vastu tips:
ಸಾಮಾನ್ಯವಾಗಿ ಎಲ್ಲರು ತಮ್ಮ ಮನೆಯಲ್ಲಿ ಅಭ್ಯಾಸವಾಗಿ ಕೆಲವು ಕೆಲಸಗಳನ್ನು ಮಾಡುತ್ತಾರೆ. ಮತ್ತು ಆ ಕೆಲಸಗಳು ದರಿದ್ರ ದೇವತೆಯನ್ನು ಆಹ್ವಾನಿಸಿದಂತಾಗುತ್ತದೆ. ಮತ್ತು ಮನೆಯಲ್ಲಿ ವಾಸಿಸುವ ಲಕ್ಷ್ಮಿಯು ಕೋಪಗೊಳ್ಳುತ್ತಾಳೆ ಎಂದು ಹೇಳಲಾಗುತ್ತದೆ. ಇಂತಹ ಕೆಲಸಗಳನ್ನು ಮಾಡಬಾರದೆಂದು ಸೂಚಿಸಲಾಗಿದೆ. ಈಗ ದರಿದ್ರಕ್ಕೆ ಕಾರಣವಾಗುವ ಅನೇಕ ವಿಷಯಗಳ ಬಗ್ಗೆ ನಾವು ತಿಳಿಯೋಣ.
ಊಟ ಮಾಡುವಾಗ ಈ ಕೆಲಸಗಳನ್ನು ಮಾಡಿದರೆ ದರಿದ್ರ:
ಊಟ...
ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, ಚಳಿಗಾಲ ಪ್ರಾರಂಭವಾಗಿದ್ದರೂ ಮಳೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ 3 ದಿನಗಳ ಕಾಲ ಮಳೆ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ರಾಜಧಾನಿ ಸೇರಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ,...
ಉತ್ತರಪ್ರದೇಶ: ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದಾರೆ ಮತ್ತು ಐವರಿಗೆ ಗಂಭೀರ ಗಾಯಗಳಾಗಿವೆ. ಒಟ್ಟು ಕಾರಿನಲ್ಲಿ 10 ಜನರು ಪ್ರಾಯಾಣಿಸುತ್ತಿದ್ದು, ಕಾರು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿದ್ದರಿಂದ ಕಾರಿನಲ್ಲಿದ್ದ 5 ಜನರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ತ್ತು ಇನ್ನು 5 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಜಹಾನ್ಪುರದಿಂದ ಪಾಲಿಯಾಗೆ ತೆರಳುತ್ತಿದ್ದ ಕಾರು...
ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್ ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ.
ಆಧಾರ್ ಮತ್ತು ಪಾನ್...
ದೆಹಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ತಿಳಿಸಿದೆ. 2023 ಮಾರ್ಚ್ 31ರೊಳಗೆ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸಬೇಕು. ಲಿಂಕ್ ಮಾಡದವರಿಗೆ ಈಗಾಗಲೇ 1000ರೂ ದಂಡವನ್ನು ವಿಧಿಸಲಾಗುತ್ತಿದೆ.
ಕನ್ನಡಾಂಬೆ ಭುವನೇಶ್ವರಿ ದೇವಿ ಚಿತ್ರ ಅಧಿಕೃತವಾಗಿ ಜಾರಿಗೆ ತರಲು ಒಪ್ಪಿದ...
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಮಾತೆಯ ಅಧಿಕೃತ ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಿದೆ. ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡಾಂಬೆಯ ಚಿತ್ರದ ಬದಲಿಗೆ ಸರಸ್ವತಿ ದುರ್ಗಾದೇವಿ ಸೇರಿದಂತೆ ಬೇರೆ ದೇವರ ಫೋಟೋಗಳನ್ನು ಇಟ್ಟು ಪೂಜಿಸಲಾಗುತ್ತಿತ್ತು. ಕನ್ನಡಾಂಬೆಯ ನಿರ್ದಿಷ್ಟವಾದ ಚಿತ್ರ ಇಲ್ಲದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ...
ಚಳಿಗಾಲ ಶುರುವಾಗಿದೆ. ಈ ಸಮಯದಲ್ಲಿ ತಲೆಕೂದಲು ಉದುರುವುದು, ತ್ವಚೆ ಒಣಗುವುದೆಲ್ಲ ಸಾಮಾನ್ಯ. ಹಾಗಾಗಿ ನಾವಿಂದು ಚಳಿಗಾಲದಲ್ಲಿ ತ್ವಚೆಯನ್ನು ಆರೋಗ್ಯಕರವಾಗಿ ಇರಿಸುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ1
ಮೊದಲನೇಯದಾಗಿ ಚಳಿಗಾಲವೆಂದು ಹೆಚ್ಚು ಬಿಸಿ ನೀರಿನಿಂದ ಸ್ನಾನ ಮಾಡಬೇಡಿ. ಹಲವರಿಗೆ ಚಳಿಗಾಲದಲ್ಲಿ ಬಿಸಿ ಬಿಸಿ ನೀರಿನಿಂದ ಸ್ನಾನ...
ಮೊದಲ ಭಾಗದಲ್ಲಿ ನಮಗೆ ದಟ್ಟವಾದ, ಸುಂದರವಾದ ಕೂದಲು ಬೇಕೆಂದಲ್ಲಿ ನಾವು ಯಾವ 4 ತಪ್ಪು ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಇನ್ನುಳಿದ 4 ತಪ್ಪುಗಳ ಬಗ್ಗೆ ಹೇಳಲಿದ್ದೇವೆ.
ಐದನೇಯ ತಪ್ಪು, ಸ್ಟ್ರೇಟ್ನರ್, ಹೇರ್ ಡ್ರೈಯರನ್ನ ಹೆಚ್ಚು ಬಳಕೆ ಮಾಡೋದು. ಇತ್ತೀಚಿನ ದಿನಗಳಲ್ಲಿ ಹಲವು ಹೆಣ್ಣು ಮಕ್ಕಳ ಬಳಿ, ಸ್ಟ್ರೇಟ್ನರ್ ಮತ್ತು...
ಹೆಣ್ಣಿನ ಸೌಂದರ್ಯ ಇಮ್ಮಡಿಗೊಳ್ಳೋದೆ, ಅವಳ ಕೇಶದಿಂದ. ಹೇರ್ ಸ್ಟೈಲ್ ಚೆಂದವಿದ್ದಲ್ಲಿ, ನೀವು ಸುಂದರವಾಗಿ ಕಾಣಬಹುದು. ಆದ್ರೆ ನಿಮ್ಮ ಕೂದಲು ದಟ್ಟವಾಗಿರಬೇಕು ಅಂದ್ರೆ ನೀವು ನಿಮ್ಮ ಕೂದಲಿನ ಆರೋಗ್ಯ ಕಾಪಾಡಿಕೊಳ್ಳಬೇಕು. ಹಾಗಾಗಿ ನೀವು ಕೆಲವು ತಪ್ಪುಗಳನ್ನು ಮಾಡಬಾರದು. ಅದು ಯಾವ ತಪ್ಪು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ತಪ್ಪು, ಪದೇ ಪದೇ ತಲೆ ಸ್ನಾನ ಮಾಡುವುದು. ವಾರದಲ್ಲಿ...
ಹಿರಿಯೂರು, ನವೆಂಬರ್ 21, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಗಾಗಿ ಜನಪ್ರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಬಿ ಸೋಮಶೇಖರ್ ಅವರು ಇಂದು ಅರ್ಜಿ ಸಲ್ಲಿಸಿದರು. ಪಕ್ಷದ ಹಲವು ಮುಖಂಡರ ಜೊತೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸೋಮಶೇಖರ್ ಅವರು ಉಮೇದುವಾರಿಕೆಗೆ ಅರ್ಜಿ ಸಲ್ಲಿಕೆ ಮಾಡಿದರು.
ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..
ಹಿರಿಯೂರು...