Friday, September 25, 2026

Karnataka Tv

ನಿಮ್ಮ ಜಾತಕದಲ್ಲಿ ದೋಷ ನಿವಾರಣೆಗೆ ನವಗ್ರಹ ಸ್ತೋತ್ರಗಳನ್ನು ಪಠಿಸಿ…!

Devotional: ಹಿಂದೂ ಧಾರ್ಮಿಕ ನಂಬಿಕೆಯ ಪ್ರಕಾರ, ನವಗ್ರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಭಕ್ತರು ನವಗ್ರಹಗಳನ್ನು ಭಕ್ತಿಯಿಂದ ಪೂಜಿಸುತ್ತಾರೆ. ಪುರಾಣಗಳ ಪ್ರಕಾರ, ಈ ನವ ಗ್ರಹ ಸ್ತೋತ್ರಗಳನ್ನು ವೇದವ್ಯಾಸರು ಬರೆದಿದ್ದಾರೆ. ನವಗ್ರಹಗಳನ್ನು ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಶಾಲಿ ಶಕ್ತಿಗಳೆಂದು ಪರಿಗಣಿಸಲಾಗಿದೆ. ಇದಲ್ಲದೆ, ನವಗ್ರಹಗಳು ಭೂಮಿಯ ಮೇಲಿನ ನಮ್ಮ ಜೀವನವನ್ನು ಸಮನ್ವಯಗೊಳಿಸುತ್ತದೆ ಎಂದು ಹಲವರು ನಂಬುತ್ತಾರೆ. ಈ ಒಂಬತ್ತು ಗ್ರಹಗಳಲ್ಲಿ...

ಖಾಸಗಿ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದವರ ವಿರುದ್ಧ ದೂರು ದಾಖಲಿಸಿದ ಯುವತಿ

ಚಿಕ್ಕಮಗಳೂರು: ಇನ್ಸ್ಟಾಗ್ರಾಂನಲ್ಲಿ ಖಾಸಗಿ ಪೋಟೋಗಳನ್ನು ಅಪ್ ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಹಮ್ಮದ್ ರೋಫ್ ಮತ್ತು ಆತನ ಸ್ನೇಹಿತರ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ ಮತ್ತೇರುವ ಪದಾರ್ಥಗಳನ್ನು ನೀರಿನಲ್ಲಿ ಮತ್ತು ಜ್ಯೂಸಿನಲ್ಲಿ ಸೇರಿಸಿ ನನಗೆ...

ಆದಿಲಕ್ಷ್ಮಿ ಇತಿಹಾಸ…!

Devotional: ಸೌಂದರ್ಯ, ವಿದ್ಯೆ, ಬುದ್ಧಿ, ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆಯಾದ ತಾಯಿ ಮಹಾಲಕ್ಷ್ಮಿಯನ್ನು 8 ರೂಪಗಳಲ್ಲಿ ನೋಡಬಹುದಾಗಿದ್ದು, ಈ 8 ರೂಪದ ಲಕ್ಷ್ಮಿಯನ್ನೇ ಅಷ್ಟ ಲಕ್ಷ್ಮಿಯೆಂದು ಕರೆಯಲಾಗುತ್ತದೆ. ಅಷ್ಟ ಲಕ್ಷ್ಮಿಯರನ್ನು ಪೂಜಿಸುವುದರಿಂದ ನಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ಅಷ್ಟ ಲಕ್ಷ್ಮಿ ಎಂದರೆ ಸಮೃದ್ಧಿ, ಫಲವತ್ತತೆ, ಸಂತೋಷ,ಅದೃಷ್ಟ, ಉತ್ತಮ ಆರೋಗ್ಯ, ಜ್ಞಾನ, ಬಲ, ಸಂತಾನ...

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನ. 23 ರಂದು ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು, ಇಂದು ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಯಲಿದೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಬೀದರ, ಬಾಲ್ಕಿ, ಖಾನಾಪುರ, ಕಾರವಾರ, ಮುಂತದ...

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ : 48 ವಾಹನಗಳು ಜಖಂ, ಓರ್ವ ಮಹಿಳೆ ಮೃತ ಮತ್ತು ಹಲವರಿಗೆ ಗಂಭೀರ ಗಾಯ

ಪುಣೆ: ಪುಣೆ- ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟ್ಯಾಂಕರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ. ಐಷಾರಾಮಿ ಕಾರುಗಳು ಸೇರಿ ಒಟ್ಟು 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ,...

ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ, 7 ಮಕ್ಕಳು ಸೇರಿ 15 ಜನರ ಸಾವು : ಮೃತರ ಕುಟುಂಬಕ್ಕೆ ಮೋದಿ ತಲಾ 2 ಲಕ್ಷ ಪರಿಹಾರ ಘೋಷಣೆ

ಬಿಹಾರ: ವೈಶಾಲಿ ಜಿಲ್ಲೆಯ ಮೆಹನಾರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಕ್ಕಳೂ ಸೇರಿ 15 ಜನರ ದುರ್ಮರಣವಾಗಿದೆ. ರಸ್ತೆ ಬಳಿಯ ಜನವಸತಿ ಪ್ರದೇಶಕ್ಕೆ ಟ್ರಕ್ ವೇಗವಾಗಿ ಬಂದು ಎಲ್ಲರ ಮೇಲೆ ಹರಿದಿದೆ. ಘಟನೆಯಲ್ಲಿ ಮಕ್ಕಳು ಸೇರಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ...

ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಅಧಿಕಾರ ಸ್ವೀಕಾರ

ದೆಹಲಿ: ಇಂದು ಚುನಾವಣಾ ಆಯುಕ್ತರಾಗಿ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅಧಿಕಾರ ಸ್ವೀಕರಿಸಿದರು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಂಜಾಬ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ, ಅರುಣ್ ಅವರು ನವೆಂಬರ್ 18 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ಈಗ ಅವರನ್ನು ಕಾನೂನು ಮತ್ತು ನ್ಯಾಯ ಸಚಿವಾಲಯವು ರಾಷ್ಟ್ರಪತಿ ದ್ರೌಪದಿ...

ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ

ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ. ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ...

ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ

ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ...

ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ  ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img