Hubli News: ಹುಬ್ಬಳ್ಳಿಯಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಭಕ್ತಿಭಾವದಿಂದ ಆಚರಿಸಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದ ಬಳಿಯ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಮೌಲಾನಾ ಹಪೀಸ್ ಮುಫ್ತಿ ಸುಭಾನ್ ನೇತೃತ್ವದಲ್ಲಿ ನಡೆದ ವಿಶೇಷ ನಮಾಜ್‌ನಲ್ಲಿ ದೇಶದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಮಾಜದ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಹಬ್ಬದ ಅಂಗವಾಗಿ...
Political News: ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಅವರು, ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ರಾಜ್ಯ ರಾಜಕಾರಣದಲ್ಲೇ ಸಕ್ರೀಯನಾಗಿರುತ್ತೇನೆ ಎಂದಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ, ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ....
Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು ಹೇಳಿರುವ ಅವರು, ಮುಂದಿನ ಸಿಎಂ ಯಾರು ಅನ್ನೋ ಕುತೂಹಲ ಹಾಗೆ ಇರುವಂತೆ ಮಾಡಿದ್ದಾರೆ.
ಆದರೆ ತಮ್ಮ ನೆಚ್ಚಿನ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಕ್ಕೆ, ಸಚಿವ...
Political News: ಬಿದರ್‌ನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ಖರ್ಗೆಗೆ ಅಥವಾ ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಅಭಿಮಾನಿಗಳಿಗೆ ಈ ಬಗ್ಗೆ ಅಸಮಾಧಾನವಾಗೋದು, ಆಕ್ರೋಶ ಬರುವುದು ಸಹಜ. 8 ವರ್ಷಗಳ ಕಾಲ ಅವರು ರಾಜ್ಯವನ್ನು...
Political News: ಕೊಪ್ಪಳದಲ್‌ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಗ್ಗೆ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಫಿಕ್ಸ್ ಅಂತಾ ನಾನು ಈಗಾಗಲೇ ಹೇಳಿದ್ದೆ. ಇಂದಿನ ಪರಿಸ್ಥಿತಿ ನೋಡಿದಾಗ, ನನಗೆ ಹಾಗೇ ಅನ್ನಿಸುತ್ತಿದೆ....
Political News: ಸಿಎಂ ಸಿದ್ದರಾಮಯ್ಯ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಈಗಾಗಲೇ ಹೇಳಿದ್ದಾರೆ. ಇದೀಗ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದು, ಕುರ್ಚಿ ಬಿಡುವ ಕೊನೆಯ ಕ್ಷಣದಲ್ಲೂ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತಿಗಣತಿ ವರದಿ ಕುರಿತು ಮಾತನಾಡಿರುವ ಆರ್.ಅಶೋಕ್, ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ,...
Political News: ಇಂದು ಬೆಳಿಗ್ಗೆ ನಡೆದ breakfast meetingನಲ್ಲಿ ಸಿಎಂ ಸಿದ್ದರಾಮಯ್ಯ ತಾವು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆಂದು ಹೇಳಿದ್ದಾರೆ. ಮುಂದಿನ ಸಿಎಂ ಯಾರಾಗುತ್ತಾರೆ ಎಂಬುದು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ಹೇಳಿದ್ದನ್ನು ಕೇಳುವುದು ನನ್ನ ಕರ್ತವ್ಯ ಎಂದು ಹೇಳಿರುವ...
ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಹಾನಗಲ್ ನಿವಾಸಿ 35 ವರ್ಷದ ಗೌಸ್ ಮೋದ್ದೀನ್ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಭಾನುವಾರ ದರ್ಗಾ ಕ್ರಾಸ್ ಬಳಿ ಶಕ್ತಿಧಾಮದ ಸಮೀಪ ಅಕ್ರಮವಾಗಿ ಗಾಂಜಾ...
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಮೊಬೈಲ್ ಕಮಾಂಡ್ ಪೋಸ್ಟ್ ವಾಹನವನ್ನು ಪರಿಚಯಿಸಲಾಗಿದೆ. ವಿಮಾನ ಅಪಘಾತ, ಅಪಹರಣ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ತ್ವರಿತ ನಿರ್ಧಾರ ಮತ್ತು ಸಮನ್ವಯ ಕಾರ್ಯಾಚರಣೆಗೆ ಈ ವಾಹನ ಪ್ರಮುಖ ಪಾತ್ರವಹಿಸಲಿದೆ.
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ವ್ಯಾಪ್ತಿಯ ವಿಮಾನ ನಿಲ್ದಾಣಗಳಲ್ಲಿ ಈ ರೀತಿಯ ಮೊಬೈಲ್ ಕಮಾಂಡ್ ಪೋಸ್ಟ್ ಹೊಂದಿರುವ...
ಬೆಂಗಳೂರು ನಗರದ ತ್ರಿಪುರ ವಾಸಿನಿಯಲ್ಲಿ ಕರ್ನಾಟಕ ಟ್ರೇಡ್ ಚೇಂಬರ್ಸ್ ಆಫ್ ಕಾಮರ್ಸ್ ವತಿಯಿಂದ ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ 2026 ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ನವೋದ್ಯಮಿಗಳು ಮತ್ತು ಸಾಧಕರನ್ನು ಗುರುತಿಸಿ, ವಿವಿಧ ಬಿಸಿನೆಸ್ ವಿಭಾಗಗಳಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ ಅದ್ಧೂರಿ ಉದ್ಘಾಟನೆ
ಉದ್ಯಮ, ನವೀನತೆ ಮತ್ತು ಯುವ ಉದ್ಯಮಿಗಳ ಸಾಧನೆಯನ್ನು...
Political News: ಸುರಂಗ ರಸ್ತೆಯ ನೆಪ ಹೇಳಿ ಕಾಂಗ್ರೆಸ್ ಸರ್ಕಾರ ‘ವೆಟರಿನರಿ ಕಾಲೇಜ್’ ನಿಲ್ದಾಣವನ್ನು ಕೈಬಿಟ್ಟಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...