Friday, September 25, 2026

Karnataka Tv

ವಿಟಮಿನ್ ಬಿ-12 ಸಮೃದ್ಧವಾಗಿರುವ ಆಹಾರಗಳು..!

Health tips: ವಿಟಮಿನ್ ಬಿ-12 ಅನ್ನು ನಾವು ಸೇವಿಸುವ ಆಹಾರದಿಂದ ಮಾತ್ರ ಪಡೆಯಬಹುದು ಏಕೆಂದರೆ ವಿಟಮಿನ್ ಬಿ-12 ದೇಹವು ಸ್ವಂತವಾಗಿ ತಯಾರು ಮಾಡಲು ಸಾಧ್ಯವಾಗದ ಪೋಷಕಾಂಶವಾಗಿದೆ. ಇದು ದೇಹಕ್ಕೆ ಫೋಲಿಕ್ ಆಮ್ಲವನ್ನು ಸಾಗಿಸಲು ಸಹಾಯ ಮಾಡುತ್ತದೆ, ಇದು ಶರೀರದಲ್ಲಿ ಅನೇಕ ಅಪಾಯಕಾರಿ ಕಾಯಿಲೆಗಳಿಂದ ರಕ್ಷಿಸಲು ಮತ್ತು ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ರೂಪಿಸಲು ಸಹಾಯ ಮಾಡುತ್ತದೆ. ವಿಟಮಿನ್...

ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ

ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ...

ಆರೋಗ್ಯ ಮತ್ತು ಅಡುಗೆ ಸಲಹೆಗಳು..ಭಾಗ-2

Health tips: ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಆದರೆ ಖಂಡಿತವಾಗಿ ಪ್ರತಿದಿನ ಹಾಲು ಕುಡಿಯಬೇಕು ಎಂದೇನಿಲ್ಲ .ಏಕೆಂದರೆ ಬಿಳಿ ಎಳ್ಳು ಸಹ ಹಾಲಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಹೊಂದಿರುತ್ತದೆ. ಹಾಗಾಗಿ ಹಾಲಿನ ಬಗ್ಗೆ ನಮ್ಮ ತಿಳುವಳಿಕೆಯಲ್ಲಿ ಬದಲಾವಣೆ ಆಗಬೇಕು. ಬಿಸಿಯಾದ ಆಹಾರವನ್ನು ಸೇವಿಸುವುದರಿಂದ ಆರೋಗ್ಯವಾಗಿರಬಹುದು: ಮಕ್ಕಳು ಮತ್ತು ವಯಸ್ಕರು ಹೆಚ್ಚು ಸೊಪ್ಪು ತರಕಾರಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಆದರೆ ಖಂಡಿತವಾಗಿ ವಾರಕ್ಕೆ...

ಮುಜಾಫರ್ ನಗರ ಗಲಭೆಯಲ್ಲಿ ಬಾಗಿಯಾಗಿದ್ದ ಶಾಸಕ ಅನರ್ಹ : ಖತೌಲಿ ವಿಧಾನಸಭೆ ಕ್ಷೇತ್ರ ತೆರವು

ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...

ಅಭ್ಯಾಸದ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ರೋಹಿತ್ ಶರ್ಮಾ : ಆತಂಕದಲ್ಲಿರುವ ತಂಡ

ಟಿ20 ವಿಶ್ವಕಪ್ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಆಡಲಿದ್ದ ಭಾರತಕ್ಕೆ ಆತಂಕವಾಗಿದೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಅಭ್ಯಾಸ ಮಾಡುತ್ತಿದ್ದಾಗ ಕೈಗೆ ಚೆಂಡಿನ ಹೊಡೆತ ಬಿದ್ದು ಪೆಟ್ಟಾಗಿದೆ. ಇದರಿಂದ ತಂಡಕ್ಕೆ ಆತಂಕ ಶುರುವಾಗಿದೆ. ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ರೋಹಿತ್ ಅವರಿಗೆ ಎಸ್ ರಘು ಅವರು ಬಾಲ್ ಹಾಕುತ್ತಿದ್ದರು, ಈ ಸಮಯದಲ್ಲಿ ಬಲಗೈಗೆ ಬಾಲ್ ರಭಸವಾಗಿ...

ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ

ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಟಿ ಸಮಂತಾ ಸ್ವಲ್ಪ ದಿನ ಯಾವುದೇ ಫೋಟೋವನ್ನು ಹಂಚಿಕೊಂಡಿರಲಿಲ್ಲ. ಸಮಂತಾ ಅವರಿಗೆ ಜೀವನದಲ್ಲಿಒಂದಲ್ಲ ಒಂದು ಸಮಸ್ಯೆಗಳು ಬರುತ್ತಿದ್ದರೂ, ಅವರ ವೃತ್ತಿ ಜೀವನ ಚೆನ್ನಾಗಿದೆ. ಅವರಿಗೆ ಆರೋಗ್ಯ ಕೈ ಕೊಡಲು ಶುವಾಗಿದ್ದರಿಂದ ಸಾರ್ವಜನಿಕವಾಗಿ ಮುಖ ತೋರಿಸಿರಲಿಲ್ಲ. ಬಹು ದಿನಗಳ ನಂತರ ಸ್ವಲ್ಪ ಚೇತರಿಸಿಕೊಂಡು ಮತ್ತೆ ಫೋಟೋವನ್ನು ಹಂಚಿಕೊಂಡಿದ್ದು ಅಭಿಮಾನಿಗಳಿಗೆ ಸಂತಸವಾಗಿದೆ. ಸಮಂತಾ ಅವರಿಗೆ...

ಮಂಡ್ಯದಲ್ಲಿ ನ.9 ರಂದು ಕೃಷಿ ವಸ್ತುಪ್ರದರ್ಶನ

ಮಂಡ್ಯದ ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ ವತಿಯಿಂದ ಅಂತಿಮ ವರ್ಷದ ಬಿ.ಎಸ್ಸಿ (ಆನ್ಸರ್ಸ್) ಕೃಷಿ ಹಾಗೂ ಡಿಪ್ಲೋಮಾ (ಕೃಷಿ) ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಮಂಡ್ಯ ಜಿಲ್ಲೆಯ ಮಾರಗೌಡನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನವೆಂಬರ್.9 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಗರುಡ ಪುರಾಣದ ಪ್ರಕಾರ...

ನ.7 ರಂದು ಪೌರಕಾರ್ಮಿಕರ ಮಕ್ಕಳ ವಿದ್ಯಾರ್ಥಿ ದಿನ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು: ಎಂ ಶಿವಣ್ಣ

ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರು ನವೆಂಬರ್ 7 ರಂದು ಶಾಲೆಗೆ ದಾಖಲಾಗಿದ್ದು, ಈ ದಿನ ಮಂಡ್ಯ ಜಿಲ್ಲೆಯಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಂತೋಷದ ವಿಷಯವಾಗಿದೆ. ನವೆಂಬರ್ 7 ರಂದು ಪೌರಕಾರ್ಮಿಕರ ಮಕ್ಕಳ ವಿದ್ಯಾರ್ಥಿ ದಿನ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ...

ಗರುಡ ಪುರಾಣದ ಪ್ರಕಾರ ಈ 9 ಕೆಲಸ ಮಾಡುವವರು ಯಾವಾಗಲೂ ಸುಖಿಯಾಗಿರುತ್ತಾರೆ- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು 5 ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ಕೆಲಸ ಯಾವುದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.. ಗರುಡ ಪುರಾಣದ ಪ್ರಕಾರ ಈ 9 ಕೆಲಸ ಮಾಡುವವರು ಯಾವಾಗಲೂ ಸುಖಿಯಾಗಿರುತ್ತಾರೆ- ಭಾಗ 1 ಆರನೇಯ ಕೆಲಸ, ತಪಸ್ಸಿನ ಮಹತ್ವ ತಿಳಿಯುವುದು. ಹಿಂದಿನ...

ಆರೋಗ್ಯ ಮತ್ತು ಅಡುಗೆ ಸಲಹೆಗಳು..ಭಾಗ -1

Health tips: 1.ಆರೋಗ್ಯಕರ ಆಹಾರವನ್ನು ಸೇವಿಸಿ. 2.ಉಪ್ಪು ಮತ್ತು ಸಕ್ಕರೆ ಕಡಿಮೆ ಇರಬೇಕು. 3.ಹಾನಿಕಾರಕ ಕೊಬ್ಬಿನ ಸೇವನೆಯನ್ನು ಕಡಿಮೆ ಮಾಡಿ. 4.ಹಾನಿಕಾರಕ ಆಲ್ಕೋಹಾಲ್ ಬಳಕೆಯನ್ನು ತಪ್ಪಿಸಿ 5.ಧೂಮಪಾನ ಮಾಡಬೇಡಿ. 6.ನಿಯಮಿತವಾಗಿ ರಕ್ತವನ್ನು ಪರೀಕ್ಷಿಸಿಕೊಳ್ಳಿ ಚುರುಕಾಗಿರಿ. 7.ಸುರಕ್ಷಿತ ನೀರನ್ನು ಮಾತ್ರ ಕುಡಿಯಿರಿ. 8.ನಿಮ್ಮ ಕೈಗಳನ್ನು ಸರಿಯಾಗಿ ತೊಳೆಯಿರಿ. ಬೆಳಗಿನ ಉಪಾಹಾರದ ಸಲಹೆಗಳು: 1.ಮುಂಜಾನೆ ಅನ್ನದೊಂದಿಗೆ ಮಾಡಿದ ದೋಸೆ ,ಇಡ್ಲಿಯನ್ನು ತಿನ್ನಬೇಡಿ ಬದಲಿಗೆ ಬೇಳೆ, ರಾಗಿ ಹಾಕಿ ಮಾಡಿದ ಇಡ್ಲಿ, ದೋಸೆ...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img