Friday, September 4, 2026

Karnataka Tv

ಸರಿಯಾಗಿ ನಿದ್ದೆ ಬರುತ್ತಿಲ್ಲವೇ..? ನಿಮ್ಮ ಹಾಸಿಗೆ ಕೂಡ ಒಂದು ಕಾರಣ..!

Health tips: ನಾವು ಮಲಗುವ ಹಾಸಿಗೆ ಮತ್ತು ದಿಂಬು ಕೂಡ ನಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ತಜ್ಞರು ಹೇಳುತ್ತಾರೆ. ಹಾಸಿಗೆ ಮತ್ತು ದಿಂಬು ನಮಗೆ ಹೊಂದಿಕೆಯಾಗದಿದ್ದರೆ, ನಿದ್ರಾಹೀನತೆಯ ಅಪಾಯವಿದೆ ಎಂದು ಅವರು ಹೇಳುತ್ತಾರೆ. ಹಾಸಿಗೆ ಆರಾಮದಾಯಕವಾಗಿದ್ದರೆ ,ಕುತ್ತಿಗೆ ನೋವು, ಬೆನ್ನುನೋವಿನಂತಹ ಸಮಸ್ಯೆಗಳು ಇರುವುದಿಲ್ಲ. ಆರಾಮವಾಗಿ ನಿದ್ದೆ ಮಾಡಬಹುದು. ಕೆಲವರು ಹಾಸಿಗೆ ಹಿಡಿದ ತಕ್ಷಣ ಆರಾಮವಾಗಿ...

ತಮಿಳುನಾಡಿನ 14 ಜನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು. ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ ತಮಿಳುನಾಡು ರಾಜ್ಯದ ನಾಗಪಟ್ಟಣಂ...

ಬಲವಂತದ ಮತಾಂತರ ಆರೋಪದಡಿ ಯುವಕನ್ನು ಬಂಧಿಸಿದ್ದ ಪೊಲೀಸರು : ಚಾರ್ಜ್ ಶೀಟ್ ಸಲ್ಲಿಸಲು ತಯಾರಿ

ಬೆಂಗಳೂರು: ಬಲವಂತದ ಮತಾಂತರ ಆರೋಪದ ಮೇಲೆ ಯಶವಂತಪುರದಲ್ಲಿ ಪೊಲೀಸರು ಯುವಕನ್ನನು ಬಂಧಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜಧಾನಿಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡುತ್ತಿದ್ದಾರೆ. ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ಸೈಯದ್ ಮೊಹಿನ್ (24) ಎಂಬ ಆರೋಪಿ...

ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ಬಳಸಿದರೆ..ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚುತ್ತದೆ ಎಚ್ಚರ..!

Health: ಪ್ರತಿ ವರ್ಷ ನಮ್ಮ ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. 2021 ರ ವೇಳೆಗೆ ಭಾರತದಲ್ಲಿ 2.67 ಕೋಟಿ ಕ್ಯಾನ್ಸರ್ ಪೀಡಿತರಿದ್ದಾರೆ ಎಂದು ವರದಿಗಳು ಬಹಿರಂಗಪಡಿಸುತ್ತವೆ. 2025ರ ವೇಳೆಗೆ ಅವರ ಸಂಖ್ಯೆ 2.98 ಕೋಟಿ ತಲುಪಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಂದಾಜಿಸಿದೆ. ಈ ಮಹಾಮಾರಿ ಅನೇಕ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ....

ಟಾಯ್ಲೆಟ್ ಸೀಟ್ ನಲ್ಲಿ ಈ ಸಮಸ್ಯೆ ಬರುತ್ತೆ.. ಎಚ್ಚರ..!

Health: ಸಾರ್ವಜನಿಕ ವಾಶ್ ರೂಂ ಬಳಸುವಾಗ ಸೋಂಕು ತಗುಲುತ್ತದೆ ಎಂಬ ಭಯ ನಿಮಗಿದೆಯೇ.. ಆದರೆ ಆ ಭಯ ಬೇಕಿಲ್ಲ ಎನ್ನುತ್ತಾರೆ ತಜ್ಞರು. ಹೌದು, ಟಾಯ್ಲೆಟ್ ಸೀಟ್‌ಗಳನ್ನು ಬಳಸುವುದರಿಂದ ಮೂತ್ರನಾಳದ ಸೋಂಕು ಉಂಟಾಗುತ್ತದೆ. ಆದರೆ, ಕೇವಲ ಸೀಟ್‌ಗಳ ಮೇಲೆ ಕುಳಿತುಕೊಳ್ಳುವುದರಿಂದ ಮೂತ್ರದ ಸೋಂಕು ಉಂಟಾಗುವುದಿಲ್ಲ, ಡಿಹೈಡ್ರೇಶನ್ ಮತ್ತು ಮೂತ್ರ ಧಾರಣವು ಯುಟಿಐಗೆ ದೊಡ್ಡ ಕಾರಣಗಳಾಗಿವೆ. ಇದು ಬಾರದೆ...

ಹಾಸದಲ್ಲಿ ಬೆಳಂಬೆಳಿಗ್ಗೆ ಐಟಿ ದಾಳಿ

ಹಾಸನ: ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ‌ ಮೇಲೆ ಐಟಿ ರೇಡ್ ಮಾಡಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್ ಅವರ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಅವರ ಮನೆ ಇರುತ್ತದೆ. ಸಂತೋಷ್‌ ಅವರಿಗೆ ಸೇರಿದ ಕಲ್ಯಾಣಮಂಟಪದ ಮೇಲೂ ದಾಳಿ...

ವೊಟರ್ ಮಾಹಿತಿ ಕದಿಯುವ ಕೆಲಸ ಸರ್ಕಾರ ಮಾಡಿದೆ : ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯಿತು. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ ಚಿಲುಮೆ ಸಂಸ್ಥೆ...

ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ. RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್...

ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ

ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...

RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್ ಗೆ ತನ್ನ ನಿರ್ಧಾರ ಸಮರ್ಥಿಸಿಕೊಂಡ ಕೇಂದ್ರ

ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಮಂಡಳಿಯ ನಿರ್ಧಿಷ್ಟ ಶಿಫಾರಸಿನ ಮೇರೆಗೆ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಲ್ಲಿಸಿದೆ. 2016ರ ನೋಟು ಅಮಾನ್ಯೀಕರಣ ನಿರ್ಧಾರ ಉತ್ತಮವಾಗಿತ್ತು. ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ...

About Me

32349 POSTS
0 COMMENTS
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img