Vijayapura news:
ಸಾವರ್ಕರ್ ಫೋಟೋ ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡಂದಂತಿದೆ.ಇದೀಗ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಭಾವಚಿತ್ರ ಅಂಟಿಸಿ ದೊಡ್ಡ ಹೈಡ್ರಾಮವೇ ನಡೆದಿದೆ.ಈ ವಿಚಾರವಾಗಿ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಲನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರೋರಾತ್ರಿ ಸಾವರ್ಕರ್ ಅವರ ಹತ್ತಾರು ಭಾವಚಿತ್ರಗಳನ್ನು ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ....
Bollywood News:
ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರು ತನ್ನ ಮಗಳು ಮಾಲ್ತಿ ಮೇರಿಯೊಂದಿಗೆ ಸಮಯ ಕಳೆಯುತ್ತಿದ್ದು, ಇಂದು ಮಗಳೊಂದಿಗಿನ ಪೋಟೊವನ್ನು ಹಂಚಿಕೊಂಡಿದ್ದಾರೆ.ವರ್ಷದ ಆರಂಭದಲ್ಲಿ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗುವನ್ನು ಪ್ರಿಯಾಂಕ ಪಡೆದುಕೊಂಡಿದ್ದು, ಮಗಳೊಂದಿಗೆ ತಾಯಿಯಾಗಿ ಸಂಭ್ರಮವನ್ನು ಆಚರಿಸುತ್ತಿದ್ದಾರೆ.
ಪ್ರಿಯಾಂಕಾ ಅವರು ತಮ್ಮ ಇನ್ಸ್‌ಸ್ಟಾಗ್ರಾಂ ನಲ್ಲಿಎರಡು ಪೋಟೊಗಳನ್ನು ಹಂಚಿಕೊಂಡಿದ್ದು, ಮೊದಲ ಚಿತ್ರದಲ್ಲಿ ತನ್ನ ಏಳು ತಿಂಗಳ...
LATEST NEWS:
ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್ ತನ್ನ ಅಪ್ರತಿಮ ಬ್ರಾಂಡ್ ಎನಿಸಿದ ʻಸ್ಕಾರ್ಪಿಯೋʼದ ಹೊಸ ರೂಪವಾದ ʻಸ್ಕಾರ್ಪಿಯೋ ಕ್ಲಾಸಿಕ್ʼನ ಹೊಸ ಆವೃತ್ತಿಗಳ ಬೆಲೆಗಳನ್ನು ಘೋಷಿಸಿದೆ. ತಾಜಾ ವಿನ್ಯಾಸ, ಸಮಕಾಲೀನ ಒಳಾಂಗಣಗಳು, ಬಿಲ್ಟ್-ಇನ್ ತಂತ್ರಜ್ಞಾನ ಮತ್ತು ಹೊಸ ಶಕ್ತಿಶಾಲಿ ಎಂಜಿನ್ ಹೊಂದಿರುವ ದಿಟ್ಟ ಮತ್ತು ನೈಜ ʻಎಸ್‌ಯುವಿʼಯು ʻಕ್ಲಾಸಿಕ್ ಎಸ್ʼ ಮತ್ತು ʻಕ್ಲಾಸಿಕ್ ಎಸ್11ʼ ಎಂಬ...
ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು.
ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್...
International news:
ಭಾರತದ ಪ್ರಮುಖ ರಾಜಕೀಯ ವ್ಯಕ್ತಿಯೊಬ್ಬರ ವಿರುದ್ಧ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಐಸಿಸ್ ಭಯೋತ್ಪಾದಕ ಗುಂಪಿನ ಸದಸ್ಯ ಆತ್ಮಾಹುತಿ ಬಾಂಬರ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್‌ಎಸ್‌ಬಿ) ಸೋಮವಾರ ಹೇಳಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. "ರಷ್ಯಾದ ಎಫ್‌ಎಸ್‌ಬಿ ರಷ್ಯಾದಲ್ಲಿ...
Banglore News:
ಸಿದ್ದರಾಮಯ್ಯ ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ.
ಯಾವ ದೇವಾಲಯಗಳಲ್ಲಿ ಏನೇನು ಪಾಲನೆ ಇದೆಯೋ ಅದನ್ನು ಪಾಲಿಸುವುದು ನಾಗರಿಕರ ಜವಾಬ್ದಾರಿ ಅದನ್ನು ಉಲ್ಲಂಘಿಸುವುದು ಉದ್ಧಟತನ ಹಾಗೆಯೇ ನೀವು ಮಾಂಸಹಾರ ಮಾಡಿ ದೇವಾಲಯಕ್ಕೆ ಹೋಗುವಿರಾದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ ಆಗ ನಿಮ್ಮ ತಾಕತ್ತು ಗೊತ್ತಾಗುತ್ತದೆ ಎಂಬುವುದಾಗಿ...
Banglore News:
ಸಿದ್ದರಾಮಯ್ಯ ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಈಗ ಬಿ.ವೈ ವಿಜಯೇಂದ್ರ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ.
ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ನಮ್ಮ ನಾಡಿಗೆ ಒಂದು...
Kundapuara News:
ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ನಡೆದಿದೆ. ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ...
ಉಡುಪಿ: ಜಿಲ್ಲೆಯಲ್ಲಿ ಆರಂಭಗೊಂಡಂತ ಹಿಜಾಬ್ ವಿವಾದ, ದಕ್ಷಿಣ ಕನ್ನಡ ಸೇರಿದಂತೆ ಇತರೆ ಜಿಲ್ಲೆಗಳಿಗೂ ವ್ಯಾಪಿಸಿ, ಹೈಕೋರ್ಟ್ ತೀರ್ಪಿನ ಬಳಿ, ತಣ್ಣಗಾಗಿದೆ. ಆದ್ರೇ.. ಹಿಜಾಬ್ ವಿವಾದದ ಕಾರಣ, ಕಾಲೇಜುಗಳಲ್ಲಿ ಹಿಜಾಬ್ ಧರಿಸೋದಕ್ಕೆ ಅವಕಾಶ ನೀಡಲಿಲ್ಲ ಎನ್ನುವ ಕಾರಣದಿಂದ, ಆ ಕಾಲೇಜುಗಳನ್ನೇ ವಿದ್ಯಾರ್ಥಿನಿಯರು ತೊರೆದಿರೋ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಆ ಬಗ್ಗೆ ಮುಂದೆ ಓದಿ..
ಉಡುಪಿ, ದಕ್ಷಿಣ ಕನ್ನಡ...
Banglore News:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ ಇಂದು (ಆ 22) ಮುಂಜಾನೆ ನಿಧನರಾಗಿದ್ದು, ಇವರ ಅಗಲಿಕೆಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ” ಆತ್ಮೀಯ ಕಿರಿಯ ಮಿತ್ರ, ಕಳೆದ ಹಲವಾರು ವರ್ಷಗಳಿಂದ ನನ್ನ ಜೊತೆ ಒಡನಾಟ ಹೊಂದಿ, ನನ್ನ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ...