Friday, September 25, 2026

Karnataka Tv

ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಗಳನ್ನು...

ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಚೆನ್ನೈನ ಆಸ್ಪತ್ರೆಗೆ ದಾಖಲು

ಚೆನ್ನೈ: ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ನಟ ಕಮಲ್ ಹಾಸನ್ ಅವರನ್ನು...

ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ: ಸಿಎಂ ಬೊಮ್ಮಾಯಿ

ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್...

ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಹಾಸನ: ಏನೇ ಟೀಕೆ ಮಾಡಿದರೂ ಸಿಎಂ ಅದನ್ನು ಲಘುವಾಗಿ ಪರಿಗಣಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾರು ಏನು ಮಾತಾಡುತ್ತಾರೆ ಎನ್ನುವುದನ್ನು ಜನ ತೀರ್ಮಾನ ಮಾಡ್ತಾರೆ. ಸತ್ಯ ಏನೆಂದು  ಎಲ್ಲರಿಗೂ ಗೊತ್ತಾಗುತ್ತದೆ. ಅವರ ಕಾಲದಲ್ಲಿ ನಡೆದಿದ್ದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದ್ದೇವೆ ಅದು ಸತ್ಯ ಅಲ್ಲವಾ?...

ನೀವು ಉಗುರುಗಳನ್ನು ಕಚ್ಚುತ್ತೀರಾ..? ಈ ಸಲಹೆಗಳೊಂದಿಗೆ ಅಭ್ಯಾಸವನ್ನು ಬಿಟ್ಟುಬಿಡಿ..!

Beauty: ಕೆಲವರು ಏನಾದರು ಯೋಚಿಸುವಾಗ, ಸುಮ್ನೆ ಕುಳಿತುಕೊಂಡಾಗ, ಅಥವಾ ಉದ್ವೇಗದಲ್ಲಿದ್ದರೂ ,ಅವರಿಗೆ ಗೊತ್ತಿಲ್ಲದೇ ಉಗುರುಗಳನ್ನು ಕಚ್ಚುತ್ತಿರುತ್ತಾರೆ .ಹೀಗೆ ಉಗುರು ಕಚ್ಚುವುದರಿಂದ ಪಕ್ಕದಲ್ಲಿರುವವರಿಗೆ ಮುಜುಗರವಾಗುತ್ತದೆ. ಈ ಅಭ್ಯಾಸದಿಂದ ಆರೋಗ್ಯ ಸಮಸ್ಯೆಗಳು ಎದುರಾಗುವ ಅಪಾಯವಿದೆ ಎನ್ನುತ್ತಾರೆ ತಜ್ಞರು. ಉಗುರು ಕಚ್ಚುವ ಅಭ್ಯಾಸವನ್ನು ತಪ್ಪಿಸಲು ತಜ್ಞರು ಸಲಹೆ ನೀಡುತ್ತಾರೆ. ಸಣ್ಣ ಸಲಹೆಗಳೊಂದಿಗೆ ನಿಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ನೀವು ತಪ್ಪಿಸಬಹುದು. ಅನೇಕ...

ಈ ಹಣ್ಣುಗಳನ್ನು ರಾತ್ರಿ ಹೊತ್ತು ಸೇವಿಸಲೇಬೇಡಿ.. ಇಲ್ಲದಿದ್ದಲ್ಲಿ ಅನಾರೋಗ್ಯ ಬರುವುದು ಖಂಡಿತ..

ಹಣ್ಣು ತಿನ್ನುವುದು ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಯಾವ ಹಣ್ಣು ಯಾವ ಸಮಯದಲ್ಲಿ ತಿನ್ನಬೇಕು ಅನ್ನೋದನ್ನ ಸರಿಯಾಗಿ ತಿಳಿಯಬೇಕು. ಅದನ್ನು ಬಿಟ್ಟು ನಿಮಗೆ ಸಮಯ ಸಿಕ್ಕಾಗ, ಅಥವಾ ಮನಸ್ಸಾದಾಗ ಹಣ್ಣು ತಿಂದ್ರೆ, ಅದರಿಂದೇನು ಪ್ರಯೋಜನವಿಲ್ಲ. ಹಾಗಾಗಿ ಆಯಾ ಸಮಯಕ್ಕೆ ತಕ್ಕಂತೆ ಹಣ್ಣನ್ನು ಸೇವಿಸಬೇಕು. ಆದ್ರೆ ರಾತ್ರಿ ಹೊತ್ತು ಕೆಲ ಹಣ್ಣುಗಳನ್ನು ಸೇವಿಸಲೇಬಾರದು....

ಮಂಡ್ಯದಲ್ಲಿ ನಿರ್ಮಾಣವಾಯ್ತು ಅಂಬಿ-ಅಪ್ಪು ಅರಮನೆ

ಮಂಡ್ಯ: ನಾಳೆ ಅಂಬಿ-ಅಪ್ಪು ಅರಮನೆಯ ಪುತ್ಥಳಿ ಅನಾವರಣ ನಡೆಯಲಿದೆ. ಮದ್ದೂರು ತಾಲ್ಲೂಕಿನ ಡಿ.ಹೊಸೂರು.ಗ್ರಾಮದಲ್ಲಿ ಅಂಬಿ-ಅಪ್ಪು ಅರಮನೆ ನಿರ್ಮಾಣವಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪುತ್ಥಳಿ ನಿರ್ಮಾಣ ಮಾಡಿದ್ದು, ಒಂದೇ ಗುಡಿಯಲ್ಲಿ ಇಬ್ಬರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಗ್ರಾಮಸ್ಥರಿಂದ ಅಂಬಿ-ಅಪ್ಪು ಮೇಲೆ ವಿಶೇಷ ಅಭಿಮಾನ ಮಾಡಲಾಗುತ್ತಿದೆ. ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ...

ಮುಖದಲ್ಲಿ ಏನೇ ಸಮಸ್ಯೆ ಇದ್ದರು..ಎರಡೇ ದಿನದಲ್ಲಿ ಪರಿಹಾರ ಪಡೆಯಿರಿ..!

Beauty tips: ಪ್ರತಿಯೊಬ್ಬರೂ ಸುಂದರವಾದ ಮುಖವನ್ನು ಹೊಂದಲು ಬಯಸುತ್ತಾರೆ. ಸುಂದರ ಮುಖವಿದ್ದರೆ ಸಮಾಜದಲ್ಲಿ ಒಳ್ಳೆಯ ಹೆಸರು ಬರುತ್ತದೆ. ಆದರೆ ಮುಖ ಸುಂದರವಾಗಿ ಕಾಣಬೇಕಾದರೆ ದೇಹಕ್ಕೆ ನೀರಿನಂಶ ಅಗತ್ಯ. ಇಲ್ಲವಾದಲ್ಲಿ ತ್ವಚೆಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ ಎನ್ನುತ್ತಾರೆ ಸ್ಕಿನ್ ಬ್ಯೂಟಿಷಿಯನ್ ಗಳು. ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಬಹಳ ಜನರಿಗೆ ಕಾಂತಿಯುತ ಮುಖವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ, ಆದರೆ...

ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು : ಪ್ರಮೋದ್ ಮುತಾಲಿಕ್

ಮೈಸೂರು: ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗುತ್ತಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ವನಿ ಎತ್ತಿದವನೇ ನಾನು ಎಂದು ಮೈಸೂರಿನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ...

ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ : ಶ್ರೀರಾಮ‌ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

ಮೈಸೂರು: ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಭಯೋತ್ಪಾನೆ ಬಗೆಯ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ಘಟಕ‌ ಸ್ಥಾಪಿಸಬೇಕು. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ...

About Me

32518 POSTS
0 COMMENTS
- Advertisement -spot_img

Latest News

ರೇಷನ್ ಕಾರ್ಡ್‌ದಾರರೇ ಎಚ್ಚರ – ಈ ಆ್ಯಪ್‌ ನಲ್ಲಿ e-KYC ಮಾಡಿಸ್ಬೇಡಿ!

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...
- Advertisement -spot_img