೆ ಮೂರನೇ ಕಣ್ಣು ಬಂದಿದ್ದ ಹೇಗೆ..? ಯಾರ ತಪ್ಪಿನಿಂದ ಇದು ಉದ್ಭವವಾಗಿದ್ದು, ಇತ್ಯಾದಿ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಭ್ರೂಣಹತ್ಯೆ ಮಾಡುವವರಿಗೆ ನರಕದಲ್ಲಿ ಎಂಥ ಶಿಕ್ಷೆ ಸಿಗುತ್ತದೆ ಗೊತ್ತಾ..?
ಒಮ್ಮೆ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...